ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮ ಗಳಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಮಹಾರಾಷ್ಟ್ರದ ಪುಣೆ ಪ್ರವಾಸ ಕೈಗೊಂಡಿ ದ್ದಾರೆ. ಶನಿವಾರ ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಪುಣೆಗೆ ಸಿಎಂ ಬಸವರಾಜ ಬೊಮ್ಮಾಯಿ ತೆರಳಿದರು. ಪುಣೆಯಲ್ಲಿ ಬಂಟರ ಸಂಘದಿಂದ ಆಯೋಜಿಸಲಾಗಿರುವ ಸೇವಾಸಾಧಕರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಾಗೂ ಅಖಿಲ ಭಾರತ ಬ್ರಾಹ್ಮಣ ಮಹಾಸಂಘದ ಕಾರ್ಯ ಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಸಂಜೆ ಪುಣೆಯಿಂದ ಬೆಂಗಳೂರಿಗೆ […]
ಕುಶಾಲನಗರ: ತಾಲ್ಲೂಕಿನ 7ನೇ ಹೊಸಕೋಟೆ ಸಮೀಪ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಪಕ್ಕದ ಚಿಕ್ಕ ಗುಡ್ಡಕ್ಕೆ ಗುದ್ದಿದ್ದು, 11 ಮಂದಿ ಪ್ರಯಾಣಿಕರಿಗೆ ಗಾಯಗಳಾ ಗಿವೆ. ಚನ್ನರಾಯಪಟ್ಟಣದಿಂದ ಮಡಿಕೇರಿಗೆ ಹೊರಟಿದ್ದ...
ಶುಲ್ಕಕ್ಕಾಗಿ ವಿದ್ಯಾರ್ಥಿಗೆ ದೈಹಿಕ ಹಿಂಸೆ.. ಮಾನವಿ : ತಾಲೂಕಿನ ಅಮರಾವತಿ ಗ್ರಾಮದ ಆರನೇ ತರಗತಿಯ ವಿದ್ಯಾರ್ಥಿ ಇಮಾನ ವೇಲ್ ಕಳೆದ ಐದಾರು ವರ್ಷಳಿಂದ ಉಚಿತ ಮತ್ತು ಕಡ್ಡಾಯ...
ತುಮಕೂರು: ಕರುನಾಡ ವಿಜಯಸೇನೆ ಸಂಘಟನೆಯ ಕಾರ್ಯಕರ್ತರು ದೇಶಪ್ರೇಮ ಮತ್ತು ಸೇವಾ ಮನೋಭಾವ ಮೈಗೂಡಿಸಿ ಕೊಂಡು ಮುನ್ನಡೆಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್‌ವಾಡ್ ಕರೆ...
ವಿಜಯಪುರ : ಇಡೀ ದೇಶ ಅತ್ಯಂತ ಸಂಭ್ರಮದಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಣೆ ಮಾಡುತ್ತಿದೆ. ಮನೆ ಮನೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಈ ಅದ್ಭುತ ಗಳಿಗೆಯನ್ನ ಸದುಪಯೋಗ...
ಬೆಳಗಾವಿ: ಕೋಟೆ ಕೆರೆಯ ಮೈದಾನದಲ್ಲಿರುವ ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದ ಮೇಲೆ ಶನಿವಾರ ಬೆಳಿಗ್ಗೆ ತ್ರಿವರ್ಣಧ್ವಜ ಹಾರಾಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ...
ಬೆಂಗಳೂರು: ಉದ್ಯಮಿಯೋರ್ವರಿಗೆ ಹನಿಟ್ರ್ಯಾಪ್ ಮಾಡಿದ ಆರೋಪಕ್ಕೆ ಸಂಬಂಧಿಸಿ ಸ್ಯಾಂಡಲ್ ವುಡ್ ನ ಯುವ ನಟನನ್ನು ಬೆಂಗಳೂರಿನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಜೆ.ಪಿ.ನಗರ ನಿವಾಸಿ...
ಪಾವಗಡ: ಮಂತ್ರಿಗಳೆಲ್ಲ ಹೋಗಿ ಹೈಕೋರ್ಟ್ಗೆ ಸಿಡಿಗಳನ್ನು ಆಚೆಗೆ ಬರಬಾರದು ಎಂಬುದಾಗಿ ಹೇಳುತ್ತಾರೆ. ಅವರ ಹೆಂಡತಿ ಮಕ್ಕಳು ಮತ್ತು ಜನರಿಗೂ ಮುಖ ತೋರಿಸಲು ಸಾಧ್ಯವಿಲ್ಲ. ಹಾಗಾಗಿ ಈಗಿನ ನೈತಿಕತೆ ಇಲ್ಲದ...
ತುಮಕೂರು: ಆ. 16 ಮತ್ತು 17 ರಂದು ‘ಆರೋಹ’ ಎಂಬ ಶೀರ್ಷಿಕೆಯಡಿಯಲ್ಲಿ ‘ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ’ದ ಅಂಗವಾಗಿ ಎರಡು ದಿನಗಳ ಅಂತರಾಷ್ಟ್ರೀಯ ಯುವ ಸಮ್ಮೇಳನವನ್ನು ಗಂಗಸಂದ್ರ...
ಬಳ್ಳಾರಿ: ರಕ್ಷಾ ಬಂಧನದಂದು ಗಡಿಯಲ್ಲಿ ಬೀಡುಬಿಟ್ಟಿರುವ ಸೇನಾ ಸಿಬ್ಬಂದಿಗೆ ಬಳ್ಳಾರಿಯ ವಿದ್ಯಾಶ್ರೀ ಬಿ ಎಂಬಾಕೆ 900 ರಾಖಿಗಳನ್ನು ಕಳುಹಿಸಿದ್ದಾರೆ. ಬೆಂಗಳೂರಿನಲ್ಲಿರುವ ಸೇನಾ ಸಂಘಟನೆ ಯೋಧ ನಮನ ಮೂಲಕ...