Tuesday, 26th November 2024

ಕವರ್ ಸಮೇತ ಚಾಕಲೇಟ್ ನುಂಗಿದ ಬಾಲಕಿ ಸಾವು

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಬವಳಾಡಿ ಬಳಿ ಬಾಲಕಿಯೊಬ್ಬಳು ಕವರ್ ಸಮೇತ ಚಾಕಲೇಟ್ ನುಂಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾಳೆ. ಮೃತ ಬಾಲಕಿ 6 ವರ್ಷದ ಸಮನ್ವಿ ಎಂದು ಗುರುತಿಸಲಾಗಿದೆ. ವಿವೇಕಾನಂದ ಆಂಗ್ಲ ಮಾಧ್ಯಮ ಉಪ್ಪುಂದ ಶಾಲೆಯ 1ನೇ ತರಗತಿ ವಿದ್ಯಾರ್ಥಿನಿ. ಬೆಳಿಗ್ಗೆ ಶಾಲೆಗೆ ಹೋಗಲ್ಲ ಎಂದು ಹಠ ಹಿಡಿದಿದ್ದ ಬಾಲಕಿಗೆ ತಾಯಿ ಚಾಕಲೇಟ್ ನೀಡಿ ಸಮಾಧಾನ ಮಾಡಿ ಕಳುಹಿಸಿ ಕೊಟ್ಟಿದ್ದರು. ಶಾಲಾ ಬಸ್ ಗಾಗಿ ಕಾಯುತ್ತಾ ಚಾಕಲೇಟ್ ಕವರ್ ಸಮೇತವಾಗಿ ಸಮನ್ವಿ ಚಾಕಲೇಟ್ ತಿಂದಿದ್ದಾಳೆ. ಚಾಕಲೆಟ್ ಕವರ್ […]

ಮುಂದೆ ಓದಿ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪಗೆ ಕ್ಲೀನ್ ಚಿಟ್

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು, ನ್ಯಾಯಾಲಯಕ್ಕೆ ಸಲ್ಲಿಸಿರುವ ಬಿ-ರಿಪೋರ್ಟ್ ನಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ...

ಮುಂದೆ ಓದಿ

ಮೃತ ಆಟೋ ಚಾಲಕನ ಕುಟುಂಬಕ್ಕೆ ಆಟಿಕಾ ಬಾಬು ಸಹಾಯ

ತುಮಕೂರು: ಕಳೆದ ಶನಿವಾರ ತುಮಕೂರಿನ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಆಟೋ ಚಾಲಕ ಅಮ್ಜದ್ ರವರ ಕುಟುಂಬಕ್ಕೆ ತುಮಕೂರು ಜೆಡಿಎಸ್ ಮುಖಂಡ ಹಾಗೂ ತುಮಕೂರು ನಗರ ವಿಧಾನಸಭಾ...

ಮುಂದೆ ಓದಿ

ಏಕಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿ ಕೇಂದ್ರ ಸರ್ಕಾರ ಗಂಭೀರ ಪರಿಗಣನೆ

ರಾಜ್ಯದಲ್ಲಿಯೂ ವ್ಯಾಪಕ ಜನಜಾಗೃತಿಗೆ ಕ್ರಮ: ಡಾ.ಶಾಂತ್ ಎ ತಿಮ್ಮಯ್ಯ ಹುಬ್ಬಳ್ಳಿ : ದೇಶದಾದ್ಯಂತ ಏಕ ಬಳಕೆ ಪ್ಲಾಸ್ಟಿಕ್ ನಿಷೇಧ ಜಾರಿಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಏಕ ಬಳಕೆಯ ಪ್ಲಾಸ್ಟಿಕ್...

ಮುಂದೆ ಓದಿ

ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿ ಕುಣಿಗಳ್ಳಿಯಲ್ಲಿ ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥ ರಾಗಿದ್ದಾರೆ. ಸಂತೋಷ್ ಎಂಬವರು ಜು.18 ರಂದು ತಮ್ಮ ಮಗನ ಹುಟ್ಟುಹಬ್ಬದ ಹಿನ್ನೆಲೆ...

ಮುಂದೆ ಓದಿ

ಕಂಬಳದ ’ಉಸೇನ್ ಬೋಲ್ಟ್’ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲು

ಮಂಗಳೂರು : ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಶ್ರೀನಿವಾಸ ಗೌಡ ವಿರುದ್ಧ ದೂರು ದಾಖಲಾಗಿದೆ. ಶ್ರೀನಿವಾಸ ಗೌಡ ಉಸೇನ್ ಬೋಲ್ಟ್ ದಾಖಲೆ ಮುರಿದ...

ಮುಂದೆ ಓದಿ

ಮುಸ್ಲಿಂ ಸಮುದಾಯಗಳಿಂದ ಪಿಯು ಕಾಲೇಜು ಸ್ಥಾಪನೆ…?

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಮುಸ್ಲಿಂ ಸಮುದಾಯಗಳು ಪಿಯು ಕಾಲೇಜು ಸ್ಥಾಪನೆಗೆ ಮುಂದಾಗಿವೆ ಎನ್ನಲಾಗಿದೆ. ಹೈಕೋರ್ಟ್ ತೀರ್ಪಿನಂತೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಚಿಹ್ನೆ ಬಳಸಲು ಅವಕಾಶವಿಲ್ಲ....

ಮುಂದೆ ಓದಿ

ಶೃಂಗೇರಿ ಶ್ರೀಗಳ ವಿರುದ್ಧ ಪೋಸ್ಟ್: 3000 ದಂಡ, ೩೯ ತಿಂಗಳು ಸಜೆ

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಶೃಂಗೇರಿ ಶ್ರೀಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿತನಿಗೆ ಶೃಂಗೇರಿ ಜೆ.ಎಂ.ಎಫ್.ಸಿ. ನ್ಯಾಯಾ ಲಯ ಜೈಲು ಶಿಕ್ಷೆ ಹಾಗೂ ದಂಡ...

ಮುಂದೆ ಓದಿ

ಜಿಎಸ್‌ಟಿ ಖುಷಿ ಜೇಬು ಬಿಸಿ : ಶ್ರೀಹರ್ಷ ವ್ಯಂಗ್ಯ

ಚಿಕ್ಕನಾಯಕನಹಳ್ಳಿ : ಬಿಜೆಪಿ ಸರಕಾರ ಎಲ್ಲದಕ್ಕೂ ಜಿಎಸ್‌ಟಿ ಹಾಕುವ ಮೂಲಕ ಬಡವರ ಜೇಬಿಗೆ ಬಿಸಿ ಹಾಕುತ್ತಿದೆ ಎಂದು ಜೆಡಿಎಸ್ ಮುಖಂಡ ಶ್ರೀ ಹರ್ಷ ವ್ಯಂಗ್ಯವಾಡಿ ದ್ದಾರೆ. ಬಿಜೆಪಿ...

ಮುಂದೆ ಓದಿ

ಜಮೀನು ಕಬಳಿಕೆ ಪ್ರಕರಣ: ಬಿಜೆಪಿ ಒಳ ಒಪ್ಪಂದ, ಆರೋಪ

ಗುಬ್ಬಿ: ಕೋಟ್ಯಾಂತರ ಬೆಲೆ ಬಾಳುವ ಸರ್ಕಾರಿ ಜಮೀನು ಕಬಳಿಕೆ ಪ್ರಕರಣದಲ್ಲಿ ಉನ್ನತ ತನಿಖೆಗೆ ಆಗ್ರಹಿಸಿದರೂ ಸರ್ಕಾರ ಗಂಭೀರವಾಗಿ ಪರಿಗಣಿಸದಿರುವುದು ಗಮನಿಸಿದರೆ ಗುಬ್ಬಿ ಶಾಸಕರ ಜೊತೆ ಬಿಜೆಪಿ ಒಳ...

ಮುಂದೆ ಓದಿ