Thursday, 25th July 2024

ಪ್ರಕೃತಿ ವಿಕೋಪ ಪರಿಹಾರ ನಿಧಿ ಶಿಫಾರಸ್ಸಿಗೆ ಲಂಚ ಸ್ವೀಕಾರ ಆರೋಪ: ಕಂದಾಯ ನಿರೀಕ್ಷಕ ಎಸಿಬಿ ವಶಕ್ಕೆ

ಧಾರವಾಡ :  ಕಳೆದ ಆಗಷ್ಟ ತಿಂಗಳಲ್ಲಿ ಸುರಿದ ಮಳೆಗೆ ಹಾನಿಗೊಳಗಾದ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಮನೆ ಯೊಂದಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಪರಿಹಾರಕ್ಕೆ ಶಿಫಾರಸ್ಸು ಮಾಡಲು 20 ಸಾವಿರ ರೂ. ಲಂಚ ಸ್ವೀಕರಿಸು ತ್ತಿದ್ದ ವೇಳೆ ದುಮ್ಮವಾಡದ ಕಂದಾಯ ನಿರೀಕ್ಷಕ ರಾಘವೇಂದ್ರ ಬೊಮ್ಮನಾಳ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿ ದ್ದಾರೆ. ಮಿಶ್ರಿಕೋಟಿ ಗ್ರಾಮದ ಅಶೋಕ ಗಂಗಪ್ಪ ಕಾಶಿಬಡಿಗೇರ ಎಂಬುವವರ ಮನೆಯು ಕಳೆದ ಆಗಸ್ಟ ತಿಂಗಳಲ್ಲಿ ಸುರಿದ ಮಳೆಗೆ ಹಾನಿ ಗೀಡಾಗಿತ್ತು. ಸರಕಾರ ನೀಡುವ […]

ಮುಂದೆ ಓದಿ

ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಗಲಭೆ ರುವಾರಿ ಸಂಪತ್ ರಾಜ್ ಬಂಧಿಸಿ: ಆಮ್ ಆದ್ಮಿ ಪಕ್ಷದ ಆಗ್ರಹ

ಬೆಂಗಳೂರು: ಇಡೀ ಬೆಂಗಳೂರು ನಗರ ಬೆಚ್ಚಿ ಬೀಳುವಂತೆ ಮಾಡಿದ್ದ ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ರೂವಾರಿ ಮಾಜಿ ಮೇಯರ್ ಸಂಪತ್ ರಾಜ್ ಎಂದು ಸಿಸಿಬಿ...

ಮುಂದೆ ಓದಿ

ರಾಜ್ಯದಲ್ಲಿ 173 ತಾಲೂಕುಗಳು ಪ್ರವಾಹ ಪೀಡಿತ

ಕಲಬುರಗಿ:  ಕಲಬುರಗಿ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಭೋಸಗಾ ಕೆರೆಯಿಂದ ಪ್ರವಾಹಕ್ಕೊಳಗಾದ ಕಲಬು ರಗಿ ತಾಲೂಕಿನ ಸೈಯದ್ ಚಿಂಚೋಳಿ ಗ್ರಾಮವನ್ನು ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸುವಂತೆ...

ಮುಂದೆ ಓದಿ

ಮುನ್ನೆಚ್ಚರಿಕೆಯೊಂದಿಗೆ ರಾಜ್ಯೋತ್ಸವ ಆಚರಣೆ: ತಹಸೀಲ್ದಾರ್‌

ಮಧುಗಿರಿ: ಕರೋನಾ ಸೊಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಈ ಬಾರಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ ತಿಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಬಾವಿ...

ಮುಂದೆ ಓದಿ

ಎಡಬಿಡದೆ ಮಳೆ : ಬೆಳೆ ರಕ್ಷಣೆಗೆ ರೈತ ಹರಸಾಹಸ

ಸುರಿಯುತ್ತಿರುವ ಮಳೆಗೆ ತಾಲೂಕಿನ ಜನಜೀವನ ಅಸ್ತವ್ಯಸ್ತ | ಹಲವಡೆ ಸೇತುವೆಗಳ ಮೇಲೆ ನೀರು ಮೂಡಲಗಿ : ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಬಿಡದೆ ಮಳೆಯಾಗುತ್ತಿದ್ದು, ಬುದುವಾರ ರಾತ್ರಿಯಿಂದ...

ಮುಂದೆ ಓದಿ

ವಿದ್ಯಾಗಮ ಪುನರಾರಂಭಕ್ಕೆ ಒತ್ತಾಯ

ತುಮಕೂರು: ಆನ್‌ಲೈನ್ ಶಿಕ್ಷಣದಿಂದ ವಂಚಿತರಾಗಿದ್ದ ಬಡವರು ಮತ್ತು ದಲಿತರ ಮಕ್ಕಳ ಕಲಿಕೆಗೆ ಪೂರಕವಾಗಿದ್ದ ವಿದ್ಯಾಗಮ ಯೋಜನೆಯನ್ನು ಪುನಃ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ...

ಮುಂದೆ ಓದಿ

ಚಿಕ್ಕಮಗಳೂರಿನಲ್ಲಿ ಯೋಗ ತರಬೇತುದಾರ ಕೆಲಸಕ್ಕೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ 89 ಯೋಗ ತರಬೇತುದಾರರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು...

ಮುಂದೆ ಓದಿ

ರೈಲ್ವೇ ಓವರ್ ಬ್ರಿಡ್ಜ್ ಕೆಳಗೆ ನೇಣು ಹಾಕಿಕೊಂಡು ಆತ್ಮಹತ್ಯೆ

ಬೆಳಗಾವಿ: ಆಸಾಮಿ ರೈಲ್ವೇ ಓವರ್ ಬ್ರಿಡ್ಜ್ ಕೆಳಗೆ ನೇಣು ಹಾಕಿಕೊಂಡಿರುವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯಲ್ಲಿ ಕಳೆದ ಎರಡು ವರ್ಷದ ಹಿಂದೆ ದಿ.ಸುರೇಶ ಅಂಗಡಿ...

ಮುಂದೆ ಓದಿ

ಪ್ರಧಾನಿ ಬರಲೇ ಬೇಕು, ಪರಿಹಾರ ಸಿಗಲೇ ಬೇಕು: ವಾಟಾಳ್‌ ಚಳವಳಿ

ಬೆಳಗಾವಿ : ಮಳೆಯ ಅರ್ಭಟದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದ್ದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿ 25 ಸಾವಿರ ಕೋಟಿ ಪ್ಯಾಕೇಜ್ ಘೋಷಣೆ...

ಮುಂದೆ ಓದಿ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ.  ಒಟ್ಟು ಶೇ.51.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆ ಸೆಪ್ಟೆಂಬರ್ 21 ರಿಂದ 29ರವರೆಗೆ ನಡೆದಿತ್ತು. ಸುಮಾರು 1.1...

ಮುಂದೆ ಓದಿ

error: Content is protected !!