Sunday, 24th November 2024

ಇಬ್ಬರು ಪ್ರೇಮಿಗಳ ಆತ್ಮಹತ್ಯೆ

ರಾಯಚೂರು : ಜಿಲ್ಲೆಯ ಮಸ್ಕಿ ತಾಲೂಕಿನ‌ ಕುಣೆಕೆಲ್ಲೂರು (ಹಳ್ಳಿ) ಗ್ರಾಮದಲ್ಲಿ ಪ್ರೇಮಿಗಳಾದ ಮೇಘನಾ (18) ಮುತ್ತಣ್ಣ ನಾಯ್ಕ್ (19) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಮಾರು ಆರು ತಿಂಗಳುಗಳಿಂದ ಪ್ರೀತಿಸುತ್ತಿದ್ದ ಈ ಜೋಡಿಗಳ ಬಗ್ಗೆ ಕೆಲದಿನಗಳ ಹಿಂದೆ ಮನೆಯಲ್ಲಿ ಪ್ರೀತಿ ವಿಚಾರ ತಿಳಿದಿತ್ತು. ಇದರ ಬೆನ್ನಲ್ಲೇ ತಡರಾತ್ರಿ ಬಾವಿಗೆ ಹಾರಿ ಮೇಘನಾ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಪ್ರೀಯಕರ ಮುತ್ತಣ್ಣ ಸಹ ಆತ್ಮಹತ್ಯೆ ಮಾಡಿಕೊಂಡಿ ದ್ದಾನೆ. ಮೀನಿಗೆ ಆಹಾರ ಹಾಕುವ ನೆಪ ಹೇಳಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮುತ್ತಣ್ಣ ಹೊಲದಲ್ಲಿ ನೇಣು […]

ಮುಂದೆ ಓದಿ

ಹನುಮಂತಪ್ಪ ಜಾಲಿಬೆಂಚಿರಿಗೆ ‘ಕನಕರತ್ನ‘ ಪ್ರಶಸ್ತಿ ಪ್ರದಾನ

ನ.೧೧ : ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯೋತ್ಸವ – ಅದ್ಧೂರಿ ಆಚರಣೆ ರಾಯಚೂರು: ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮ ನ.೧೧ ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆಂದು...

ಮುಂದೆ ಓದಿ

ಬಿಸಿಯೂಟ ನೌಕರರ ಬಾಕಿ ಗೌರವಧನ ಬಿಡುಗಡೆಗೆ ಒತ್ತಾಯ

ರಾಯಚೂರು: ಅಕ್ಷರ ದಾಸೋಹ ಬಿಸಿಯೂಟ ನೌಕರರ,ಬಾಕಿ ಇರುವ ಗೌರವಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಚಿಸಿಯೂಟ ನೌಕರರ ಸಂಘ ಕಾರ್ಯನಿರ್ವಾಹಕ ಅಧಿಕಾರಿಗೆ...

ಮುಂದೆ ಓದಿ

ಎಸ್.ಮಾರೆಪ್ಪರಿಂದ ಜೀವ ಬೆದರಿಕೆ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು: ಸರ್ಕಾರಿ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡಿ ಅವಾಚ್ಯ ಶಬ್ದಗಳಿಂದ ನಿಂಧಿಸಿ ಜೀವ ಬೆದರಿಕೆ ಹಾಕಿರುವ ಎಸ್.ಮಾರೆಪ್ಪ ವಕೀಲರು ವಿರುದ್ದ ಭಾರತೀಯ ದಂಡ ಸಂಹಿತೆ ಕಾನೂನಿನ ಪ್ರಕಾರ ವಕೀಲ...

ಮುಂದೆ ಓದಿ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಕ್ರಮಕ್ಕೆ ಆಗ್ರಹ

ರಾಯಚೂರು: ಬಣಜಿಗ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಣಜದ...

ಮುಂದೆ ಓದಿ

ಬಿಸಿಯೂಟ ನೌಕರರ ಬಾಕಿ ಗೌರವಧನ ಬಿಡುಗಡೆಗೆ ಒತ್ತಾಯ

ರಾಯಚೂರು: ಅಕ್ಷರ ದಾಸೋಹ ಬಿಸಿಯೂಟ ನೌಕರರ,ಬಾಕಿ ಇರುವ ಗೌರವಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಚಿಸಿ ಯೂಟ ನೌಕರರ ಸಂಘ ಕಾರ್ಯನಿರ್ವಾಹಕ...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆಯಲ್ಲಿ ರಮ್ಯಾ ಹೆಜ್ಜೆ

ರಾಯಚೂರು: ನಟಿ ರಮ್ಯಾ ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಳ್ಳು ತ್ತಿದ್ದಾರೆ ಎಂಬ ಊಹಾಪೋಹಗಳ ಮಧ್ಯೆ ಭಾರತ್ ಜೋಡೋ ಯಾತ್ರೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ರಾಯಚೂರಿನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ...

ಮುಂದೆ ಓದಿ

ರಾಯಚೂರಿಗೆ ಎಂಟ್ರಿಯಾದ ಭಾರತ್ ಜೋಡೋ…

  ರಾಯಚೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಆಂಧ್ರ ಪ್ರದೇಶದ ಮಂತ್ರಾಲಯದಿಂದ ರಾಯಚೂರು ಜಿಲ್ಲೆಯ ಗಿಲ್ಲೆಸುಗೂರು ಗ್ರಾಮಕ್ಕೆ ಆಗಮಿಸಿದೆ....

ಮುಂದೆ ಓದಿ

ಕಂದಾಯ ದಾಖಲೆಗಳು ನೇರವಾಗಿ ರೈತರ ಮನೆ ಬಾಗಿಲಿಗೆ: ಸಚಿವ ಆರ್.ಅಶೋಕ

ರಾಯಚೂರು: ಕಂದಾಯ ಇಲಾಖೆಯಲ್ಲಿ ಹಲವು ವಿನೂತನ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದೆ. ಕಂದಾಯ ದಾಖಲೆಗಳನ್ನು ನೇರವಾಗಿ ರೈತರ ಮನೆಬಾಗಿಲಿಗೇ ತಲುಪಿಸುವ ಯೋಜನೆಯಿಂದ ರಾಜ್ಯದ...

ಮುಂದೆ ಓದಿ

ಅ.18 ಬಗರ್ ಹುಕುಂ ಸಾಗುವಳಿದಾರರ ವಿಧಾನಸೌಧ ಚಲೋ: ನಾಗಮ್ಮ

ರಾಯಚೂರು: ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಒತ್ತಾಯಿಸಿ ಅಕ್ಟೋಬರ್ 18 ರಂದು ಹುಕಂ ಸಾಗುವಳಿದಾರರ ವಿಧಾನಸೌಧ ಚಲೋ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ...

ಮುಂದೆ ಓದಿ