ಮಂಗಳೂರು : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿ ಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ಸತತ ಕಾರ್ಯಾಚರಣೆ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಕೃತ್ಯ ವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಬಂಧಿತರ ವಿಚಾರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ. ಮಂಗಳೂರು ಪೊಲೀಸರು ಸತತ ಕಾರ್ಯಾಚರಣೆ ಬಳಿಕ ಫಾಜಿಲ್ ಹತ್ಯೆ ಪ್ರಕರಣ ಸಂಬಂಧ ನಾಲ್ವರು ಪ್ರಮುಖ ಆರೋಪಿ ಗಳನ್ನು ತಡರಾತ್ರಿ ಬಂಧಿಸಿದ್ದು, ವಿಚಾರಣೆ […]
ಮಂಗಳೂರು: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮತ್ತಿಬ್ಬರು ಪ್ರಮುಖ ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರಿಸ್...
ಗದಗ: ಜಿಲ್ಲಾದ್ಯಂತ ಮಂಗಳವಾರ ಬೆಳಗಿನಿಂದ ವ್ಯಾಪಕ ಮಳೆ ಸುರಿಯುತ್ತಿದೆ. ಇಂಥ ಮಳೆಯಲ್ಲೂ ಅಂಗನವಾಡಿ, ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಶಾಲಾ-ಕಾಲೇಜು ತಲುಪಲಾಗದೇ, ಪರದಾಡುತ್ತಿದ್ದನ್ನು ಗಣನೆಗೆ ತೆಗೆದುಕೊಂಡು ಗದಗ...
ಕೋಲಾರ: ದುಶ್ಚಟಗಳು ಮಾನವನ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಮಾರಕ ಪರಿಣಾಮ ಬೀರುತ್ತವೆ ಎಂದು ತಹಶಿಲ್ದಾರ ಪಿ.ಜಿ ಪವಾರ್ ಹೇಳಿದರು. ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ಡಾ.ಮಹಾಂತ...
ತುಮಕೂರು: ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಬೇಕೆಂದು ಆಗ್ರಹಿಸಿ ಸೋಮವಾರ...
ತುಮಕೂರು: ತಾಲೂಕಿನ ನರಸಾಪುರ ಗ್ರಾಮ ವ್ಯಾಪ್ತಿಯ ನೂರಾರು ಎಕರೆ ವ್ಯವಸಾಯ ಯುಕ್ತ ಜಮೀನು ಜಲಾವೃತವಾಗಿ ಬೆಳೆ ಹಾನಿಯಾಗಿದ್ದು, ಸೋಮವಾರ ನರಸಾಪುರ ಗ್ರಾಮಕ್ಕೆ ಶಾಸಕ ಗೌರಿಶಂಕರ್ ಭೇಟಿ ನೀಡಿ...
ಕೊಪ್ಪಳ : ಹನುಮ ಹುಟ್ಟಿದ್ದು ಅಂಜನಾದ್ರಿಯಲ್ಲಿಯೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಹೇಳಿದರು. ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡುವ ಮುನ್ನ ಸುದ್ದಿಗಾರ ರೊಂದಿಗೆ...
ಮಧುಗಿರಿ : ವ್ಯವಹಾರ ನಡೆಸುವಾಗ ಲಾಭದ ಕಡೆ ಹೆಚ್ಚು ಗಮನ ನೀಡದೆ ಗ್ರಾಹಕರ ಸೇವೆಯೇ ಮುಖ್ಯ ಉದ್ದೇಶವಾಗಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ಪಟ್ಟಣದ ಹೊರವಲಯದ ಸಿರಾ...
ತುಮಕೂರು: ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರೆದಿದ್ದು,ಜಿಲ್ಲಾಡಳಿತ ಮಳೆಯ ಅವಗಢಗಳನ್ನು ಎದುರಿಸಲು ಸನ್ನದ್ಧರಾಗಿರಬೇಕು ಮತ್ತು ಚರಂಡಿ ಮತ್ತು ರಾಜಕಾಲುವೆಗಳಲ್ಲಿನ ತ್ಯಾಜ್ಯವನ್ನು ತಕ್ಷಣ ತೆರವುಗೊಳಿಸಬೇಕು ಎಂದು ಗೃಹ ಹಾಗೂ ಜಿಲ್ಲಾ...
– ಅಂಜನಾದ್ರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ – ಅಂಜನಾದ್ರಿ ಅಭಿವೃದ್ಧಿಗೆ ಸರ್ಕಾರ ಬದ್ಧ ಕೊಪ್ಪಳ: ನಮ್ಮೆಲ್ಲರ ಆರಾದ್ಯ ದೈವ ಅಂಜನಾದ್ರಿಯ ಹನುಮಂತನ ದರ್ಶನಕ್ಕೆ ಆಗಮಿಸಿದ್ದೇವೆ. ಅಂಜನಾದ್ರಿಯ...