ಶಿವಮೊಗ್ಗ: ಸಂಶೋಧಕ ಮತ್ತು ವಿಸ್ತರಣಾ ಕಾರ್ಯಕರ್ತರಾಗಿ, ಸಂಶೋಧಕ ಮತ್ತು ಶಿಕ್ಷಕರಾಗಿ, ಅಭಿವೃದ್ಧಿ ಆಡಳಿತಾಧಿಕಾರಿ ಮತ್ತು ಶೈಕ್ಷಣಿಕ ಆಡಳಿತಾಧಿಕಾರಿಯಾಗಿ ಸುಮಾರು 34 ವರ್ಷಗಳ ಅಪಾರ ಶೈಕ್ಷಣಿಕ ಮತ್ತು ಸಂಶೋಧನಾ ಸೇವಾನುಭವ ಹೊಂದಿರುವ ಡಾ. ಆರ್. ಸಿ. ಜಗದೀಶ್ ಅವರನ್ನು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ ನೂತನ ಕುಲಪತಿಗಳಾಗಿ ಆಯ್ಕೆಯಾಗಿದ್ದಾರೆ. ಇವರು ಮೂಲತಃ ಕೃಷಿಕ ಕುಟುಂಬದಿಂದ ಬಂದವರಾಗಿದ್ದು, ಶಿವಮೊಗ್ಗ ತಾಲ್ಲೂಕಿನ ಮೇಲಿನ ಹನಸವಾಡಿ ಗ್ರಾಮದವರು. ಇವರ ತಂದೆ ಸಿ.ಆರ್.ಚಂದ್ರಶೇಖರಪ್ಪ ಮತ್ತು ತಾಯಿ ಪಾರ್ವತಮ್ಮ ದಂಪತಿಗೆ […]
ಬಸವನಬಾಗೇವಾಡಿ: ಶಿಕ್ಷಕರು ತಮ್ಮನ್ನು ತಾವು ಅರಿತುಕೊಂಡು ತಮ್ಮ ವೃತ್ತಿ ಧರ್ಮ ಪಾಲಿಸಬೇಕು. ವೃತ್ತಿಯನ್ನು ಪ್ರೀತಿಸಿ ಕಲಿಸುತ್ತ ಕಲಿಯಬೇಕು ಎಂದು ಧಾರವಾಡದ ಕನೆಕ್ಟ್ ಅಂತರಾಷ್ಟ್ರೀಯ ವ್ಯಕ್ತಿತ್ವ ವಿಕಸನದ ತರಬೇತುದಾರ...
ಚಿಕ್ಕನಾಯಕನಹಳ್ಳಿ : ಆರೋಗ್ಯ ಕಿರಿಯ ಸಹಾಯಕಿ ವಿಮಲಮ್ಮನವರ ಎರಡನೇ ವರ್ಷದ ಪುಣ್ಯ ಸ್ಮರಣೆ ಹಾಗು ದಿವ್ಯಾಂಗರಿಗೆ ಅಭಿನಂದನೆ ಸಮಾರಂಭ ಪಟ್ಟಣದ ಕೃಷ್ಣೇ ಗೌಡರ ನಿವಾಸದಲ್ಲಿ ನಡೆಯಿತು. ವಿಮಲಮ್ಮನವರ...
ಎಚ್.ಕೆ.ಪಾಟೀಲ ಆರೋಪ-ಆಕ್ರೋಶ -ವಾಲ್ಮನ್ಗಳಿಗೆ ಸುಮಾರು 5 ತಿಂಗಳಿನಿಂದ ಸಂಬಳವಿಲ್ಲ. -ನೀರಿನ ಸಮಸ್ಯೆ ನಿವಾರಣೆಗೆ ಜನರನ್ನೊಳಗೊಂಡ ಸಮಿತಿ -ಐದು ಅಂಶಗಳನ್ನು ಪ್ರಸ್ತಾಪಿಸಿ ಜಿಲ್ಲಾಧಿಕಾರಿಗೆ ದೂರು ಗದಗ: ನಗರದಲ್ಲಿ ಕುಡಿಯುವ...
ಬಸವನಬಾಗೇವಾಡಿ: ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ ವೃತ್ತದ ಮುಂದೆ ಯಾರೋ ಕಿಡಿಗೆಡಿಗಳು ಕೋಳಿ ಮೊಟ್ಟೆಗಳನ್ನು ಒಡೆದಿರುವುದನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ದಿನವಿಡಿ ಮಳೆಯನ್ನು ಲೆಕ್ಕಿಸದೇ...
ದಿಲೀಪ್ ವಿರುದ್ದ ಶಾಸಕ ಶ್ರೀನಿವಾಸ್ ಏಕವಚನದಲ್ಲಿ ಕಿಡಿ ಸರಕಾರಿ ಜಮೀನು ಕಬಳಿಕೆ ಆರೋಪ ಪ್ರಕರಣ ತುಮಕೂರು: ಅಕ್ರಮ ಮೈನ್ಸ್ ಮಾಡಿ ಠಾಣೆಯಲ್ಲಿ ಬರೀ ಚಡ್ಡಿಯಲ್ಲಿ ಕೂತವನಿಂದ ಪಾಠ...
ಬೆಂಗಳೂರು: ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆ ಕರೆ ನೀಡಿರುವ ಸ್ವಯಂ ಪ್ರೇರಿತ ಬಂದ್ ಗೆ ಬಹುತೇಕ ಬೆಂಬಲ ವ್ಯಕ್ತವಾಗಿದೆ. ಬಂದ್ ಗೆ ಬೆಂಬಲ ನೀಡಿ ಅಂಗಡಿಗಳು, ಹೋಟೆಲ್,...
ಬೆಂಗಳೂರು: ಪಿಎಸ್ಐ ಹಗರಣ ಸಂಬಂಧ ಸಿಐಡಿ ಮಂಗಳವಾರ ಬಂಧಿಸಿದ ಗಣಪತಿ ಭಟ್ ಗೂ ಗೃಹ ಸಚಿವರ ಕಚೇರಿಗೂ ಏನ್ ಸಂಬಂಧ ? ಎಂದು ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ...
ಶಿರಸಿ : ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ತನಿಖೆ ಇದೀಗ ಉತ್ತರ ಕನ್ನಡ ಜಿಲ್ಲೆಯ ವರೆಗೆ ಬಂದಿದ್ದು, ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರು ನಿವಾಸಿ ಗಣಪತಿ ಬಿ....
ವಿಜಯಪುರ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ (ಲಾಲ್ ಬಹದ್ದೂರ ಶಾಸ್ತ್ರಿ) ಜಲಾಶಯ ಭರ್ತಿಗೆ 2 ಮೀಟರ್ ಬಾಕಿಯಿದೆ. ಹೀಗಾಗಿ ಜಲಾಶಯದ 18...