Thursday, 7th December 2023

ಕಾವೇರಿ ಹಿತರಕ್ಷಣಾ ಸಮಿತಿ ಪ್ರತಿಭಟನೆ: ಕನಕಪುರದ ಮೇಕೆದಾಟು ಪ್ರದೇಶಕ್ಕೆ ಭದ್ರತೆ

ರಾಮನಗರ: ತಮಿಳುನಾಡಿನ ಕಾವೇರಿ ಹಿತರಕ್ಷಣಾ ಸಮಿತಿ ಸದಸ್ಯರ‌ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಕನಕಪುರದ ಮೇಕೆದಾಟು ಹಾಗೂ ಸುತ್ತಲಿನ ಪ್ರದೇಶಕ್ಕೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಮೇಕೆದಾಟು ಅಣೆಕಟ್ಟೆ ನಿರ್ಮಾಣ ವಿರೋಧಿಸಿ ತಮಿಳುನಾಡು ಕಾವೇರಿ ಹಿತರಕ್ಷಣ ಸಮಿತಿ ಪ್ರಧಾನ ಕಾರ್ಯದರ್ಶಿ ಪಾಂಡೇ ಯನ್ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿದ್ದರು. ಮೇಕೆದಾಟಿನತ್ತ ಹೊರಟಿದ್ದ ಅವರನ್ನು ತಮಿಳುನಾಡು ಪೊಲೀಸರು ತಂಜಾವೂರಿನಲ್ಲಿ ಬಂಧಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮೇಕೆದಾಟು‌ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಕಾವಲಿದ್ದು, ಪ್ರತಿ ವಾಹನವನ್ನು ತಪಾಸಣೆ ಮಾಡಿ ಒಳಬಿಡಲಾಗುತ್ತಿದೆ. ಚನ್ನಪಟ್ಟಣ ಡಿವೈಎಸ್ಪಿ‌ ನೇತೃತ್ವದಲ್ಲಿ […]

ಮುಂದೆ ಓದಿ

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಿಂದ ಪರಿಶೀಲನೆ

ರಾಮನಗರ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರಾದ ಸಿ.ಸಿ. ಪಾಟೀಲ್ ಅವರು ಬಿಡದಿಯ ಹುರಗಾನಹಳ್ಳಿ ಗಣಿಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆಯ ನಂತರ ಮಾಧ್ಯಮ...

ಮುಂದೆ ಓದಿ

ರಾಮನಗರ ಜಿಲ್ಲೆಯಲ್ಲಿ ಕರೋನ ಪ್ರಕರಣ

ರಾಮನಗರ: ಜಿಲ್ಲೆಯಲ್ಲಿ ಒಂದೇ ಒಂದು ಕೋವಿಡ್-19 ಪಾಸಿಟೀವ್ ಪ್ರಕರಣ (ಡಿ. 28) ದಾಖಲಾಗಿಲ್ಲ. ಇದುವರೆಗೆ ದೃಢಪಟ್ಟಿರುವ 7712 ಪ್ರಕರಣಗಳ ಪೈಕಿ 7601 ಮಂದಿ ಗುಣಮುಖರಾಗಿದ್ದಾರೆ. 35 ಮಂದಿ...

ಮುಂದೆ ಓದಿ

ಗ್ರಾ.ಪಂ. ಎರಡನೇ ಹಂತದ ಚುನಾವಣೆಗೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ

ರಾಮನಗರ : ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧ ಎರಡನೇ ಹಂತದಲ್ಲಿ ಚನ್ನಪಟ್ಟಣ ತಾಲ್ಲೂಕಿನ 32 ಮತ್ತು ಮಾಗಡಿ ತಾಲ್ಲೂಕಿನ 30 ಒಟ್ಟು 62 ಗ್ರಾ.ಪಂ.ಗಳಲ್ಲಿ ಚುನಾವಣೆ...

ಮುಂದೆ ಓದಿ

ಟಯೋಟೋ ಬಿಕ್ಕಟ್ಟು : ಡಿಕೆಸು ಸಂಧಾನ ವಿಫಲ

ರಾಮನಗರ : ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟಯೋಟೋ ಕಾರ್ಖಾನೆ ನೌಕರರು ಮತ್ತು ಆಡಳಿತ ಮಂಡಳಿ ನಡುವಿನ ಬಿಕ್ಕಟ್ಟು ಉಲ್ಬಣಗೊಂಡಿದೆ. ಕಾರ್ಖಾನೆ ಆಡಳಿತ ಮಂಡಳಿಯ ಧೋರಣೆ ವಿರುದ್ಧ ರೊಚ್ಚಿಗೆದ್ದಿರುವ...

ಮುಂದೆ ಓದಿ

ರಾಮನಗರ, ಮಂಡ್ಯದಲ್ಲಿ ಶಾಂತಿಯುತ ಮತದಾನ

ರಾಜಕೀಯ ಜಿದ್ದಾಜಿದ್ದಿನ ಜಿಲ್ಲೆಗಳಲ್ಲಿ ಅಹಿಕರ ಘಟನೆಗಳಿಗೆ ಬ್ರೇಕ್  ಮತಗಟ್ಟೆಗಳ ಹೊರಗೆ ಮತದಾರರ ಮನವೊಲಿಕೆಯಲ್ಲಿ ತೊಡಗಿದ್ದ ಯುವಕರ ದಂಡು  ಅಲ್ಲಲ್ಲಿ ಮದ್ಯದ ನಿಶಾಬಾಜಿ, ಬಾಡೂಟದ ಘಮಲು ಮಂಡ್ಯ /...

ಮುಂದೆ ಓದಿ

ರಾಮನಗರ, ಕನಕಪುರದಲ್ಲಿ ಶೇಖಡಾವಾರು ಮತದಾನ ವಿವರ

ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಮಧ್ಯಾಹ್ನ 3 ಗಂಟೆಗೆ ರಾಮನಗರ ತಾಲ್ಲೂಕಿನಲ್ಲಿ 71.76 % ಹಾಗೂ ಕನಕಪುರ ತಾಲ್ಲೂಕಿನಲ್ಲಿ 73.29 % ಒಟ್ಟಾರೆ 72.53 %...

ಮುಂದೆ ಓದಿ

ರಾಮನಗರ: ಜಿಲ್ಲಾಧಿಕಾರಿಗಳಿಂದ ಮತಗಟ್ಟೆ ಪರಿಶೀಲನೆ

ರಾಮನಗರ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ರಾಮನಗರ ಹಾಗೂ ಕನಕಪುರ ದಲ್ಲಿ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ರಾಮನಗರ ತಾಲ್ಲೂಕಿನ ಕೈಲಂಚ ಮತಗಟ್ಟೆ...

ಮುಂದೆ ಓದಿ

ಮಾನವೀಯತೆ ಮೆರೆದ ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ

ರಾಮನಗರ: ದ್ವಿಚಕ್ರ ವಾಹನ ಅಪಘಾತವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ತಮ್ಮ ಕಾರಿನಲ್ಲಿ ಕರೆದುಕೊಂಡು ಬಂದು ವೈದ್ಯಕೀಯ ಚಿಕಿತ್ಸೆ...

ಮುಂದೆ ಓದಿ

ರಾಮನಗರ ಕದನ: ಕಣದಲ್ಲಿ 1157 ಹುರಿಯಾಳುಗಳು

ರಾಮನಗರ : ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಸಂಬಂಧ ಮೊದಲ ಹಂತದಲ್ಲಿ ರಾಮನಗರ ತಾಲ್ಲೂಕಿನ 20 ಮತ್ತು ಕನಕಪುರ ತಾಲ್ಲೂಕಿನ 36 ಒಟ್ಟು 56 ಗ್ರಾ.ಪಂ.ಗಳಲ್ಲಿ ಚುನಾವಣೆ...

ಮುಂದೆ ಓದಿ

error: Content is protected !!