2566ನೇ ವೈಶಾಕ ಬುದ್ಧ ಪೂರ್ಣಿಮಾ ಆಚರಣೆ ಕಲಬುರಗಿ: ಜಗತ್ತಿನಲ್ಲಿ ಗೌತಮ ಬುದ್ಧ ಜನಿಸದೆ ಇದ್ದಾರೆ ಪ್ರಪಂಚದಲ್ಲಿ ಬೌದ ಧರ್ಮದ ಸ್ಥಾಪನೆಯೇ ಆಗುತ್ತಿರಲಿಲ್ಲ. ಡಾ. ಅಂಬೇಡ್ಕರ್ ಅವರು ದೇಶದ ಜನರಿಗೆ ಸಂವಿಧಾನ ಕೊಟ್ಟ ಹಾಗೇ, ಬುದ್ಧನು ಪ್ರಪಂಚದ ಜನರಿಗೆ ತನ್ನ ಅನುಭವಗಳ ಮೂಲಕ ಇಡೀ ಮಾನವ ಕುಲಕ್ಕೆ ದಾರಿದೀಪವಾಗಿದ್ದರೆ ಎಂದು ರಾಜ್ಯಸಭೆ ವಿರೋಧ ಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅಭಿಮತ ಪಟ್ಟರು. ಇಲ್ಲಿನ ಸೇಡಂ ರಸ್ತೆ ಬಳಿ ಇರುವ ಸಿದ್ಧಾರ್ಥ್ ಬುದ್ಧ ವಿಹಾರದಲ್ಲಿ 2566ನೇ ವೈಶಾಕ ಬುದ್ಧ […]
ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡ ಶಿಲನ್ಯಾಸ, ಭೂಮಿ ಪೂಜೆ ಕಾರ್ಯಕ್ರಮ ಕಲಬುರಗಿ: ಮುಂಬರುವ 2023ರ ವಿಧಾನ ಸಭೆ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಒಂಬತ್ತಕ್ಕೆ ಒಂಬತ್ತು ಸ್ಥಾನ ಗೆಲ್ಲುವ...
ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಮಂಗಳವಾರ ಅಧಿಕಾರ ಸ್ವೀಕರಿಸಿ ದ್ದಾರೆ. ಕಳೆದ ಸೋಮವಾರ ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ನಗರ...
ಬೆಂಗಳೂರು: ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಗೆ ತಾಂತ್ರಿಕ ಅಡ್ಡಿಯಾದ ಹಿನ್ನೆಲೆಯಲ್ಲಿ ಪರಿಷತ್ ಹಂಗಾಮಿ ಸಭಾಪತಿ ನೇಮಕಕ್ಕೆ ಬಿಜೆಪಿ ನಿರ್ಧರಿಸಿದೆ. ಪರಿಷತ್ ಹಂಗಾಮಿ ಸಭಾಪತಿಯಾಗಿ ಬಿಜೆಪಿ ಸದಸ್ಯ ರಘುನಾಥ್...
ಚಿಕ್ಕನಾಯಕನಹಳ್ಳಿ : ಪಟ್ಟಣದ ಮಹಾಲಕ್ಷಿö್ಮÃ ಬಡಾವಣೆಯಲ್ಲಿರುವ ಸುಪ್ರಸಿದ್ದ ಶ್ರೀ ಆಂಜನೇಯ ಸ್ವಾಮಿಗೆ ವಾರ್ಷಿಕೊತ್ಸವದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಇದರ ಅಂಗವಾಗಿ ಸ್ವಾಮಿಗೆ ಪುಷ್ಪಾರ್ಚನೆ, ಪಂಚಾಮೃತ...
ಕಲಬುರಗಿ: ನಗರದ ಹಿಂದು ಪ್ರಚಾರ ಸಭಾದಲ್ಲಿ ನಡೆದ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಾಹಿತಿ ಹಾಗೂ ಚಿಂತಕ ಪ್ರೊ.ಶಿವರಾಜ ಪಾಟೀಲ ಸೇರ್ಪಡೆಗೊಂಡರು. ನಗರ...
ಚಿಕ್ಕನಾಯಕನಹಳ್ಳಿ : ಶೈಕ್ಷಣಿಕ ರ‍್ಷದ ಸಿದ್ಧತೆಗಾಗಿ ಪಟ್ಟಣದಲ್ಲಿರುವ ಕೆ.ಎಂ.ಹೆಚ್.ಪಿ.ಎಸ್.ಸರಕಾರಿ ಶಾಲೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗು ಆರೋಗ್ಯ ಇಲಾಖೆ ಸಹಯೋಗದಲ್ಲಿ ಶಾಲಾ ಆವರಣ ಹಾಗೂ ಕೊಠಡಿಗಳ...
ಕಲಬುರಗಿ: ಬೆಂಗಳೂರಿನ ಪಡುಕೋಣೆ- ದ್ರಾವಿಡ್ ಸ್ಪೋರ್ಟ್ಸ್ ಎಕ್ಸಲೆನ್ಸ್ ನಲ್ಲಿ ಇದೇ ಮೇ 13 ರಿಂದ 15 ರವರೆಗೆ ಪ್ಯಾನ್ ಇಂಡಿಯಾ ಮಾಸ್ಟರ್ಸ್ ಗೇಮ್ಸ್ ಫೆಡರೇಶನ್ ವತಿಯಿಂದ ಅಯೋಜಿಸಲಾಗಿರುವ ಮೊದಲನೇ...
ತುಮಕೂರು: ಮಹಾತ್ಮ ಗಾಂಧೀಜಿ ಭೇಟಿ ನೀಡಿದ್ದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಯಡಿ ಅಭಿವೃದ್ಧಿಪಡಿಸಿರುವ ಆಲದಮರದ ಪಾರ್ಕ್ ಅನ್ನು ಉತ್ತಮ...
ತುಮಕೂರು : ಸರಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕಚೇರಿ ಆಡಳಿತಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಜ್ಞಾನ ಹೊಂದಿರ ಬೇಕು. ಜ್ಞಾನದ ಕೊರತೆ ನೀಗಿದಾಗ ಮಾತ್ರ ಕೆಲಸದ ಒತ್ತಡ...