Sunday, 24th November 2024

ವರ್ಗಾವಣೆಗೊಂಡ ತಾ.ಪಂ.ಇ.ಓ.ಗೆ ತಾಲೂಕು ಆಡಳಿತ ವತಿಯಿಂದ ಸನ್ಮಾನ

ಮಾನ್ವಿ: ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕಿನಿಂದ ವರ್ಗಾವಣೆಗೊಂಡ ತಾ.ಪಂ.ಇ.ಓ.ಸ್ಟೇಲಾ ವರ್ಗೀಸ್ ಹಾಗೂ ರಾಯಚೂರಿಗೆ ವರ್ಗಾವಣೆ ಹೊಂದಿದ ಕಛೇರಿ ವ್ಯವಸ್ಥಪಕ ಮಹಾದೇವಯ್ಯ ಸ್ವಾಮಿ ಯವರನ್ನು ತಹಸೀಲ್ದಾರ್ ಚಂದ್ರಕಾ0ತ್ ಎಲ್.ಡಿ.ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ತಾ.ಪಂ.ನರೇಗಾ ಸಹಾಯಕ ನಿರ್ದೇಶಕರಾದ ಅಲಂಬಾಷ, ಅಕ್ಷರದಾಸೋಹ ಸಹಾಯಕ ನಿರ್ದೇಶಕರಾದ ಸುರೇಶ, ಪಿ.ಡಿ.ಒ.ಮಹಾಂತೇಶ, ವಲಯ ಅರಣ್ಯಧಿಕಾರಿ ರಾಜೇಶ ನಾಯಕ, ತಾಲೂಕು ವೈದ್ಯಾಧಿಕಾರಿ ಚಂದ್ರಶೇಖರಯ್ಯ ಸ್ವಾಮಿ, ಪಶು ಇಲಾಖೆಯ ಅಧಿಕಾರಿ ರಾಜು ಕಂಬಳೆ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಇನ್ನಿತರರು […]

ಮುಂದೆ ಓದಿ

#ARagaJnanendra

ಚಕ್ರತೀರ್ಥ ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ?

ತುಮಕೂರು: ಯಾರೋ ಏನೋ ಹೇಳುತ್ತಾರೆ ಎಂದು ಗಡಿಪಾರು ಮಾಡಲು ಆಗುವುದಿಲ್ಲ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ...

ಮುಂದೆ ಓದಿ

ನಮಗಿರುವ ಮತಗಳಲ್ಲೇ ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುತ್ತೇವೆ: ಬಿ.ಎಸ್.ವೈ

ಬೆಂಗಳೂರು: ನಾವು ಯಾವುದೇ ಪಕ್ಷದ ಬೆಂಬಲ ಪಡೆಯದೆ ಮೂವರು ಅಭ್ಯರ್ಥಿ ಗಳನ್ನು ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಿಸಿ ಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ,...

ಮುಂದೆ ಓದಿ

ಕಾಂಗ್ರೆಸ್ ಕುತಂತ್ರ ರಾಜಕಾರಣ ಮಾಡುತ್ತಿದೆ: ಕೆ.ಎಸ್.ಈಶ್ವರಪ್ಪ ನೇರ ಆರೋಪ

ಶಿವಮೊಗ್ಗ: ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕುತಂತ್ರ ರಾಜ ಕಾರಣ ಮಾಡುತ್ತಿದೆ ಎಂದು ಬಿಜೆಪಿ ಹಿರಿಯ  ಮುಖಂಡ ಕೆ.ಎಸ್. ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಮುಂದೆ ಓದಿ

ಜೂನ್ 1ರಂದು “ಸ್ಪಂದನ ಕಲಬುರಗಿ” ಕಾರ್ಯಕ್ರಮ

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಡಿ.ಸಿ. ಯಶವಂತ ವಿ. ಗುರುಕರ್ ಮನವಿ ಕಲಬುರಗಿ: ಸಾರ್ವಜನಿಕರ ಕುಂದುಕೊರತೆಗಳನ್ನು ವಿವಿಧ ಇಲಾಖೆಗಳ ಅಧಿಕಾರಿಗಳ ಸಮಕ್ಷಮದಲ್ಲಿ ಖುದ್ದಾಗಿ ಆಲಿಸಿ ಪರಿಹಾರ ನೀಡಲು...

ಮುಂದೆ ಓದಿ

400 ಯುನಿಟ್‌ ರಕ್ತ ಸಂಗ್ರಹ

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಷನಲ್‌ ಎಜುಕೇಷನ್‌ ಫೌಂಡೇಷನ್‌ ನ “ಗ್ಲೋಬಲ್‌ ಅಕಾಡೆಮಿ ಆಫ್‌ ಟೆಕ್ನಾಲಜಿ” ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ “ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಹಬ್ಬ...

ಮುಂದೆ ಓದಿ

ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಚಿಕ್ಕನಾಯಕನಹಳ್ಳಿ : ದುಶ್ಚಟ ಮುಕ್ತ ಸಮಾಜ ನರ‍್ಮಾಣವೇ ಶ್ರೀ ಕ್ಷೇತ್ರ ರ‍್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಉದ್ದೇಶವಾಗಿದೆ ಎಂದು ತಾಲ್ಲೂಕು ಯೋಜನಾಧಿಕಾರಿ  ಪ್ರೇಮಾನಂದ ಯಲ್.ಬಿ. ಹೇಳಿದರು. ಶ್ರೀಕ್ಷೇತ್ರ...

ಮುಂದೆ ಓದಿ

ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಗಳ ಸಂವಾದ

ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆ ಕಲಬುರಗಿ: ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ...

ಮುಂದೆ ಓದಿ

ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕುಪೇಂದ್ರರೆಡ್ಡಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣಾ ಕಣಕ್ಕೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕುಪೇಂದ್ರರೆಡ್ಡಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್

ಬೆಂಗಳೂರು: ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ನಡೆಯಲಿರುವ ಚುನಾ ವಣಾ ಕಣ ರಂಗೇರಿದೆ. ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್...

ಮುಂದೆ ಓದಿ