ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆ ಕಲಬುರಗಿ: ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಹಿಮಾಚಲ ಪ್ರದೇಶದ ಶಿಮ್ಲಾದಿಂದ ಕೇಂದ್ರ ಪುರಸ್ಕೃತ ವಿವಿಧ ಯೋಜನೆ, ಕಾರ್ಯಕ್ರಮಗಳ ದೇಶದಾದ್ಯಂತ ಫಲಾನುಭವಿಗಳೊಂದಿಗೆ ವರ್ಚುವಲ್ ವೇದಿಕೆ ಮೂಲಕ ಸಂವಾದ ನಡೆಸಿದರು. ಇದಕ್ಕಾಗಿ ಕಲಬುರಗಿ ನಗರದ ಪಿ.ಡಿ.ಎ. ಇಂಜಿನೀಯರಿಂಗ್ ಕಾಲೇಜಿನಲ್ಲಿ ಸಹ ಇದರ ವ್ಯವಸ್ಥೆ ಮಾಡಲಾ ಗಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು […]
ಬೆಂಗಳೂರು: ರಾಜ್ಯಸಭಾ ಚುನಾವಣಾ ಕಣಕ್ಕೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕುಪೇಂದ್ರರೆಡ್ಡಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಅವರಿಗೆ...
ಬೆಂಗಳೂರು: ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ನಡೆಯಲಿರುವ ಚುನಾ ವಣಾ ಕಣ ರಂಗೇರಿದೆ. ಬೆಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳಾದ ನಿರ್ಮಲಾ ಸೀತಾರಾಮನ್...
ಮಂಡ್ಯ: ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ 5 ರೂ. ಡಾಕ್ಟರ್ ಸಿ.ಎಸ್.ಶಂಕರೇಗೌಡ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೇ.23ರಂದು ಶಂಕರೇಗೌಡರಿಗೆ ಹೃದಯಾಘಾತವಾಗಿದ್ದ ಹಿನ್ನೆಲೆಯಲ್ಲಿ ಮೈಸೂರಿನ...
ಚಿಕ್ಕನಾಯಕನಹಳ್ಳಿ : ಕ್ರೀಡಾ ತರಬೇತಿ ವೇಳೆ ಶಾಲಾ ಆವರಣದಲ್ಲಿ ೮ ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ ಯಾಗಿದ್ದಾನೆ. ಮೃತ ಬಾಲಕನನ್ನು ಮಾಕುವಳ್ಳಿ ಗ್ರಾಮದ ಎಂ ಸಂಜಯ್...
ತುಮಕೂರು: ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿ ಅಪಮಾನ ಮಾಡಿದ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ಸರಕಾರ ಕೂಡಲೇ...
ತುಮಕೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಸೋಮವಾರ ಯುವಕಾಂಗ್ರೆಸ್ ಕಾರ್ಯ ಕರ್ತರು ಹಮ್ಮಿಕೊಂಡಿದ್ದ ಜನಾಕ್ರೋಶ ಪ್ರತಿಭಟನಾ ರ‍್ಯಾಲಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ...
ಮಂಗಳೂರು: ಪಣಂಬೂರು ಬೀಚ್ ನಲ್ಲಿ ಸೋಮವಾರ ಸಮುದ್ರದಲ್ಲಿ ಈಜಾಟ ವಾಡುತ್ತಿದ್ದ ವೇಳೆ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಮೈಸೂರು ಜಯನಗರ ನಿವಾಸಿಗಳಾದ ದಿವಾಕರ ಆರಾಧ್ಯ(45) ಮತ್ತು...
ಚಿಕ್ಕಬಳ್ಳಾಪುರ : ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಮೇ 30,...
ಚಿಕ್ಕಬಳ್ಳಾಪುರ: ಬಿಕಾಂ, ಬಿಸಿಎ ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ಬೆಂಗಳೂರು ಉತ್ತರ ವಿವಿ ಮುಂದೂಡಿಕೆ ಮಾಡಿದೆ. ಇಂದು ಅವಿಭಜಿತ ಕೊಲಾರ ಒಳಗೊಂಡಂತೆ ಬೆಂಗಳೂರು ಉತ್ತರ ವಿವಿ ವ್ಯಾಪ್ತಿಗೆ ಬರುವ...