ಬೆಂಗಳೂರು: ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ಆರಂಭ ವಾಗಿದೆ. ವಾಯುವ್ಯ ಪದವೀಧರ, ದಕ್ಷಿಣ ಪದವೀಧರ, ವಾಯುವ್ಯ ಶಿಕ್ಷಕರು ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಜೂನ್ 15 ರಂದು ಮತಗಳ ಎಣಿಕೆ ನಡೆಯಲಿದೆ. 607 ಮತಗಟ್ಟೆಗಳಲ್ಲಿ 2, 84,922 ಶಿಕ್ಷಕರು ಹಾಗೂ ಪದವೀಧರರು ಮತ ಚಲಾಯಿಸುವ ನಿರೀಕ್ಷೆಯಿದೆ. ನಾಲ್ಕು ಮಹಿಳೆಯರು ಸೇರಿದಂತೆ ಒಟ್ಟು 49 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ […]
ಬೆಂಗಳೂರು : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ಅವರು ಸೋಮವಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತಗೆ...
ಬೆಂಗಳೂರು: ಬೆಂಗಳೂರಿನಲ್ಲಿ ವಿಶೇಷಚೇತನರು ಇನ್ನು ಮುಂದೆ ಬಿಎಂಟಿಸಿ ಬಸ್ ಗಳಲ್ಲಿ ಯಾರ ಸಹಾಯವಿಲ್ಲದೇ ಓಡಾಡಬಹುದಾಗಿದೆ. ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಿಶೇಷ ಚೇತನರಿಗೆ ಪ್ರಯಾಣ...
ಕಲಬುರಗಿ ವಲಯದ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ಕಲಬುರಗಿ: ನೀರಾವರಿ ಯೋಜನೆ ಅನುಷ್ಟಾನಕ್ಕೆ ಭೂಸ್ವಾಧೀನ ಮಾಡಲಾದ ಜಮೀನಿನಲ್ಲಿ ಖಾಲಿ ಭೂಮಿ ಉಳಿದಿದ್ದಲ್ಲಿ ಅದನ್ನು ಶಾಲಾ-ಕಾಲೇಜು, ಆಸ್ಪತ್ರೆ ನಿರ್ಮಾಣಕ್ಕೆ...
ತುಮಕೂರು: ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಪೋಸ್ಟರ್ ಸೃಷ್ಟಿಸಿ ಜಾಲತಾಣದಲ್ಲಿ ಹರಿಬಿಡುತ್ತಿರುವ ಚಾಳಿ ಹೆಚ್ಚುತ್ತಿದೆ. ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಶಾಸಕ ಶ್ರೀನಿವಾಸ್ ಜೆಡಿಎಸ್ ಪಕ್ಷಕ್ಕೆ ಮತ ನೀಡಿಲ್ಲವೆಂದು...
ತುಮಕೂರು: ಬಾಲಕಾರ್ಮಿಕತೆ ಹೋಗಲಾಡಿಸಿ, ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎಲ್ಲರೂ ಕೈಜೊಡಿಸಬೇಕಿದೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ...
ತುಮಕೂರು: ತಾಲ್ಲೂಕಿನ ಬೆಳ್ಳಾವಿಯಲ್ಲಿ ಶ್ರೀ ಕನಕ ಪತ್ತಿನ ಸಹಕಾರ ಸಂಘದ ನೂತನ ಶಾಖೆಯನ್ನು ಪ್ರಾರಂಭಿಸಲಾಯಿತು. ನಗರದ ಕೋತಿತೋಪಿನಲ್ಲಿರುವ ಶ್ರೀ ಕನಕ ಪತ್ತಿನ ಸಹಕಾರ ಸಂಘದ ವತಿಯಿಂದ ಇಂದು...
ನಗರದಲ್ಲಿ ಡಿವಿಜಿ ನೆನಪು-82 ಕಾರ್ಯಕ್ರಮ ತುಮಕೂರು: ದಾರ್ಶನಿಕ ಡಾ.ಡಿ.ವಿ.ಗುಂಡಪ್ಪ ವಿರಚಿತ ಮಂಕುತಿಮ್ಮನ ಕಗ್ಗದ ಮುಕ್ತಕಗಳಲ್ಲಿ ಮ್ಯಾನೇಜ್‌ಮೆಂಟ್‌ನ ಗಹನ ತತ್ವ ಅಂತರ್ಗತವಾಗಿದೆ ಎಂದು ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯ ಬ್ಯಾಂಕಿಂಗ್ ತರಬೇತಿ...
ಏಕವಚನದಲ್ಲೇ ಹೆಚ್ಡಿಕೆ ವಿರುದ್ಧ ವಾಸು ಗರಂ ಶಾಸಕರ ಮನೆ ಮುಂದೆ ಪ್ರತಿಭಟನೆ ತುಮಕೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ವಿಚಾರ ಸಂಬಂಧ ಶಾಸಕ ಮತ್ತು ಮಾಜಿ...
ಮಂಗಳೂರು: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ರಾಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವ ವೇಳೆಯಲ್ಲಿ ಆರೋಪಿಗಳು ಪೊಲೀಸರ ಮೇಲೆ...