Tuesday, 16th April 2024

ನಗರದಲ್ಲಿದೆ ಸಂಕ್ರಾಂತಿವರೆಗೂ ಚಳಿ

ವಿಶೇಷ ವರದಿ: ಅಪರ್ಣಾ.ಎ.ಎಸ್.ಬೆಂಗಳೂರು ಉತ್ತರದ ಶೀತಗಾಳಿಯಿಂದ ಉಷ್ಣಾಂಶದಲ್ಲಿ ಇಳಿಕೆ ಹಿಂಗಾರು ಮಳೆ ಪ್ರಮಾಣದಲ್ಲಿ ಇಳಿಕೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ, ಚಳಿ ತನ್ನ ಪ್ರಭಾವವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಿದೆ. ಆದರೆ ಈ ಹಿಂದೆ ಮಲೆನಾಡು, ಕೊಡಗು ಭಾಗದಲ್ಲಿದ್ದ ಚಳಿ, ಇದೀಗ ಮಧ್ಯ ಕರ್ನಾಟಕ ಹಾಗೂ ಬೆಂಗಳೂರು ಕಡೆ ವಾಲಿರುವುದು ಅನೇಕರ ಅಚ್ಚರಿಗೆ ಕಾರಣವಾಗಿದೆ. ಪ್ರಸ್ತುತ ರಾಜ್ಯದಲ್ಲಿ ಹಿಂಗಾರು ಮಳೆ ಪ್ರಮಾಣ ಇಳಿಮುಖವಾಗುತ್ತಿದ್ದು ಇದರಿಂದಾಗಿಯೂ ಚಳಿಯ ಪ್ರಮಾಣ ಹೆಚ್ಚಳವಾಗಿದೆ. ಈ ರೀತಿಯ ಚಳಿ ಮುಂದಿನ ಸಂಕ್ರಾಂತಿಯವರೆಗೂ ಮುಂದುವರಿಯಲಿದ್ದು, […]

ಮುಂದೆ ಓದಿ

ನಾನು ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿ: ಸಿಎಂ ಮಾಧ್ಯಮ ಸಲಹೆಗಾರ ಎನ್.ಬೃಂಗೀಶ್

ತುಮಕೂರು : ಶ್ರೀ ಸಿದ್ಧಗಂಗಾ ಮಠಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಎನ್. ಬೃಂಗೀಶ್ ಅವರು ಭೇಟಿ ನೀಡಿ ಶ್ರೀ. ಶ್ರೀ. ಸಿದ್ಧಲಿಂಗ ಸ್ವಾಮೀಜಿಗಳ ಆರ್ಶೀರ್ವಾದ ಪಡೆದು, ಲಿಂ....

ಮುಂದೆ ಓದಿ

ಲೀಡರ್​ಶಿಫ್ ಬದಲಾವಣೆ ಅನಗತ್ಯ ಚರ್ಚೆ, ಯಡಿಯೂರಪ್ಪ ಅವರೇ ಸುಪ್ರೀಂ

ಶಿವಮೊಗ್ಗ: ಬಿ.ಎಸ್​.ಯಡಿಯೂರಪ್ಪರ ಸಿಎಂ ಸ್ಥಾನಕ್ಕೆ ಕುತ್ತು ಬರಲಿದೆ ಎಂದು ಹರಡಿದ್ದ ಸುದ್ದಿ ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಕಾರ್ಯಕಾರಿಣಿ ಸಭೆ ಮುಗಿದ ಬಳಿಕ ಈ ಊಹಾಪೋಹಕ್ಕೆಲ್ಲ ರಾಜ್ಯ ಉಸ್ತುವಾರಿ...

ಮುಂದೆ ಓದಿ

ಕುರುಬ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಆಗ್ರಹ

ತುಮಕೂರು: ರಾಜ್ಯದಲ್ಲಿ ಪ್ರಬಲ ಸಮುದಾಯವಾಗಿರುವ ಕುರುಬ ಸಮುದಾಯದ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ವೆಂಕಟೇಶ್ ಮೂರ್ತಿ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರಕಾರ...

ಮುಂದೆ ಓದಿ

ಭೀಮಸಂದ್ರ ರಸ್ತೆ ಬದಿಯಲ್ಲಿ ಕಸ: ಗಮನಹರಿಸಲು ನಟ ಅನಿರುದ್ದ್ ಟ್ವೀಟ್ ಮಾಡಿ ಮನವಿ

ತುಮಕೂರು: ರಸ್ತೆ ಬದಿಯಲ್ಲಿ ಬಿದ್ದಿರುವ ಕಸದ ಬಗ್ಗೆ ಜನಪ್ರತಿನಿಧಿಗಳು ಗಮನ ಹರಿಸಿ ಎಂದು ನಟ ಅನಿರುದ್ದ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ತುಮಕೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಭೀಮ ಸಂದ್ರದ...

ಮುಂದೆ ಓದಿ

ಸ್ವಚ್ಛತೆಯಲ್ಲಿ ತುಮಕೂರು ಪಾಲಿಕೆಗೆ 2ನೇ ಸ್ಥಾನ: ಆಯುಕ್ತೆ ರೇಣುಕಾ

ತುಮಕೂರು: ಕೇಂದ್ರ ಸರಕಾರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಚ ಸರ್ವೇಕ್ಷಣೆಗೆ ಸ್ಥಳೀಯ ಸಂಸ್ಥೆಗಳು ಹೆಚ್ಚಿನ ನೀಡಬೇಕು ಎಂಬ ಹಿನ್ನೆಲೆಯಲ್ಲಿ ಪದೇ ಪದೇ ಹೇಳುತ್ತಾ ಬಂದಿದೆ....

ಮುಂದೆ ಓದಿ

ಸಿಂಧನೂರಿನಲ್ಲಿ ನಡೆಯುವ ಎಸ್ಟಿ ಹೋರಾಟಕ್ಕೆ ಭಾಗವಹಿಸಲು ಪಕೀರಪ್ಪ ಮನವಿ

ಸಿಂಧನೂರು: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಜನವರಿ 4 ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾಜದ ಬಾಂಧವರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಹೋರಾಟ ಸಮಿತಿಯ ತಾಲೂಕು...

ಮುಂದೆ ಓದಿ

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅಸ್ವಸ್ಥ, ಚಿಕಿತ್ಸೆಗೆ ಬೆಂಗಳೂರಿಗೆ ಶಿಫ್ಟ್

ಚಿತ್ರದುರ್ಗ: ಅನಾರೋಗ್ಯ ಕಾಣಿಸಿಕೊಂಡಿದ್ದು, ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿನ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗುತ್ತಿದೆ. ಶಿವಮೊಗ್ಗದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಗೆ...

ಮುಂದೆ ಓದಿ

ಬಿಡಿಸಿಸಿ ನಿರ್ದೇಶಕರಾಗಿ ಸಚಿವ ಆನಂದ್‌ ಸಿಂಗ್‌ ಅವಿರೋಧ ಆಯ್ಕೆ

ಹೊಸಪೇಟೆ: ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಬಿಡಿಸಿಸಿ) ನಿರ್ದೇಶಕರಾಗಿ ಅರಣ್ಯ ಸಚಿವ ಆನಂದ್‌ ಸಿಂಗ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಆನಂದ್‌ ಸಿಂಗ್‌ ಅವರು...

ಮುಂದೆ ಓದಿ

ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿದ ಪೊಲೀಸ್ ವರಿಷ್ಠಾಧಿಕಾರಿ

ತುಮಕೂರು: ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹುತ್ತರಿ ದುರ್ಗ ಕೋಟೆಯ ಸುತ್ತ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ಪರಿಸರವನ್ನು ಸ್ವಚ್ಛಗೊಳಿಸಿ ಮಾದರಿಯಾಗಿ ದ್ದಾರೆ. ಜಿಲ್ಲೆಯ ಕುಣಿಗಲ್...

ಮುಂದೆ ಓದಿ

error: Content is protected !!