Tuesday, 26th November 2024

ಸಿನಿಮೀಯ ರೀತಿಯಲ್ಲಿ ಆರೋಪಿಗಳ ಬಂಧನ

ಪೋಲೀಸರ ಫೈರಿಂಗ್ : ಇಬ್ಬರಿಗೆ ಗಾಯ ಕೊಪ್ಪಳ/ಕಾರಟಗಿ : ಡಕಾಯಿತ ಸೇರಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಐವರು ಆರೋಪಿಗಳನ್ನು ಬಂಧಿಸುವ ಸಂದರ್ಭ ದಲ್ಲಿ ಪೊಲೀಸರು ಸಿನಿಮೀ ಯ ರೀತಿಯಲ್ಲಿ ಚೇಜ್ ಮಾಡಿ ಫೈರಿಂಗ್ ಮಾಡಿರುವಂತ ಘಟನೆ ಕಾರಟಗಿ ತಾಲೂಕಿನ ಮುಷ್ಟೂರು ಸಮೀಪ ನಡೆದಿದೆ. ಘಟನೆಯಲ್ಲಿ ಚಿಕ್ಕಜಾಲ ಇನ್ಸ್ಪೆಕ್ಟರ್ ಪ್ರವೀಣ್‌ಕುಮಾರ್, ಮುಖ್ಯಪೇದೆ ಹಾಗೂ ಇಬ್ಬರು ಆರೋಪಿಗಳಿಗೆ ಗಾಯಗಳಾಗಿವೆ. ಬೆಂಗಳೂರಿನ ಚಿಕ್ಕಜಾಲ ಪೊಲೀಸರು ಡಕಾಯಿತಿ, ಕಳ್ಳತನ ಪ್ರಕರಣಕ್ಕೆ ಸಂಬ0ಧಿಸಿದ0ತೆ ಆರೋಪಿಗಳನ್ನು ಬೆನ್ನಟ್ಟಿ ಬಂದಿ ದ್ದಾರೆ. ಆರೋಪಿಗಳು ಗಂಗಾವತಿ ಹಾಗೂ ಸುತ್ತಮುತ್ತಲ […]

ಮುಂದೆ ಓದಿ

ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ: ಬಿಎಸ್‌ವೈ ಘೋಷಣೆ

ಶಿವಮೊಗ್ಗ: ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟು ಕೊಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ...

ಮುಂದೆ ಓದಿ

ಕಳಪೆ ಕಾಮಗಾರಿ: ಇಬ್ಬರು ಎಂಜಿನಿಯರ್‌ ಅಮಾನತು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸುವುದಕ್ಕೂ ಮುನ್ನ ಬಿಬಿಎಂಪಿ 23ಕೋಟಿ ರೂ. ವೆಚ್ಚದಲ್ಲಿ ಮಾಡಿದ್ದ ಕಾಮಗಾರಿ ಕಳಪೆಯಾಗಿರುವ ಕಾರಣಕ್ಕೆ ಇಬ್ಬರು ಎಂಜಿನಿಯರ್‌ಗಳನ್ನು ಶುಕ್ರವಾರ ಅಮಾನತು...

ಮುಂದೆ ಓದಿ

೫೩ ಟ್ಯಾಂಕ್‌ಗಳ ನಿರ್ಮಾಣಕ್ಕೆ ಟೆಂಡರ್ ಅನುಮೋದನೆ: ಜೆ.ಸಿ.ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ : ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜಲ ಜೀವನ್ ಮಿಷನ್ ಯೋಜನೆಯಡಿ ೧೦೬ ಓವರ್ ಹೆಡ್ ಟ್ಯಾಂಕ್ ನಿರ್ಮಿಸಲಾಗುತ್ತಿದ್ದು ಈಗಾಗಲೇ ೫೩ ಟ್ಯಾಂಕ್‌ಗಳ ನಿರ್ಮಾಣಕ್ಕೆ...

ಮುಂದೆ ಓದಿ

ವಿದ್ಯಾರ್ಥಿ ಸಂಘ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಸಹಕಾರಿ: ಕುಮಾರ್

ತುಮಕೂರು: ವಿದ್ಯಾರ್ಥಿ ಸಂಘ ಎಂಬುದು ಬೆಳೆಯುವ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಸಹಕಾರಿ ಯಾಗಲಿವೆ ಎಂದ ತುಮಕೂರು ಮಹಾನಗರಪಾಲಿಕೆಯ ವಿರೋಧಪಕ್ಷದ ನಾಯಕ ಜೆ.ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಆರ‍್ಯನ್...

ಮುಂದೆ ಓದಿ

ಕನ್ನಮೇಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೈರು ಹಾಜರಿ, ಅಭಿವೃದ್ಧಿ ಕುಂಠಿತ

ಸದಸ್ಯರಿಗೆ ಕಡೆಗಣಿನೆ ಸದಸ್ಯರ ಅರೋಪ ಪಾವಗಡ: ತಾಲೂಕಿನ ಕನ್ನಮೇಡಿ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಂಚಾಯತಿ ಸದಸ್ಯರ ಮಾತಿಗೆ ಹಾಗೂ ಸರಿಯಾಗಿ ಕೆಲಸಕ್ಕೆ ಬಾರದೆ ಅಭಿವೃದ್ಧಿ ಕುಂಟಿತಕೋಡಿದೆ...

ಮುಂದೆ ಓದಿ

ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸುತ್ತಿದ್ದಾರೆ: ಬಿಎಸ್‌ವೈ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಪಟ್ಟದ ರೇಸ್ ಗೆ ನಡೆಯುತ್ತಿರುವ ಜಗಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸುತ್ತಿದ್ದಾರೆ ಎಂದು...

ಮುಂದೆ ಓದಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ

ತುಮಕೂರು: ಹೆಣ್ಣೂರು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಶಾಸಕ ಡಿ.ಸಿ.ಗೌರಿಶಂಕ‌ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಗಳಪುರದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಲ್ಪಸಂಖ್ಯಾತರ...

ಮುಂದೆ ಓದಿ

ಜು.23ರಿಂದ ಎರಡು ದಿನಗಳ ರಾಜ್ಯ ಮಟ್ಟದ ಬಂಡಾಯ ಸಾಹಿತ್ಯ ಸಮ್ಮೇಳನ

ದಾವಣಗೆರೆ: ಬಂಡಾಯ ಸಾಹಿತ್ಯ ಸಂಘಟನೆಯಿಂದ 36 ವರ್ಷಗಳ ಬಳಿಕ ದಾವಣಗೆರೆಯಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಬಂಡಾಯ ಸಾಹಿತ್ಯ ಸಮ್ಮೇಳನ ಆಯೋಜಿಸಿದೆ. ಜು.23ರಂದು ಇಲ್ಲಿನ ಕುವೆಂಪು ಕನ್ನಡ...

ಮುಂದೆ ಓದಿ

ಬಸವನ ಹುಳುವಿನ ಕಾಟಕ್ಕೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳಿ: ಬಿ.ಆರ್. ಪಾಟೀಲ್

ಕಲಬುರಗಿ: ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ಬಸವನ ಹುಳುಗಳ ಬಾಧೆಯಿಂದ ಬೆಳೆ ಹಾನಿಯಾಗಿದ್ದು, ಕೂಡಲೇ ಸರಕಾರ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ವಿಧಾನಸಭೆಯ ಮಾಜಿ ಸಭಾಧ್ಯಕ್ಷ,...

ಮುಂದೆ ಓದಿ