Tuesday, 26th November 2024

ಚಂಗಾವರ ಮಾರಣ್ಣ ಅಧ್ಯಕ್ಷರಾಗಿ ನೇಮಕ

ತುಮಕೂರು: ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಚಂಗಾವರ ಮಾರಣ್ಣ ಅವರನ್ನು ಅಧ್ಯಕ್ಷರನ್ನಾಗಿ ಸರಕಾರ ನೇಮಿಸಿದೆ. ಶಿರಾ ಉಪಚುನಾವಣೆಯ ಸಂದರ್ಭದಲ್ಲಿ ಆಗಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು  ಕಾಡುಗೊಲ್ಲ ನಿಗಮ ಸ್ಥಾಪಿಸಿ ಬಿಜೆಪಿ  ಗೆಲುವಿನ ಪತಾಕೆ ಹಾರಿಸಿದ್ದರು. ನಂತರ  ಸುಮಾರು ಎರಡು ವರ್ಷಗಳ ಕಾಲ ಅಧ್ಯಕ್ಷರನ್ನು ನೇಮಿಸಲು ಸರಕಾರ ಹಿಂದೇಟು ಹಾಕಿತ್ತು. ಅಧ್ಯಕ್ಷಗಾದಿಯ ಮೇಲೆ ಹಲವಾರು ಮಂದಿ ಕಣ್ಣಿಟ್ಟಿದ್ದರು. ಚಿತ್ರದುರ್ಗ, ತುಮಕೂರು ಜಿಲ್ಲೆಯಲ್ಲಿ ಹೆಚ್ಚಾಗಿರುವ ಕಾಡುಗೊಲ್ಲ ಸಮುದಾಯದ ಮುಖಂಡರು ಅಧ್ಯಕ್ಷರನ್ನು ನೇಮಿಸುವಂತೆ ಸರಕಾರದ ಮೇಲೆ ಒತ್ತಡ ಹೇರಿದ್ದರು. ಶಿರಾ ತಾಲೂಕಿನ ಚಂಗಾವರ […]

ಮುಂದೆ ಓದಿ

ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣ: ಸೆ. 5ಕ್ಕೆ ವಿಚಾರಣೆ

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದ ಅಂತಿಮ ವಿಚಾರಣೆಯನ್ನು ಸೆ. 5ಕ್ಕೆ ನಿಗದಿ ಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ರಚಿಸಲು...

ಮುಂದೆ ಓದಿ

ಪೊಲೀಸರ ಮೇಲಿನ ಸಿಟ್ಟು: ಹೊಯ್ಸಳ ವಾಹನ ಬೆಂಕಿಗೆ ಆಹುತಿ

ಬೆಂಗಳೂರು: ಪೊಲೀಸರ ಮೇಲಿನ ಸಿಟ್ಟಿನಿಂದಾಗಿ ಯುವಕನೊಬ್ಬ ಹೊಯ್ಸಳ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರಿಂದಾಗಿ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಹೊಯ್ಸಳ ವಾಹನ ಬೆಂಕಿಗೆ ಆಹುತಿಯಾಗಿದೆ....

ಮುಂದೆ ಓದಿ

ಮಾಜಿ ಎಡಿಜಿಪಿ ಅಮೃತ್‌ ಪೌಲ್‌ ಜಾಮೀನು ಅರ್ಜಿ ವಜಾ

ಬೆಂಗಳೂರು: ಕರ್ನಾಟಕ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅಕ್ರಮ ನೇಮಕ ಹಗರಣದ ಪ್ರಮುಖ ಆರೋಪಿಯಾದ ಐಪಿಎಸ್‌ ಅಧಿಕಾರಿ, ಮಾಜಿ ಎಡಿಜಿಪಿ ಅಮೃತ್‌ ಪೌಲ್‌ ಜಾಮೀನು ಅರ್ಜಿ ವಜಾಗೊಂಡಿದೆ. ಅವರಿಗೆ...

ಮುಂದೆ ಓದಿ

ಕಾಳಿದಾಸ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ ಪೂರ್ವಸಭೆ

ತುಮಕೂರು: ಮುಂದಿನ ಆಗಸ್ಟ್ 03ರಂದು ದಾವಣಗೆರೆಯಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಹಿಂದುಳಿದ ಸಮುದಾಯಗಳ ಹೆಚ್ಚಿನ...

ಮುಂದೆ ಓದಿ

ಫ್ಲೆಕ್ಸ್ ವಿಚಾರಕ್ಕೆ ಸಮುದಾಯದ ಬಣ್ಣ ಹಚ್ಚುವುದು ಸರಿಯಲ್ಲ: ಹಿರೇಹಳ್ಳಿ ಮಹೇಶ್

ತುಮಕೂರು: ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಡಿ.ಕೊರಟಗೆರೆಯಲ್ಲಿ ಪ್ಲಕ್ಸ್ ಅಳವಡಿಸುವ ವಿಚಾರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕರ‍್ಯರ‍್ತರ ನಡುವೆ ನಡೆದಂತಹ ಗಲಭೆಯನ್ನೇ ಮಾಜಿ ಶಾಸಕ ಬಿ.ಸುರೇಶ್ಗೌಡ ಮತ್ತು...

ಮುಂದೆ ಓದಿ

ಸಮೃದ್ಧಿ ಸೇವಾ ಟ್ರಸ್ಟ್ ವತಿಯಿಂದ ೧೦೧ ಬಡ ಹೆಣ್ಣು ಮಕ್ಕಳಿಗೆ ಸೀಮಂತ

ತುಮಕೂರು: ಸಮೃದ್ಧಿ ಸೇವಾ ಟ್ರಸ್ಟ್ ಹೆಗ್ಗೆರೆ ಇವರವತಿಯಿಂದ ಜುಲೈ ೨೯ರ ಶುಕ್ರವಾರ ಹೆಗ್ಗೆರೆಯ ಬಾಲಾಜಿ ಕಲ್ಯಾಣ ಮಂಟಪ ದಲ್ಲಿ ೧೦೧ ಬಡ ಹೆಣ್ಣು ಮಕ್ಕಳಿಗೆ ಸೀಮಂತ ಕರ‍್ಯಕ್ರಮವನ್ನು...

ಮುಂದೆ ಓದಿ

ರಾಜ್ಯ ಸರಕಾರದ ವಿರುದ್ದ ವಕೀಲರ ಸಂಘದಿ0ದ ಪ್ರತಿಭಟನೆ

ಜನನ ಮತ್ತು ಮರಣ ನೊಂದಣಿ ಕಾಯ್ದೆಗೆ ತಿದ್ದುಪಡಿ: ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ ವಕೀಲರ ಸಂಘ ಕೊರಟಗೆರೆ: ಜನನ ಮತ್ತು ಮರಣ ನೊಂದಣಿ ಕಾಯ್ದೆಯನ್ನು ತಿದ್ದುಪಡಿಗೊಳಿಸಿ ಕೊರಟಗೆರೆ ಜೆಎಂಎಫ್‌ಸಿ...

ಮುಂದೆ ಓದಿ

ಚಿರತೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ: ರಾಜಾ ವೆಂಕಟಪ್ಪ ನಾಯಕ

ಮಾನ್ವಿ: ಪಟ್ಟಣದಲ್ಲಿ ಶಾಸಕ ರಾಜಾವೆಂಕಟಪ್ಪನಾಯಕ ಅರಣ್ಯಾಧಿಕಾರಿ ರಾಜೇಶನಾಯಕರವರಿಗೆ ಸೂಚನೆ ನೀಡಿ ತಾಲೂಕಿನ ನೀರಮಾನ್ವಿ ಗ್ರಾಮದಲ್ಲಿನ ಗುಡ್ಡ ಗಳಲ್ಲಿ ಕಳೆದ ೬ ತಿಂಗಳಿ0ದ ಚಿರತೆಯ ಚಲನವಲನ ಕಂಡುಬ0ದಿದ್ದು ಚಿರತೆಯಿಂದ...

ಮುಂದೆ ಓದಿ

ವಿದ್ಯಾವಾರಿಧಿ ಶಾಲೆಗೆ ಶಿಕ್ಷಣ ಚೇತನ ಪ್ರಶಸ್ತಿ

ಚಿಕ್ಕನಾಯಕನಹಳ್ಳಿ : ಚಿಕ್ಕನಾಯಕನಹಳ್ಳಿ ಸಮೀಪದ ದುಗುಡಿಹಳ್ಳಿಯಲ್ಲಿರುವ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಸ್ಕೂಲ್ ೨೦೨೨ ನೇ ಸಾಲಿನ ಶಿಕ್ಷಣ ಚೇತನ ಪ್ರಶಸ್ತಿ ಪಡೆದಿದೆ. ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ...

ಮುಂದೆ ಓದಿ