Sunday, 24th November 2024

ಬನ್ನೇರುಘಟ್ಟ: ಬಿಎಂಟಿಸಿ ಬಸ್-ಬೈಕ್ ಡಿಕ್ಕಿ, ಸವಾರನ ದಾರುಣ ಸಾವು

ಆನೇಕಲ್​: ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಶನಿವಾರ ಅಪಘಾತ ಸಂಭವಿಸಿದೆ. ಘಟನಾ ಸ್ಥಳದಲ್ಲೇ ಬೈಕ್​ ಸವಾರ ಮೃತಪಟ್ಟ ಘಟನೆ ಬನ್ನೇರುಘಟ್ಟ ಮುಖ್ಯರಸ್ತೆಯ ಆನಂದ್ ಸಭಾ ಕಲ್ಯಾಣ ಮಂಟಪದ ಬಳಿ ಸಂಭವಿಸಿದೆ. ಉತ್ತರಹಳ್ಳಿಯ ಯಾದಲ್ ನಗರದ ನಿವಾಸಿ ಗುಣಶಂಕರ್ ಮೃತ ದುರ್ದೈವಿ. ಬನ್ನೇರುಘಟ್ಟದಿಂದ- ಬೆಂಗಳೂರು ಕಡೆಗೆ ತೆರಳು ತ್ತಿದ್ದ ಬಿಎಂಟಿಸಿ ಬಸ್, ಬೈಕ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದ ಬೈಕ್​ ಸವಾರನ ಮೇಲೆ ಬಸ್​ನ ಚಕ್ರ ಹರಿದಿದೆ. ತಲೆಯ ಕೆಲ ಭಾಗ ಛಿದ್ರವಾಗಿದ್ದು ಸ್ಥಳದಲ್ಲೇ ದುರಂತ […]

ಮುಂದೆ ಓದಿ

ದಿವ್ಯಾ ಹಾಗರಗಿ ಸೇರಿ 8 ಜನರ ಜಾಮೀನು ಅರ್ಜಿ ತಿರಸ್ಕೃತ

ಕಲಬುರ್ಗಿ: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ 8 ಜನರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಪ್ರಕರಣದಲ್ಲಿ ನಡೆದ ಭ್ರಷ್ಟಾಚಾರಕ್ಕೆ...

ಮುಂದೆ ಓದಿ

ರಾಜ್ಯಸಭೆ ಚುನಾವಣೆ ಗೆಲುವು: ಬೊಮ್ಮಾಯಿಯನ್ನು ಅಭಿನಂದಿಸಿದ ಹೈಕಮಾಂಡ್

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂರು ಬಿಜೆಪಿ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು...

ಮುಂದೆ ಓದಿ

ಕಲುಷಿತ ನೀರು ಪೂರೈಕೆ: ಮೃತರ ಸಂಖ್ಯೆ 5ಕ್ಕೆ ಏರಿಕೆ

ರಾಯಚೂರು: ನಗರದ ಕೆಲವು ವಾರ್ಡ್‌ಗಳಲ್ಲಿ ಕಲುಷಿತ ನೀರು ಪೂರೈಕೆಯಿಂದ ಅಸ್ವಸ್ಥಗೊಂಡು, ಈಗಾಗಲೇ ನಾಲ್ವರು ಮೃತಪಟ್ಟಿದ್ದರು. ಇದೀಗ ಆಸ್ಪರ್ತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದು, ಒಟ್ಟಾರೆ  ಮೃತರ...

ಮುಂದೆ ಓದಿ

ಪ್ರವಾದಿಗೆ ಅವಮಾನ ಮಾಡಿದವರ ತಲೆ ಕಡಿಯಬೇಕು: ಮುಸ್ಲಿಂ ಮುಖಂಡ ಘೋಷಣೆ

ಮೈಸೂರು : ಪ್ರವಾದಿಗೆ ಅವಮಾನ ಮಾಡಿದವರ ತಲೆ ಕಡಿಯಬೇಕು ಎಂದು ಮೈಸೂರಿನ ಮಿಲಾದ್‌ ಪಾರ್ಕ್‌ ಬಳಿ ನಡೆದ ಪ್ರತಿಭಟನೆಯಲ್ಲಿ ತೊಡಗಿರುವ ಮುಸ್ಲಿಂ ಮುಖಂಡ ಘೋಷಣೆ ಕೂಗಿದ್ದಾನೆ. ಮೊಹಮ್ಮದ್‌...

ಮುಂದೆ ಓದಿ

ಜೂ.26ಕ್ಕೆ ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿ ಸಭೆ

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿರುವ ರೇವಣ ಸಿದ್ದೇಶ್ವರ ಕಂಬಳಿ ಸೊಸೈಟಿಯ ಸಭಾಂಗಣದಲ್ಲಿ ಜೂ.೨೬ರಂದು ೩ ಗಂಟೆಗೆ ತಾಲ್ಲೂಕು ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಚಿಕ್ಕನಾಯಕನಹಳ್ಳಿ ಹಿಂದುಳಿದ...

ಮುಂದೆ ಓದಿ

ಜೂ.12ರಂದು ಸಪ್ತಗಿರಿ ಮೆಲೋಡೀಸ್ ಆರ್ಕೆಸ್ಟ್ರಾ ತಂಡದಿಂದ ಗಾನಗಂಧರ್ವ ರಸಮಂಜರಿ

ಮೈಸೂರು: ನಗರದ ಚಾಮುಂಡಿಪುರನ ಸಪ್ತಗಿರಿ ಮೆಲೋಡೀಸ್ ಆರ್ಕೆಸ್ಟ್ರಾ ತಂಡ ದಿಂದ ಜೂ.12ರಂದು ಸಂಜೆ ನಂಜು ಮಳಿಗೆಯ ನಾದಬ್ರಹ್ಮ ಸಂಗೀತ ಸಭಾಂಗಣದಲ್ಲಿ ಗಾಯಕರಾಗಿದ್ದ ದಿವಂಗತ ಎಸ್.ಪಿ.ಬಾಲಸುಬ್ರಹ್ಮಣ್ಯಂ ಜನ್ಮದಿನದ ಅಂಗ...

ಮುಂದೆ ಓದಿ

ಎಚ್.ಡಿ.ರೇವಣ್ಣ ಮತ ಅಸಿಂಧು ಮಾಡಲು ಬಿಜೆಪಿ ಆಗ್ರಹ

ಬೆಂಗಳೂರು: ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಮತವನ್ನು ಅಸಿಂಧು ಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ. ರೇವಣ್ಣ ಮತ ಚಲಾಯಿಸುವ ಸಂದರ್ಭ ತಮ್ಮ ಮತವನ್ನು ಕಾಂಗ್ರೆಸ್ ಚುನಾವಣಾ ಏಜೆಂಟ್ ಡಿ.ಕೆ.ಶಿವಕುಮಾರ್...

ಮುಂದೆ ಓದಿ

ಆಲ್ಟಿಗ್ರೀನ್, ಏಕೈಕ ಎಲೆಕ್ಟ್ರಿಕ್ ಲಾಸ್ಟ್ ಮೈಲ್ ಟ್ರಾನ್ಸ್ ಪೋರ್ಟೇಷನ್ ಕಂಪನಿ

3- ಚಕ್ರಗಳ ಎಲೆಕ್ರಿಕ್ ಕಾರ್ಗೊ ವಾಹನ ಅಂತರನಗರ ಸಾರಿಗೆ ಗಡಿಯನ್ನು ಮೀರಿದೆ  ತನ್ನ ಚೊಚ್ಚಲ ಉತ್ಪನ್ನ ಎನ್ ಇಇವಿಯನ್ನು ಪ್ರದರ್ಶಿಸಿದ್ದು, ಒಂದು ಚಾರ್ಚ್ ಗೆ 150+ ಕಿ.ಮೀ ನೀಡಲಿದೆ   ಬೆಂಗಳೂರು:ಹತ್ತು ವರ್ಷ ಹಳೆಯದಾದ ಕಂಪನಿ ಆಲ್ಟಿಗ್ರೀನ್, ಇವಿ ತಂತ್ರಜ್ಞಾನದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಅತ್ಯಂತ ಹೆಚ್ಚಾಗಿ ಆವಿಷ್ಕಾರ ಮಾಡುತ್ತಿದ್ದು, ಹೊಸತನ್ನು ಹೊರತರುತ್ತಿದೆ. ಕೋವಿಡ್-19 ಸಾಂಕ್ರಾಮಿಕದ ನಂತರ ಲಾಸ್ಟ್- ಮೈಲ್ ಪ್ಯಾಸೆಂಜರ್ಸ್ ಮತ್ತು ಸರಕು ಸಾಗಣೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿದ್ದು, ಭಾರತೀಯ  3ಡಬ್ಲ್ಯು  ಮಾರುಕಟ್ಟೆ ಹಣಕಾಸು...

ಮುಂದೆ ಓದಿ

ವಾಹನ ತಪಾಸಣೆ ವೇಳೆ ಶಾಸಕ ಲಿಂಬಾವಳಿ ಪುತ್ರಿ ದಾಂಧಲೆ

ಬೆಂಗಳೂರು: ವಾಹನ ತಪಾಸಣೆ ವೇಳೆಯಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪುತ್ರಿ ಪೊಲೀಸರಿಗೆ ಅವಾಜ್‌ ಹಾಕಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕಬ್ಬನ್‌ ಪಾರ್ಕ್‌ ಟ್ರಾಫಿಕ್‌ ಪೋಲಿಸರು,...

ಮುಂದೆ ಓದಿ