Wednesday, 27th November 2024

ಗ್ರಾಮದ ನೈರ್ಮಲ್ಯ, ಕುಡಿಯುವ ನೀರಿನ ನಿರ್ವಹಣೆ ನನ್ನ ಮೊದಲ ಆದ್ಯತೆ : ಗೋವಿಂದರಾಜು

ಚಿಕ್ಕನಾಯಕನಹಳ್ಳಿ: ಗ್ರಾಮಗಳಲ್ಲಿ ನೈರ್ಮಲ್ಯ ಹಾಗು ಕುಡಿಯುವ ನೀರಿನ ನಿರ್ವಹಣೆ ಮಾಡಲು ಮೊದಲು ಆದ್ಯತೆ ನೀಡುವೆ ಎಂದು ಮಲ್ಲಿಗೆರೆ ಗ್ರಾಂ.ಪA ನೂತನ ಅಧ್ಯಕ್ಷ ಹೆಚ್.ಎನ್.ಗೋವಿಂದರಾಜು ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರನ್ನು ಬೇಟಿ ಮಾಡಿ ನಂತರ ಮಲ್ಲಿಗೆರೆ ಗ್ರಾಂ.ಪA. ಸದಸ್ಯಗಳಿAದ ಹಾಗು ಪಕ್ಷದ ಮುಖಂಡರು ಗಳಿ0ದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಮಲ್ಲಿಗೆರೆ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನನ್ನನ್ನು ಅಧ್ಯಕ್ಷರನ್ನಾಗಿ ಭಾರತೀಯ ಜನತಾಪಾರ್ಟಿ ಆಯ್ಕೆಮಾಡಿದೆ. ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರ ಗ್ರಾಮಗಳ ಅಭಿವೃದ್ದಿಗೆ ಹೆಚ್ಚು […]

ಮುಂದೆ ಓದಿ

ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕಾಗಿದೆ

ತುಮಕೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ “ಪ್ರವೀಣ್ ನೆಟ್ಟಾರು”ರವರ ಕೊಲೆ ಖಂಡನೀಯ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಬೇಕಾಗಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ...

ಮುಂದೆ ಓದಿ

ಆಗಸ್ಟ್ ೧ ರಿಂದ ೧೫ ವರೆಗೆ ರಿಯಾಯಿತಿ ದರದಲ್ಲಿ ಲಿವರ್ ಪರೀಕ್ಷೆ

ಫೈಬ್ರೋ ಸ್ಕಾನ್ ಪರೀಕ್ಷಾ ಕೇಂದ್ರಕ್ಕೆ ಚಾಲನೆ ತುಮಕೂರು:ಸಿದ್ಧಗಂಗಾ ಆಸ್ಪತ್ರೆ ಜಿಲ್ಲೆಯ ಜನರಿಗೆ ಸೂಪರ್ ಸ್ಪೆಷಾಲಿಟಿ ಸೇವೆ ಒದಗಿಸುವ ನಿಟ್ಟಿನಲ್ಲಿ ನಿರಂತರ ಕಾರ್ಯೋನ್ಮುಖವಾಗಿದ್ದು ಇದರ ಅಂಗವಾಗಿ ಜುಲೈ 28ರ ವಿಶ್ವ ಹೆಪಟೈಟಿಸ್ ದಿನದ ಅಂಗವಾಗಿ ಲಿವರ್ ಪರೀಕ್ಷೆಗಾಗಿಯೇ ನೂತನ ಫೈಬ್ರೋಸ್ಕಾನ್ ಪರೀಕ್ಷೆ ಪರಿಚಯಸಲಾಗುತ್ತಿದೆ. ಲಿವರ್ ಆನಾರೋಗ್ಯದಿಂದ ಬಳಲುತ್ತಿರುವವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿದ್ಧಗಂಗಾ ಆಸ್ಪತ್ರೆ ನಿರ್ದೇಶಕ ಡಾ.ಎಸ್.ಪರಮೇಶ್ ತಿಳಿಸಿದರು. ಸಿದ್ಧಗಂಗಾ ಆಸ್ಪತ್ರೆಯಲ್ಲಿ  ಫೈಬ್ರೋ ಸ್ಕಾನ್ ಪರೀಕ್ಷಾ ಕೇಂದ್ರಕ್ಕೆ ಚಾಲನೆ ನೀಡಿ ಮಾತ ನಾಡಿ, ಪ್ರಸ್ತುತ ದಿನಗಳಲ್ಲಿ ಅಸಮರ್ಪಕ ಅಹಾರ ಪದ್ಧತಿ,...

ಮುಂದೆ ಓದಿ

ಒಂದು ವಾರದಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು: ಸುಪ್ರೀಂ ಆದೇಶ

ನವದೆಹಲಿ : ಇಂದಿನಿಂದ ಒಂದು ವಾರದಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಬೇಕು, ಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ಆಯೋಗ ಬಿಬಿಎಂಪಿ ಚುನಾ ವಣಾ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು...

ಮುಂದೆ ಓದಿ

ಇಂದು ಬೆಂಗಳೂರಿನಲ್ಲಿ ಸಂಭ್ರಮದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಬೆಂಗಳೂರು: ಕುಂದ ಕನ್ನಡ ಭಾಷೆಯ ಮೇಲಿನ ಅಭಿಮಾನದಿಂದ ಕುಂದಾಪುರ ಮೂಲದ ಜನರು ವಿಶ್ವದ ಎಲ್ಲೆಡೆ ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಆಸಾಡಿ ಅಮಾವಾಸ್ಯೆ  ಪ್ರಯುಕ್ತ ಬೆಂಗಳೂರಿನ...

ಮುಂದೆ ಓದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 21 ಮಂದಿ ವಶ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈವರೆಗೆ 21 ಮಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್...

ಮುಂದೆ ಓದಿ

ದಕ್ಷಿಣ ಕನ್ನಡದ ಬೆಳ್ಳಾರೆ ಸಂಪೂರ್ಣ ಸ್ತಬ್ಧ: ಸೆಕ್ಷನ್ 144 ಜಾರಿ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ನಗರದಲ್ಲಿ ಸೆಕ್ಷನ್ 144 ಜಾರಿ ಗೊಳಿಸಲಾಗಿದ್ದು, ದಕ್ಷಿಣ ಕನ್ನಡದ ಬೆಳ್ಳಾರೆ ಗುರುವಾರ ಸಂಪೂರ್ಣ ಸ್ತಬ್ಧವಾಗಿದೆ....

ಮುಂದೆ ಓದಿ

ಅಮೇಜಾನ್‌ ಪ್ರೈಮ್‌ ಡೇ ಸೇಲ್‌ಗೆ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

ಶೇ.95ರಷ್ಟು ಪ್ರೈಮ್‌ ಸದಸ್ಯರಿಂದ ಶಾಪಿಂಗ್‌ ಬೆಂಗಳೂರು: ಗ್ರಾಹಕರು ಎದುರು ನೋಡುತ್ತಿದ್ದ ಅಮೆಜಾನ್‌ ಪ್ರೈಮ್‌ ಡೇ ಸೇಲ್‌ ಮುಕ್ತಾಯಗೊಂಡಿದ್ದು, ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ. 95ರಷ್ಟು ಪ್ರೈಮ್‌...

ಮುಂದೆ ಓದಿ

ಕೇಂದ್ರ ಸರಕಾರ ಸೋನಿಯಾಗಾಂಧಿಗೆ ಕಿರುಕುಳ ನೀಡುತ್ತಿದೆ

ತುಮಕೂರು: ಬೆಲೆ ಹೆಚ್ಚಳ, ನಿರುದ್ಯೋಗ ಸಮಸ್ಯೆ, ರ‍್ಥಿಕ ಕುಸಿತದಂತಹ ವಿಷಯಗಳಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಕೇಂದ್ರ ಸರಕಾರ ಇಡಿ ಮೂಲಕ ಸೋನಿಯಾಗಾಂಧಿ ಅವರಿಗೆ ಕಿರುಕುಳ...

ಮುಂದೆ ಓದಿ

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಅಂತಿಮ ಯಾತ್ರೆ ಬಳಿಕ ಪರಿಸ್ಥಿತಿ ಉದ್ವಿಗ್ನ

ಪುತ್ತೂರು/ಸುಳ್ಯ/ದಕ್ಷಿಣ ಕನ್ನಡ : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿ ಅಂತಿಮ ಯಾತ್ರೆ ಬಳಿಕ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತನನ್ನು ನೋಡಲು ಕನಿಷ್ಟ...

ಮುಂದೆ ಓದಿ