300 ಕೋಟಿ ರೂ. ಬಿಡುಗಡೆಗೆ ಕೇಂದ್ರ ತಾತ್ವಿಕ ಒಪ್ಪಿಗೆ – ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹುಬ್ಬಳ್ಳಿ : ಪಿಬಿ ರಸ್ತೆಯ ಹಳೆ ಬಸ್ ನಿಲ್ದಾಣದಿಂದ ಬಿಡ್ನಾಳವರೆಗೆ ಮೇಲ್ಸೇತುವೆ ರಸ್ತೆ ನಿರ್ಮಿಸಿ, ಬೆಂಗಳೂರು ಮಾರ್ಗದಲ್ಲಿ ಸುಗಮ ಸಂಚಾರ ಕಲ್ಪಿಸುವ 300 ಕೋಟಿ ರೂ. ಪ್ರಸ್ತಾವನೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ. ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ರಾಜ್ಯ ಸರ್ಕಾರ 50 ಲಕ್ಷ ರೂ. ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, […]
ಶಿರಸಿ: ತಳಮಟ್ಟದ ಅಧ್ಯಯನ ನಡೆಸಿ ವರದಿ ಮಾಡುವ ಮೂಲಕ ಪತ್ರಕರ್ತ ಸಮಾಜದಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಶುಕ್ರವಾರ...
ತುಮಕೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ವತಿಯಿಂದ ಋಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ...
ತುಮಕೂರು: ತಾಲೂಕಿನ ಬೆಳ್ಳಾವಿ ಹೋಬಳಿ ಮುದಿಗೆರೆ ಗ್ರಾಮದಲ್ಲಿ ಆಗಸ್ಟ್ 1ರಂದು ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯ ದಲ್ಲಿ ಶ್ರೀ ಭ್ರಮರಾಂಬ ಸಮೇತ ಸೋಮೇಶ್ವರಸ್ವಾಮಿಯವರ ಪುನರ್ ಪ್ರತಿಷ್ಠಾಪನೆ ಮತ್ತು...
ತುಮಕೂರು: ಜಿಲ್ಲೆಯ ಚಿ.ನಾ.ಹಳ್ಳಿ ತಾಲೂಕಿನ ಹೊಸ ಗೊಲ್ಲರಹಟ್ಟಿ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಈರಪ್ಪ ಅವರು ಜು.30 ರಂದು ನಿವೃತ್ರಿಯಾಗುತ್ತಿದ್ದಾರೆ. ಜಿಲ್ಲೆಯ ಗಡಿಭಾಗದ ಕುಗ್ರಾಮದಲ್ಲಿ ಸುಮಾರು 8...
ಪುತ್ತೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪಾರ್ಥಿವ ಶರೀರ ಮೆರವಣೆಗೆ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಾಡಿದ ಹಿನ್ನೆಲೆಯಲ್ಲಿ ಕೆಲವರನ್ನು ವರ್ಗಾವಣೆ ಮಾಡಿ, ಬೆಳ್ಳಾರೆ &...
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ನಡೆಸಿದ್ದ ಪೊಲೀಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ...
ಹುಬ್ಬಳ್ಳಿ: ತಾರಿಹಾಳ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಬಿಡ್ನಾಳ ನಿವಾಸಿ ಮಲ್ಲಿಕ್ ರೆಹಾನ್ ಬಾವರಸಾಬ ಕೊಪ್ಪದ(19)...
ಮಂಗಳೂರು : ಸುರತ್ಕಲ್ ನಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಜಿಲ್...