ಮಳವಳ್ಳಿ: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ತಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಅರಣ್ಯ ಮತ್ತು ಆಹಾರ ನಾಗರೀಕ ಪೂರೈಕೆ ಸಚಿವ ಉಮೇಶ್ ವಿ.ಕತ್ತಿ ತಿಳಿಸಿದರು. ಮುಖ್ಯ ಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ. ಮುಖ್ಯಮಂತ್ರಿ ಬಸವರಾಜು ಬೊಮ್ಮಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಲಿದ್ದೇವೆಂದು ಹೇಳಿ ದರು. ತಾನು ಕೂಡ 8 ಬಾರಿ ಶಾಸಕನಾಗಿ ಆಯ್ಕೆಯಾಗಿ, ಹಲವು ಖಾತೆಗಳ ಸಚಿವವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾಡಿನ ಜನರ ಸೇವೆ ಸಲ್ಲಿಸುವ ಹಂಬಲ […]
ಕೋಲಾರ: ಕೊಲ್ಹಾರ ತಾಲ್ಲೂಕು ನಿವೃತ್ತ ನೌಕರರ ಸಭೆಯೂ ಇತ್ತಿಚೆಗೆ ಪಟ್ಟಣದ ಎಂ.ಪಿ.ಎಸ್. ಶಾಲೆಯಲ್ಲಿ ತಾಲ್ಲೂಕಾಧ್ಯಕ್ಷ ಕೆ.ಯು ಗಿಡ್ಡಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಕಳೆದ ಮೂರು ವರ್ಷಗಳ ಹಿಂದೆ...
ಕೋಲಾರ: ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ನಾಗರಿಕರ ಸಹಕಾರದೊಂದಿಗೆ ನಿರ್ಮಿಸಿರುವ ವೀರಾಂಜನೇಯಸ್ವಾಮಿ ಯ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲು ತಂದಿರುವ ಆಂಜನೇಯಸ್ವಾಮಿಯ ಮೂರ್ತಿಯನ್ನು ಪಟ್ಟಣದಲ್ಲಿ ಭವ್ಯ ಮೆರವಣಿಗೆ ಯ ಮೂಲಕ ಪ್ರಾಣಪ್ರತಿಷ್ಠಾಪನ...
ಕೋಲಾರ: ಕೂಡಗಿ ವಿದ್ಯುತ್ ಸ್ಥಾವರದ ಕೃತಕ ಕೆರೆಯ ನೀರು ಸಂಗ್ರಹದಿಂದ ಮಸೂತಿ ಗ್ರಾಮದ ವ್ಯಾಪ್ತಿಯ ಸುಮಾರು ನಾಲ್ಕು ನೂರರಿಂದ ಐದು ನೂರು ಎಕರೆ ಫಲವತ್ತಾದ ಜಮೀನು ಜವುಳು...
ಕೋಲಾರ: ಎಮ್ಮೆಗಳನ್ನು ಮೇಯಿಸಲು ಹೋದ ಸಂದರ್ಭ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ಸಾವಿಗಿಡಾಗಿದ್ದ ಪಟ್ಟಣದ ನಂದಪ್ಪ ಸಂಗಪ್ಪ ಸೊನ್ನದ(೬೫) ಅವರ ಮನೆಗೆ ಶಾಸಕ ಶಿವಾನಂದ ಪಾಟೀಲ್ ಭೇಟಿ ನೀಡಿ...
ಕೋಲಾರ: ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಸಾರ್ವಜನಿಕರ ಸಹಕಾರ ದೊಂದಿಗೆ ನಿರ್ಮಿಸಿರುವ ವೀರಾಂಜನೇಯ ಸ್ವಾಮಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ಆತ್ಯಂತ ವಿಜೃಂಭಣೆಯಿಂದ ಜರುಗಿತು. ಹೋಮ, ಹವನ ಧಾರ್ಮಿಕ...
ಶಿವಮೊಗ್ಗ: ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಅನಾರೋಗ್ಯದಿಂದ ಬಳಲುತ್ತಿದ್ದು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿನಯ್ ರಾಷ್ಟ್ರಮಟ್ಟದ...
ಆದ್ರೆ ಇಗಲ್ಲ, ಇನ್ನೂ ಹದಿನೈದು ವರ್ಷ ಕಾಯಬೇಕು ವಿಜಯಪುರ : ನಾನೂ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ, ನಂಗೂ ಸಿಎಂ ಆಗುವ ಆಸೆ ಇದೆ, ಆದರೆ ಈಗಿರುವ ಸಿಎಂ...
ಹಾನಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ವಿಜಯಪುರ : ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...
ಮಾನವಿ: ತಾಲೂಕಿನ ನೀರಮಾನವಿ ಗ್ರಾಮದಲ್ಲಿ ವಿಶಿಷ್ಟವಾಗಿ ಮೊಹರಂ ಹಬ್ಬವನ್ನು ಆಚಾರಿಸಲಾಯಿತು. ಮೊಹರಂ ಪೀರಲ ದೇವರುಗಳನ್ನು ಕೂಡಿಸುವ ಆಶಾಖಾನೆಯಲ್ಲಿ ಅಬ್ಬು ಸಾಹುಕಾರ, ಪಕೀರಸಾಬ್, ಜಾಕೀರ, ಗೌಸ್, ಬಂದೇನವಾಜ ,...