Sunday, 24th November 2024

ದೇಶದ ಐಕ್ಯತೆಗೆ ರಾಜೀವ್ ಗಾಂಧಿ ಜೀವನ ಮೀಸಲು: ಪಾಟೀಲ್

ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಲಬುರಗಿ: ರಾಜೀವ್ ಗಾಂಧಿ ದೇಶದ ಪ್ರಧಾನಿಯಾಗಿ, ಹಲವು ಮಹತ್ವದ ನಿರ್ಧಾರ ತೆಗೆದುಕೊಂಡಿದರು. ಅವರು  ದೇಶದ ಐಕ್ಯತೆ ಮತ್ತು ಸಮಗ್ರತೆಗಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರು ಎಂದು ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ  ಅವರ ಪುಣ್ಯ ಸ್ಮರಣೆಯ ನಿಮಿತ್ಯ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು, ರಾಜೀವ್ ಗಾಂಧಿಯವರು 18 ವರ್ಷದ ಯುವಕರಿಗೆ ಮತದಾನದ ಹಕ್ಕು […]

ಮುಂದೆ ಓದಿ

ಭೀಕರ ಅಪಘಾತದಲ್ಲಿ ಎಂಟು ಸಾವು

ಧಾರವಾಡ: ತಾಲೂಕಿನಲ್ಲಿ ಶನಿವಾರ ಬಾಡ ಕ್ರಾಸ್ ಬಳಿ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 8ಕ್ಕೇರಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಮೃತರ ಕುಟುಂಬಸ್ಥರ ಗೋಳಾಟ...

ಮುಂದೆ ಓದಿ

ಕತ್ರಿಗುಪ್ಪೆ ಜಂಕ್ಷನ್‌ನಲ್ಲಿ ಭೀಕರ ಅಪಘಾತ: ಓರ್ವನ ಸಾವು, ವಾಹನಗಳಿಗೆ ಹಾನಿ

ಬೆಂಗಳೂರು: ನಗರದ ಕತ್ರಿಗುಪ್ಪೆ ಜಂಕ್ಷನ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಓರ್ವ ವ್ಯಕ್ತಿ  ಮೃತಪಟ್ಟಿದ್ದಾನೆ. ಸಹಾಯಕ ನಿರ್ದೇಶಕ ಮುಕೇಶ್ ಎಂಬ ಚಾಲಕನ...

ಮುಂದೆ ಓದಿ

ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್…!

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಕಳೆದ ಒಂದೂವರೆ ವರ್ಷದಿಂದ ಚುನಾವಣೆ ನಡೆಯದ ಬಿಬಿಎಂಪಿಗೆ ಕೂಡಲೇ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಆದೇಶ...

ಮುಂದೆ ಓದಿ

ಯಾಂತ್ರೀಕೃತ ಮೀನುಗಾರಿಕೆಗೆ 61 ದಿನ ನಿಷೇಧ

ಉಡುಪಿ: ಜಿಲ್ಲೆಯಲ್ಲಿ ರಾಜ್ಯ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಯಾಂತ್ರೀಕೃತ ಮೀನುಗಾರಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಿ ಆದೇಶಿಸ...

ಮುಂದೆ ಓದಿ

ನಿಶಾನಿ ಕಿರಣ್‌ಕುಮಾರ್ ಆಯ್ಕೆ

ಚಿಕ್ಕನಾಯಕನಹಳ್ಳಿ : ಬ್ಲಾಕ್ ಕಾಂಗ್ರೆಸ್ ಸೇವಾದಳದ ಅಧ್ಯಕ್ಷರಾಗಿ ಪಟ್ಟಣದ ನಿಶಾನಿ ಕಿರಣ್‌ಕುಮಾರ್ ಆಯ್ಕೆಯಾಗಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜು ನಿರ್ದೇಶನದ ಮೇರೆಗೆ ಮುಖ್ಯ ಸಂಘಟಕ ರಾಮಚಂದ್ರ ಆದೇಶ...

ಮುಂದೆ ಓದಿ

ಮದರ್ ತೆರೆಸಾ ಶಾಲೆಗೆ ಕೀರ್ತಿ ತಂದ ಎಸ್.ಎಸ್.ಎಲ್.ಸಿ ಫಲಿತಾಂಶ

ಕಲಬುರಗಿ: ನಗರದ ಮದರ್ ತೆರೆಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಎಸ್.ಎಸ್.ಎಲ್.ಸಿ.ಫಲಿತಾಂತ ಅತ್ಯುತ್ತಮ ಫಲಿತಾಂಶವಾಗಿದ್ದು, ಶಾಲೆಯ ಆಡಳಿತ ಮಂಡಳಿ ಸಂತಸ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 2022 ರಲ್ಲಿ ಜರುಗಿದ...

ಮುಂದೆ ಓದಿ

KSE
ಒಬಿಸಿ ಮೀಸಲಾತಿಯೊಂದಿಗೆ ಸ್ಥಳೀಯ ಸಂಸ್ಥೆ ಚುನಾವಣೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಒಬಿಸಿ ಮೀಸಲಾತಿಯೊಂದಿಗೆ ನಡೆಸಲು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಇದನ್ನು ಆಧರಿಸಿ ರಾಜ್ಯ ಸರ್ಕಾರದಿಂದ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಶಾಸಕ...

ಮುಂದೆ ಓದಿ

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್.ನಾಗಭೂಷಣ ನಿಧನ

ಬೆಂಗಳೂರು: ಹಿರಿಯ ಲೇಖಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂ ಷಣ (70)ಅವರು ಗುರುವಾರ ನಿಧನರಾದರು. ಮೃತರ ಅಂತ್ಯಕ್ರಿಯ ಸಂಜೆ 4 ಗಂಟೆಗೆ ಶಿವಮೊಗ್ಗದ...

ಮುಂದೆ ಓದಿ

ಎಡೆಬಿಡದೆ ಮಳೆ: ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಶಿವಮೊಗ್ಗ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾ ದ್ಯಂತ ಶಾಲೆಗಳಿಗೆ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ತಾಲೂಕಿನಾದ್ಯಂತ...

ಮುಂದೆ ಓದಿ