Sunday, 24th November 2024

ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಅಪಸ್ವರ

ಚಿಕ್ಕನಾಯಕನಹಳ್ಳಿ : ತುಮಕೂರು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಗ್ರಾಮ ವಾಸ್ತವ್ಯದ ಬಗ್ಗೆ ಗ್ರಾ.ಪ ಸದಸ್ಯ ರವಿ ಹಾಗು ಆ ಭಾಗದ ಜನತೆ ಅಪಸ್ವರ ಎತ್ತುತ್ತಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ದುಗುಡಿಹಳ್ಳಿ ಗ್ರಾ.ಪಂ ವ್ಯಾಪ್ತಿಯ ಚುಂಗನಹಳ್ಳಿ, ತಿತ್ತಿಗೊರವನಪಾಳ್ಯ, ಗಂಟಿಗನ ಪಾಳ್ಯದ ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯ, ಸಂಪರ್ಕ ರಸ್ತೆ, ಇಲ್ಲದೆ ಅನೇಕ ಕುಟುಂಬಗಳು ಇಂದಿಗೂ ವಾಸ ಮಾಡುತ್ತಿವೆ. ಶಿಥಿಲ ಗೊಂಡಿರುವ ಅಂಗನವಾಡಿ ಕೇಂದ್ರವನ್ನು ಹೊಸದಾಗಿ ನಿರ್ಮಿಸಿ, ತಿತ್ತಿಗೊರವನಪಾಳ್ಯ ಊರಿನ ಹೆಸರನ್ನು ಶ್ರೀ ಮೈಲಾರಪುರ ಎಂದು ಬದಲಾಯಿಸುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ […]

ಮುಂದೆ ಓದಿ

ಕಾರುಗಳ ಮುಖಾಮುಖಿ ಡಿಕ್ಕಿ: ಓರ್ವ ಸಾವು

ಉತ್ತರ ಕನ್ನಡ: ಕಾರವಾರದ ಸಿದ್ಧಾಪುರ ತಾಲೂಕಿನ ಶಿರೂರು ಬಳಿ ಮದುವೆ ಗಾಗಿ ಜನರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಮತ್ತು ಮತ್ತೊಂದು ಕಾರಿನ ನಡುವೆ ಭೀಕರ ರಸ್ತೆ ಅಪಘಾತ...

ಮುಂದೆ ಓದಿ

ಸಂತೆಯಲ್ಲಿ ಮಾರಾಟಕ್ಕೆ ನಿಂತ ಬಿಜೆಪಿಗರು!

ಜಾತ್ರೆ, ಸಾಮಾಜಿಕ ಕಾರ್ಯಗಳಲ್ಲಿ ದುಡ್ಡು ಕೊಟ್ಟು ಪ್ರಚಾರ ಚಿತ್ತಾಪುರ: ಸಂತೆಯಲ್ಲಿ ಮಾರಾಟ ಮಾಡಲು ಬಂದು ಜಾತ್ರೆ ಮತ್ತು ಇನ್ನಿತರ ಸಾಮಾಜಿಕ ಕಾರ್ಯಕ್ರಮಗಳಲ್ಲಿ ದುಡ್ಡು ಕೊಟ್ಟು ಪ್ರಚಾರ ಪಡೆದುಕೊಂಡು...

ಮುಂದೆ ಓದಿ

ದಿ.ರಾಜೀವ ಗಾಂಧಿ ೩೧ ಪುಣ್ಯಸ್ಮರಣೆ ಆಚರಣೆ

ಚಿಕ್ಕನಾಯಕನಹಳ್ಳಿ: ಕಾಂಗ್ರೆಸ್ ಮುಖಂಡರು ದಿ.ರಾಜೀವ ಗಾಂಧಿ ಅವರ ೩೧ ಪುಣ್ಯ ಸ್ಮರಣೆಯನ್ನು ಪಟ್ಟಣದಲ್ಲಿರುವ ಕಾಂಗ್ರೆಸ್ ಭವನದಲ್ಲಿ ಆಚರಿಸಿದರು. ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಲಾಯಿತು. ಈ ವೇಳೆ...

ಮುಂದೆ ಓದಿ

ಇನ್ಫೋಸಿಸ್ ಸಿಇಒ, ಎಂಡಿಯಾಗಿ ಪರೇಖ್ ಮರು ನೇಮಕ

ಬೆಂಗಳೂರು: ಸಾಫ್ಟ್ ವೇರ್ ಸಂಸ್ಥೆ ಇನ್ಫೋಸಿಸ್ ಕಂಪನಿಯ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಸಲಿಲ್ ಎಸ್ ಪರೇಖ್ ಮರು ನೇಮಕವಾ ಗಿದ್ದಾರೆ ಇನ್ಫೋಸಿಸ್...

ಮುಂದೆ ಓದಿ

ಯುವಜೋಡಿಗಳು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಬೆಂಗಳೂರು: ಆರ್ ಟಿ ನಗರದ ಯುವಜೋಡಿಗಳು ಉಡುಪಿಯ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯರು ಬೆಂಕಿ ನಂದಿಸಿದಾಗ ಕಾರಿನೊಳಗೆ ಯುವಜೋಡಿಗಳು ಶವವಾಗಿ...

ಮುಂದೆ ಓದಿ

ದಾವಣಗೆರೆ ಪಾಲಿಕೆಯ ಉಪಚುನಾವಣೆ: ಬಿಜೆಪಿ ಜಯಭೇರಿ

ದಾವಣಗೆರೆ: ಮಹಾನಗರ ಪಾಲಿಕೆಯ 28 ಹಾಗೂ 37ನೇ ವಾರ್ಡ್‌ನ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. 28ನೇ ವಾರ್ಡ್ ನ ಬಿಜೆಪಿ ಅಭ್ಯರ್ಥಿ ಜೆ‌. ಎನ್. ಶ್ರೀನಿವಾಸ್...

ಮುಂದೆ ಓದಿ

ಒಂದು ಕೋಟಿ 27 ಲಕ್ಷ ಮೌಲ್ಯದ ವಸ್ತು ಜಪ್ತಿ

ಕಲಬುರಗಿ ನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ಕಲಬುರಗಿ: ನಗರದ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ, 6 ತಿಂಗಳಲ್ಲಿ 1 ಕೋಟಿ 27 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ...

ಮುಂದೆ ಓದಿ

ಅಂಬೇಡ್ಕರ್ ಮಾರ್ಗದಲ್ಲಿ ಯುವಕರು ನಡೆಯಿರಿ:  ಪ್ರಿಯಾಂಕ್ ಖರ್ಗೆ

ಸೇಡಂ: ಅಂಬೇಡ್ಕರ್ ಅವರ ಪುಸ್ತಕ ಓದಲು ಹೇಚ್ಚಿನ ಸಂಖ್ಯೆಯಲ್ಲಿ ಯುವಕರು ಮುಂದಾಗಬೇಕು. ಸಮಾಜಿಕ ಜಾಲತಾಣಗಳಲ್ಲಿ ಹೇಚ್ಚು ಸಮಯ ನೀಡದೇ ಪುಸ್ತಕ ಓದುವ ಮೂಲಕ ಹೇಚ್ಚಿನ ಜ್ಞಾನ ಪಡೆಯ...

ಮುಂದೆ ಓದಿ

ಕಾಲು ಜಾರಿ ಎರಡನೇ ಮಹಡಿಯಿಂದ ಯುವತಿ ಬಿದ್ದು ಸಾವು

ಬೆಂಗಳೂರು: ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ಶಾಪಿಂಗ್​​ಗೆ ಬಂದಿದ್ದ ಯುವಕ – ಯುವತಿ ಕಾಂಪ್ಲೆಕ್ಸ್​​ನಿಂದ ಬಿದ್ದಿರುವ ಘಟನೆ ನಡೆದಿದೆ. ಲಿಯಾ (18) ಎಂಬ ಯುವತಿ ಮೃತಪಟ್ಟಿದ್ದು,...

ಮುಂದೆ ಓದಿ