Tuesday, 26th November 2024

ಫುಡ್ ಡೆಲಿವರಿ ಬಾಯ್ ಜತೆ ವಾಸವಿದ್ದ ಶಂಕಿತ ಉಗ್ರ‌ನ ಬಂಧನ

ಬೆಂಗಳೂರು: ಮತ್ತೊಬ್ಬ ಶಂಕಿತ ಉಗ್ರ‌ನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಅಸ್ಸಾಂ ಮೂಲದ ಅಖ್ತರ್ ಹುಸೇನ್ ಲಷ್ಕರ್ ಎಂಬಾತನ್ನು ಭಾನುವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಯುವಕರೊಂದಿಗೆ ತಿಲಕ್ ನಗರದ ಬಿಟಿಪಿ ಏರಿಯಾದ ಮನೆಯ ಮೂರನೇ ಮಹಡಿಯಲ್ಲಿ ವಾಸವಿದ್ದ. ಉತ್ತರ ಭಾರತದಿಂದ ಪರಾರಿಯಾಗಿ ಬೆಂಗಳೂರಿಗೆ ಬಂದು ನೆಲೆಸಿದ್ದರ ಬಗ್ಗೆ ಗುಪ್ತಚರ ದಳದಿಂದ ಮಾಹಿತಿ ಬಂದ ಹಿನ್ನೆಲೆ ಶಂಕಿತ ಉಗ್ರ ವಾಸವಿದ್ದ ಮನೆ ಮೇಲೆ ದಾಳಿ 30ಕ್ಕೂ ಹೆಚ್ಚು […]

ಮುಂದೆ ಓದಿ

ಡಿಪೋದಲ್ಲಿ ನಿಲ್ಲಿಸಿದ್ದ ಬಸ್ ನ ಡೀಸೆಲ್ ಕಳವು

ಶಿವಮೊಗ್ಗ: ಸಾಗರ ನಗರದ ಕೆಎಸ್‌ಆರ್ ಡಿಸಿ ಡಿಪೋ ಒಳಗೆ ನಿಲ್ಲಿಸಿದ್ದ ಬಸ್ ನ ಡೀಸೆಲ್ ಕಳವು ಮಾಡಲಾಗಿದೆ. ಈ ಬಗ್ಗೆ ಘಟಕದ ವ್ಯವಸ್ಥಾಪಕ ರಾಜಪ್ಪ ಸಾಗರ ಠಾಣೆಯಲ್ಲಿ...

ಮುಂದೆ ಓದಿ

ನಾಲ್ವರು ವಿದ್ಯಾರ್ಥಿನಿಯರು‌ ನಾಪತ್ತೆ

ರಾಯಚೂರು: ನಗರದ ಸ್ಟೇಷನ್ ರಸ್ತೆಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಶನಿವಾರದಿಂದ ನಾಪತ್ತೆಯಾಗಿದ್ದು, ಆತಂಕಗೊಂಡ ಪಾಲಕರು ಭಾನುವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ...

ಮುಂದೆ ಓದಿ

ನನ್ನ ಸ್ಪರ್ಧೆ ಬಗ್ಗೆ ಕೇಂದ್ರದ ಸಮಿತಿ ನಿರ್ಧರಿಸಬೇಕು: ಬಿ.ವೈ.ವಿಜಯೇಂದ್ರ

ಕೊಪ್ಪಳ: ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿ, ಶಿಕಾರಿಪುರ ಸ್ಪರ್ಧೆ ವಿಚಾರದಲ್ಲಿ ಗೊಂದಲವಿಲ್ಲ. ಶಿಕಾರಿಪುರ ಕ್ಷೇತ್ರದ ಜೊತೆಗೆ ಯಡಿಯೂರಪ್ಪರಿಗೆ ನಿಕಟ...

ಮುಂದೆ ಓದಿ

ಕೆಎಎಸ್, ಪಿಎಸ್ ಐ, ಎಫ್ ಡಿಎ ಪರೀಕ್ಷೆಗಳಿಗೆ ಉಚಿತ ತರಬೇತಿ

ಬೆಂಗಳೂರು: ಕೆಎಎಸ್, ಪಿಎಸ್ ಐ, ಎಫ್ ಡಿಎ, ಎಸ್ ಡಿಎ, ಪಿಡಿಓ, ಗ್ರೂಪ್ ಸಿ, ಪೊಲೀಸ್ ಕಾನ್‌ ಸ್ಟೇಬಲ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಬೆಂಗಳೂರಿನ ಕೆಆರ್‌ಪುರದಲ್ಲಿರುವ ಇಂಡಿಯನ್...

ಮುಂದೆ ಓದಿ

ವ್ಯಕ್ತಿಯ ಬೆಳವಣಿಗೆ ಹಿಂದೆ ಗುರುವಿನ ಶ್ರಮವಿರುತ್ತದೆ: ಶಾಸಕ ಗೌರಿಶಂಕರ್

ತುಮಕೂರು: ವ್ಯಕ್ತಿಯ ಬೆಳವಣಿಗೆ ಹಿಂದೆ ಗುರುವಿನ ಶ್ರಮವಿರುತ್ತದೆ ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಅಭಿಪ್ರಾಯಪಟ್ಟಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿರುವ ಶ್ರೀಉದ್ದಾನ ಶಿವಯೋಗಿಗಳ ಸಮುದಾಯ ಭವನದಲ್ಲಿ...

ಮುಂದೆ ಓದಿ

ಮುದ್ದಿನ ಗಿಣಿ ಸಿಕ್ಕಿತು: ನಗದು ಬಹುಮಾನ ದೊರೆಯಿತು

ತುಮಕೂರು: ಮನೆಯಿಂದ ಕಾಣೆಯಾಗಿದ್ದ ಗಿಣಿ ಪತ್ತೆ ಮಾಡಿಕೊಟ್ಟವರಿಗೆ ಮಾಲೀಕ ನಗದು ಬಹುಮಾನ ನೀಡಿದ ಪ್ರಸಂಗ ನಡೆಯಿತು. ತುಮಕೂರಿನ‌ ಜಯನಗರ ನಿವಾಸಿ ಅರ್ಜುನ್ ಮನೆಯಲ್ಲಿ ಬೂದುಬಣ್ಣದ ಗಿಣಿಯನ್ನು ಸಾಕಿದ್ದರು....

ಮುಂದೆ ಓದಿ

ವಾಚ್ ಮ್ಯಾನ್ ಮೇಲೆ ಹಲ್ಲೆ: 20 ಲಕ್ಷ ಮೌಲ್ಯದ ಟೈರ್ ಕಳ್ಳತನ

ಚಿಂಚೋಳಿ: ಪುರಸಭೆ ವ್ಯಾಪ್ತಿಗೆ ಬರುವ ಚಂದಾಪೂರದ ಎಸ್.ಬಿ.ಐ ಬ್ಯಾಂಕ್ ನ ಸಮೀಪದ ಬಸವ ಶೋರೂಂನಲ್ಲಿ ಸುಮಾರು 22 ಲಕ್ಷ ರು. ಮೌಲ್ಯದ ಟೈರ್ ಕಳತನ ಮಾಡಿ ಪರಾರಿಯಾದ...

ಮುಂದೆ ಓದಿ

ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ನೇಮಕ

ಕೋಲಾರ: ಕನ್ನಡ ಜಾನಪದ ಪರಿಷತ್ ಕೊಲ್ಹಾರ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಜನಪದ ಕಲಾವಿದ ಮಲ್ಲಪ್ಪ ಗಣಿ ಇವರನ್ನು ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) ಇವರ...

ಮುಂದೆ ಓದಿ

ಭೀಕರ ರಸ್ತೆ ಅಪಘಾತ: ಮೂವರು ಪೊಲೀಸ್ ಸಿಬ್ಬಂದಿ ಸಾವು

ಬೆಂಗಳೂರು : ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಬೆಂಗಳೂರಿನ ಶಿವಾಜಿನಗರದ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿತ್ತೂರು ಜಿಲ್ಲೆಯ ಪೂತನಪೆಟ್ಟು ತಾಲೂಕಿನ ಪಿ. ಕೊತ್ತಕೊಟ...

ಮುಂದೆ ಓದಿ