ತುಮಕೂರು: ನಗರದ ಪ್ರೇರಣಾ ಪಿಯು ಕಾಲೇಜಿನ ವಿದ್ಯಾರ್ಥಿ ಯೋಗೀಶ್ ಇ., ಶೇ.84 ಅಂಕ ಗಳಿಸಿದ್ದಾರೆ. ಜಿಲ್ಲೆಯ ಚಿ.ನಾ.ಹಳ್ಳಿ ತಾಲೂಕಿನ ದಬ್ಬಗುಂಟೆ ಗ್ರಾಮೀಣ ಭಾಗದ ಸರಕಾರಿ ಶಾಲೆಯಲ್ಲಿ ಹತ್ತನೇ ತರಗತಿಯನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಅಧಿಕ ಅಂಕಗಳಿದ್ದರು. ಪಿಯುಸಿಯನ್ನು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿ 509 ಅಂಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಪೋಷಕರು, ಕಾಲೇಜು ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾನಿಧಿ ಕಾಲೇಜು: ರಾಜ್ಯಕ್ಕೆ 2ನೇ ಸ್ಥಾನ ತುಮಕೂರು: ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ವಾಣಿಜ್ಯ ವಿಭಾಗದಲ್ಲಿ ನಗರದ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿನಿ 595 ಅಂಕ ಪಡೆದು...
ಮೈಸೂರು: ನಾಳೆಯಿಂದ 21ರವರೆಗೆ ಮೈಸೂರು ಅರಮನೆಗೆ ಪ್ರವೇಶವಿಲ್ಲ…ಜೂ.19ರಿಂದ ಜೂ.21 ಅಂದರೆ ಮಂಗಳವಾರ ದವರೆಗೆ ಮೈಸೂರಿನ ಅರಮನೆಗೆ ಯಾವುದೇ ಪ್ರವಾಸಿಗರಿಗೆ ಒಳಗಡೆ ಪ್ರವೇಶ ಇರುವುದಿಲ್ಲ. ಜೂ.21ರಂದು ವಿಶ್ವದ ಎಲ್ಲೆಡೆ...
ಬೆಂಗಳೂರು: ಮಾಜಿ ಸಚಿವ ಎಂ.ರಘುಪತಿ ಅವರು ಶನಿವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾದರು. ಮಲ್ಲೇಶ್ವರಂನಲ್ಲಿರುವ ನಿವಾಸದಲ್ಲಿ ಬೆಳಿಗ್ಗೆ 3 ಗಂಟೆಗೆ ಕೊನೆಯುಸಿರೆಳೆದರೆಂದು ಕುಟುಂಬದ ಮೂಲಗಳು ತಿಳಿಸಿದ್ದು, ಮೃತರ ಅಂತ್ಯಕ್ರಿಯೆ ನಾಳೆ...
ಕೆ.ಆರ್.ಪುರ: ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಯುವಕ ನೀರು ಪಾಲಾಗಿದ್ದಾನೆ. ಕೆ ಆರ್ ಪುರದ ಗಾಯತ್ರಿ ಬಡಾವಣೆಯಲ್ಲಿ ಶಿವಮೊಗ್ಗದ ಸಾಗರದ ಮೂಲದ ಸಿವಿಲ್ ಎಂಜಿನಿಯರ್ 24...
ಬಿಜೆಪಿ ವಿರುದ್ದ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ತುಮಕೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಷೇರು ವಿಕ್ರಯ ಪ್ರಕರಣವನ್ನು ಮುಂದಿಟ್ಟುಕೊಂಡು ಐ.ಟಿ, ಇಡಿಗಳ ಮೂಲಕ ಕೆದಕಿ,ಕಾಂಗ್ರೆಸ್ ಪಕ್ಷಕ್ಕೆ ಚ್ಯುತಿ ತರುವ...
ಚಿಕ್ಕನಾಯಕನಹಳ್ಳಿ : ತಾಲ್ಲೂಕು ಬ್ಲಾಕ್ ಕಾಂಗ್ರೆಸ್‌ನ ಉಪಾಧ್ಯಕ್ಷರನ್ನಾಗಿ ಸಾಲ್ಕಟ್ಟೆ ತಾಂಡ್ಯದ ಆರ್. ಸುರೇಶ ನಾಯ್ಕ್ ಅವರನ್ನು ನೇಮಕಗೊಳಿಸಿ ಬ್ಲಾಕ್ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಆದೇಶ ಹೊರಡಿಸಿದ್ದಾರೆ. ತಾಲ್ಲೂಕಿನ...
ತುಮಕೂರು: ಚಲಿಸುತ್ತಿದ್ದ ಆಟೋ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದಿದ್ದು, ಆಟೋಗೆ ಬೈಕ್ ಕೂಡ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಮೇಳಕೋಟೆ ಮುಖ್ಯರಸ್ತೆಯಲ್ಲಿ ನಡೆದಿದೆ. ಸ್ಮಾರ್ಟ್ ಸಿಟಿ...
ಬೀದರ್ :ಬೀದರ್‌ನಲ್ಲಿ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ದಾಳಿ ಮಾಡಿ ಶಾಕ್ ನೀಡಿದೆ. ಜಿಲ್ಲೆಯಲ್ಲಿ ನಾಲ್ಕು ಕಡೆ ದಾಳಿ ಮಾಡಿ ಎಸಿಬಿ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ....
ರಾಯಚೂರು /ಸಿರವಾರ : ದಿನ ಬಳಕೆ ಸಾಮಗ್ರಿಗಳ ಅಸಲಿ ಕಂಪನಿಗಳ ಚಿಹ್ನೆಗಳನ್ನು ಬಳಸಿಕೊಂಡು ನಕಲಿ ವಸ್ತುಗಳನ್ನಾಗಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು...