ಬೆಂಗಳೂರು: ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇ ಶಕಿ, ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ನಿವೃತ್ತ ಡಿಜಿಪಿ ಎಚ್.ಎನ್ ಸತ್ಯನಾರಾ ಯಣ ರಾವ್ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಮಾನನಷ್ಟ ಮೊಕದ್ದಮೆ ಸಂಬಂಧ ತಮ್ಮ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಡಿ.ರೂಪಾ ಸಲ್ಲಿಸಿದ್ದ ಕ್ರಿಮಿನಲ್ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ. ರೂಪಾ ಅವರನ್ನು ಪ್ರಾಸಿಕ್ಯೂಷನ್‌ಗೆ ಒಳಪಡಿಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾ ನುಮತಿ […]
ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಪ್ರಮಾಣ ವಚನ ಸ್ವೀಕರಿಸಿ ದರು. ಇದಕ್ಕೂ ಮೊದಲು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸು ತ್ತಿದ್ದರು. ರಾಜಭವನದ...
ಬೆಂಗಳೂರು: ವಂಡರ್‌ಲಾ ವತಿಯಿಂದ “ವಿಶ್ವ ತಂದೆಯ ದಿನ”ದ ಪ್ರಯುಕ್ತವಾಗಿ ಇದೇ ಜೂ.19ರಂದು ಮೂರು ಟಿಕೆಟ್ ಖರೀದಿಸಿದರೆ ಒಂದು ಟಿಕೆಟ್‌ನನ್ನು ಉಚಿತವಾಗಿ ನೀಡುವ ವಿಶೇಷ ಕೊಡುಗೆ ಪ್ರಕಟಿಸಿದೆ. ವಂಡರ್ ಲಾ...
ಚಿತ್ರದುರ್ಗ: ನೀರಿಗಾಗಿ ಆಗ್ರಹಿಸಿ, ಹಿರಿಯೂರು ನಗರದ ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಸುತ್ತಿದ್ದ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ರೈತರ ಧರಣಿ ಸತ್ಯಾಗ್ರಹಕ್ಕೆ ತಾತ್ಕಾಲಿಕ ಜಯ...
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮೃದು ವ್ಯಕ್ತಿತ್ವವುಳ್ಳ ಭಾವುಕ ಜೀವಿ. ಸಿಎಂ ಒರಾಯಿನ್ ಮಾಲ್‌ನಲ್ಲಿ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ್ದಾರೆ. ಪ್ರಾಣಿ ಪ್ರೇಮಿ ಆಗಿರುವ ಸಿಎಂ ಬೊಮ್ಮಾಯಿ, ಕೆಲವು...
ಶಿರಸಿ: ಶಿರಸಿ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಸಂದೇಶ ಭಟ್ ಬೆಳಖಂಡ ಅವಿರೋಧವಾಗಿ ಆಯ್ಕೆಯಾದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ...
ಆನೇಕಲ್ (ಬೆಂಗಳೂರು ಗ್ರಾಮಾಂತರ): ತಮಿಳುನಾಡು ಗಡಿಭಾಗದ ಮಾದೇನಹಳ್ಳಿ ಯಲ್ಲಿ ಕಾಳಿಯಮ್ಮ ರಥೋತ್ಸವದ ವೇಳೆ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಬಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಾದೇನಹಳ್ಳಿ...
ರಾಯಚೂರು : ನಗರದ ರಾಂಪುರ ಜಲಾಶಯದ ಬಳಿ ಇರುವಂತಹ ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಚಿವ ಶಂಕರ್ ಮುನೇನ ಕೊಪ್ಪ ಅವರು ರಾಯಚೂರುನ ಸ್ವತಃ...
ರಾಯಚೂರು : ನಗರದಲ್ಲು ಮೂರು ದಿನಗಳ ಕಾಲ ಮುಂಗಾರು ಸಾಂಸ್ಕೃತಿಕ ಹಬ್ಬ ಆಚರಣೆಯ ಹೆಸರಿನಲ್ಲಿ ಮೂಕ ಪ್ರಾಣಿ ಗಳನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಸ್ಪರ್ಧೆ ಹೆಸೆರಿನಲ್ಲಿ ಮನಬಂದಂತೆ ಥಳಿಸಿ...
ನಗರಸಭೆಯನ್ನು ಮೇಲ್ದೆಜೆಗೇರಿಸಲು ಸರ್ಕಾರದೊಂದಿಗೆ ಚರ್ಚಿಸಲಾಗುವುದು ರಾಯಚೂರು: ನಗರಸಭೆಯಲ್ಲಿರುವ ಮತ್ತು ಜಿಲ್ಲೆಯಲ್ಲಿರುವ ಸಮಸ್ಯೆಗಳ ಪರಿಹಾರದ ಕುರಿತು ವರದಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಕಳುಹಿಸಿದ್ದಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರಕ್ಕೆ ಕ್ರಮ...