Monday, 25th November 2024

ಕರ್ನಾಟಕದ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿ ಆರಂಭ

ಬೆಂಗಳೂರು: ಅಮರನಾಥ ಗುಹೆಯ ಬಳಿ ಶುಕ್ರವಾರ ಸಂಜೆ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ ಸಹಾಯವಾಣಿ ಆರಂಭಿಸಿದೆ. ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಿ.‌ 080-1070, 22340676, ಇಮೇಲ್: incomedmkar@gmail.com ಮೇಘಸ್ಫೋಟದಿಂದ ಉಂಟಾದ ಭಾರೀ ಪ್ರಮಾಣದ ಪ್ರವಾಹ ಭಕ್ತರು ವಾಸ್ತವ್ಯ ಹೂಡಿದ್ದ ಟೆಂಟ್‌ಗಳು ಮತ್ತು ಸಮುದಾಯ ಅಡುಗೆ ಮನೆಯತ್ತ ನುಗ್ಗಿ ಬಂದಿದೆ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ […]

ಮುಂದೆ ಓದಿ

ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಭೂಕಂಪ

ವಿಜಯಪುರ; ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ವಿಜಯಪುರ ಗ್ರಾಮೀಣ ಭಾಗದಲ್ಲಿ ಹೆಚ್ಚು ಭೂ ಕಂಪನದ ಅನುಭವ ಹೆಚ್ಚಾಗಿದೆ. ರಿಕ್ಟರ್ ಮಾಪಕದಲ್ಲಿ...

ಮುಂದೆ ಓದಿ

ಛಾವಣಿ ಕುಸಿತ; ತಪ್ಪಿದ ಭಾರೀ ಅನಾಹುತ

-ಏಳು ಜನರು ಪ್ರಾಣಪಾಯದಿಂದ ಪಾರು ಗದಗ: ಸತತ ಜಿಟಿ ಜಿಟಿ ಮಳೆಯ ಪರಿಣಾಮ ಶನಿವಾರ ನಸುಕಿನಲ್ಲಿ ಗದಗ‌ ಜಿಲ್ಲೆಯ ರೋಣ ತಾಲೂಕಿನ ಮೇಗೂರಿನ ಶಿವಾನಂದ ಅರಹುಣಸಿ ಎಂಬುವರ...

ಮುಂದೆ ಓದಿ

ಪರಿಸರವಾದಿ ಸಾಲುಮರದ ತಿಮ್ಮಕ್ಕ ಪರಿಸರ ರಾಯಭಾರಿ

ಬೆಂಗಳೂರು: ರಾಜ್ಯ ಸರ್ಕಾರವು ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ಸಾಲುಮರದ ತಿಮ್ಮಕ್ಕ(111)...

ಮುಂದೆ ಓದಿ

ತಾಯಿ-ಮಗ ಅಪಘಾತದಲ್ಲಿ ಸಾವು

ಹಾಸನ: ಹಾಸನದ ಬಿ.ಟಿ.ಕೊಪ್ಪಲು ಬಳಿ ಶುಕ್ರವಾರ ಬೆಳಗ್ಗೆ ಶಾಲೆಗೆ ಹೊರಟ್ಟಿದ್ದ ತಾಯಿ-ಮಗ ಅಪಘಾತದಲ್ಲಿ ಮೃತಪಟ್ಟಿ ದ್ದಾರೆ. ಸೀಮಾ ಮತ್ತು ಇವರ ಪುತ್ರ ಮಯೂರ(10) ಮೃತ ದುರ್ದೈವಿಗಳು. ಮಗನನ್ನು...

ಮುಂದೆ ಓದಿ

ಬಾವಿಗೆ ಬಿದ್ದ ಕಾರು: ಓರ್ವ ಸಾವು

ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಬಾವಿಗೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ತಾಲೂಕಿನ ಮೈನಳ್ಳಿ ಬಳಿ ಸಂಭವಿಸಿದೆ. ಮೃತರನ್ನು ಬದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ...

ಮುಂದೆ ಓದಿ

ಕರ್ನಾಟಕದ ಶಿಲೆಯಿಂದ ರಾಮಮಂದಿರ ಪೀಠದ ಕಾಮಗಾರಿ ಆರಂಭ

ಕೃಷ್ಣ ಮಂದಿರ ನವೀಕೃತ ಶ್ರೀ ವಿಶ್ವತೀರ್ಥ ಸ್ವಾಮೀಜಿ ಹರ್ಷ ತುಮಕೂರು: ಕರ್ನಾಟಕದಿಂದ ಹೋಗಿರುವ ಶಿಲೆಯಿಂದ ರಾಮಮಂದಿರದ ಪೀಠದ ಕಾಮಗಾರಿ ಆರಂಭಗೊಂಡಿದೆ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠಾಧೀಶರಾದ...

ಮುಂದೆ ಓದಿ

ಎಸ್ಐಟಿಯಲ್ಲಿ ಬಸವ ಜಯಂತಿ

ತುಮಕೂರು: ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬೋಧಕ, ಬೋಧಕೇತರ ಸಂಘದವತಿಯಿಂದ ಜು.9ರಂದು ಬಿರ್ಲಾ ಸಭಾಂಗಣದಲ್ಲಿ ಬಸವ ಜಯಂತಿ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಶ್ರೀ ಸಿದ್ದಲಿಂಗ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸುವರು,  ವೈದ್ಯ...

ಮುಂದೆ ಓದಿ

bbmp
ಬಕ್ರೀದ್ ಹಬ್ಬದಂದು ರಸ್ತೆ, ಜಂಕ್ಷನ್’ಗಳಲ್ಲಿ ನಮಾಜ್‌ ಮಾಡುವಂತಿಲ್ಲ: ಬಿಬಿಎಂಪಿ

ಬೆಂಗಳೂರು: ಬಕ್ರೀದ್ ಹಬ್ಬ ಜು.10ರಂದು ಆಚರಿಸಲಾಗುತ್ತಿದ್ದು, ರಸ್ತೆಗಳಲ್ಲಿ ಅಥವಾ ಜಂಕ್ಷನ್ ಗಳಲ್ಲಿ ನಮಾಜ್ ಮಾಡಬಾರದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು,...

ಮುಂದೆ ಓದಿ

ಅಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ವನಮಹೋತ್ಸವ

ಪಾವಗಡ : ಮಕ್ಕಳ ಪೋಷಣೆಯ ರೀತಿಯಲ್ಲಿ ಸಸಿಗಳನ್ನು ಬೆಳೆಸುವ ಕೆಲಸ ಪ್ರತಿಯೊಬ್ಬರು ಮಾಡಿದಾಗ ಮಾತ್ರ ಸಸಿಗಳನ್ನು ಬೆಳೆಸಲು ಸಾಧ್ಯ ಎಂದು ಮಾಜಿ ಸಚಿವ ಹಾಲಿ ಶಾಸಕ ವೆಂಕಟರಮಣಪ್ಪ...

ಮುಂದೆ ಓದಿ