Tuesday, 26th November 2024

ತ್ವರಿತ ಗತಿಯಲ್ಲಿ ಮಂಜೂರಾತಿ ಪತ್ರ ವಿತರಿಸಿ : ಜಿಲ್ಲಾಧಿಕಾರಿ

ಕೊಂತಿಹಳ್ಳಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ತುಮಕೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕರ‍್ಯಕ್ರಮ ಸಂಪರ‍್ಣವಾಗಿ ಜನರ ಕರ‍್ಯಕ್ರಮ. ಸರಕಾರದ ಒಂದು ಯೋಜನೆ ಯಶಸ್ವಿಯಾಗುವುದು ಸರಕಾರ ಮತ್ತು ಜನರ ಒಗ್ಗೂಡುವಿಕೆಯೊಂದಿಗೆ ಮಾತ್ರ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. Read This link http://vishwavani.news/kid-touch-feet-of-soldier/ ತುಮಕೂರು ತಾಲ್ಲೂಕು ದೇವಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಂತಿಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕರ‍್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಗ್ರಾಮಸ್ಥರ ಮನವಿಗಳಿಗೆ ಸ್ಪಂದಿಸಿ ನೊಂದವರಿಗೆ ಅಭಯ ನೀಡಿದರು. ನಿವೇಶನ ರಹಿತ, ವಸತಿರಹಿತ […]

ಮುಂದೆ ಓದಿ

ಎನ್ಎಬಿಹೆಚ್ ಮಾನ್ಯತೆ ಪಡೆದ ಜಿಲ್ಲೆಯ ಮೊದಲ ಆಸ್ಪತ್ರೆ ಸಿದ್ಧಗಂಗಾ

ತುಮಕೂರು: ಕಳೆದ ಐದು ರ‍್ಷದಿಂದ ಸಿದ್ಧಗಂಗಾ ಆಸ್ಪತ್ರೆ ಸುರಕ್ಷಿತ ಚಿಕಿತ್ಸೆ ಹಾಗೂ ಉನ್ನತ ರ‍್ಜೆಯ ಸೇವೆಯಲ್ಲಿ ಎನ್ಎಬಿಹೆಚ್ ಮಾನದಂಡವನ್ನು ಪೂರೈಸಿ ರಾಷ್ಟ್ರೀಯ ಮಾನ್ಯತೆ ಪಡೆದಿರುವುದು ಸಂತಸವನ್ನುಂಟು ಮಾಡಿದೆ...

ಮುಂದೆ ಓದಿ

ಯೋಧರ ಕಾಲಿಗೆ ನಮಸ್ಕರಿಸಿದ ಪುಟ್ಟ ಬಾಲಕಿ !

ಬೆಂಗಳೂರು: ಯೋಧರನ್ನು ಕಂಡಾಗ ನಮ್ಮಲ್ಲಿ ಗೌರವ ಭಾವನೆ ಮೂಡುತ್ತದೆ. ಪುಟ್ಟ ಬಾಲಕಿಯೊಬ್ಬಳು ನಿಂತಿದ್ದ ಯೋಧರ ಬಳಿ ತೆರಳಿ ಅವರ ಕಾಲಿಗೆ ನಮಸ್ಕರಿಸಿದ್ದಾಳೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಖತ್...

ಮುಂದೆ ಓದಿ

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ

ಶಿವಮೊಗ್ಗ: ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಪದಾಧಿಕಾರಿಗಳು, ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ, ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ...

ಮುಂದೆ ಓದಿ

ವಾಣಿಜ್ಯೋದ್ಯಮ ಘಟಕಗಳಿಗೆ ಸ್ವಯಂ ಘೋಷಿತ ತೆರಿಗೆ ಪದ್ಧತಿ ಜಾರಿ: ಬಸವರಾಜ ಬೊಮ್ಮಾಯಿ

ಉದ್ಯಮಿಗಳು ಲಾಭ ನಷ್ಟದ ಜೊತೆಗೆ ಸಾಮಾಜಿಕ ಪರಿಣಾಮಗಳತ್ತಲೂ ಗಮನಹರಿಸಬೇಕು ಹುಬ್ಬಳ್ಳಿ : ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣಗಳ ನಡುವೆ ಅಂತಃಕರಣ ಪುನಃ ಸ್ಥಾಪನೆಯಾಗಬೇಕು. ಉದ್ಯಮಿಗಳು ಲಾಭ ನಷ್ಟದ ಜೊತೆಗೆ...

ಮುಂದೆ ಓದಿ

ಎರಡು ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಕಲಬುರಗಿ : ಜಿಲ್ಲೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲುಬರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹೂವಿನಹಳ್ಳಿ ಬಳಿ ಎರಡು ಬೈಕ್...

ಮುಂದೆ ಓದಿ

ನಾಳೆಯಿಂದ ನೀಟ್ ಪರೀಕ್ಷೆ ಆರಂಭ

ಬೆಂಗಳೂರು : ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಜು.17 ರಂದು ದೇಶಾದ್ಯಂತ 497 ನಗರಗಳಲ್ಲಿ ನಡೆಯಲಿದೆ. ಸುಮಾರು 18.72 ಲಕ್ಷ...

ಮುಂದೆ ಓದಿ

ಅಗ್ನಿಪಥ್ ವಿರೋಧಿಸುವವರು ದೇಶದ್ರೋಹಿಗಳು: ಯತ್ನಾಳ್ ವಾಗ್ದಾಳಿ

ವಿಜಯಪುರ : ಅಗ್ನಿಪಥ್ ವಿರೋಧಿಸುವವರು ದೇಶದ್ರೋಹಿಗಳು, ಅವರೇ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿದ್ದಾರೆ ಅಂತಹವ ರಿಂದಲೇ ದೇಶಕ್ಕೆ ತೊಂದರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಹಾಗೂ...

ಮುಂದೆ ಓದಿ

ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾಪನೆ: ಮುಂಬರುವ ಅಧಿವೇಶನದಲ್ಲಿ ಶಾಸನಗಳಿಗೆ ಅಗತ್ಯ ತಿದ್ದುಪಡಿ- ಬೊಮ್ಮಾಯಿ

ಹುಬ್ಬಳ್ಳಿ: ಧಾರವಾಡ ಮತ್ತು ತುಮಕೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾಪನೆಗೆ ಅಗತ್ಯ ವಿರುವ ಶಾಸನಗಳಿಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ತಿದ್ದುಪಡಿ ತರಲಾಗುವುದು. ಕೈಗಾರಿಕಾ ಉತ್ಪನ್ನಗಳ...

ಮುಂದೆ ಓದಿ

Murder
ಅನೈತಿಕ ಸಂಬಂಧ ಶಂಕೆ: ಪತ್ನಿಯ ಬರ್ಬರ ಹತ್ಯೆ

ಆನೇಕಲ್: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆಯಾಗಿರುವ ಘಟನೆ ಆನೇಕಲ್ ಪಟ್ಟಣದ ಹೂವಾಡಿಗಾರ ಬೀದಿಯಲ್ಲಿ ನಡೆದಿದೆ. 25 ವರ್ಷದ ಪ್ರೇಮ ಕೊಲೆಯಾದ ಮಹಿಳೆ. ಪತಿ ವೆಂಕಟೇಶಾಚಾರಿಯಿಂದ ಪತ್ನಿ ಪ್ರೇಮ...

ಮುಂದೆ ಓದಿ