ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಈ ಕುರಿತು ಟ್ವಟರ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕೊರೋನಾ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳು ತ್ತೇನೆ ಎಂದಿದ್ದಾರೆ.
ರಾಮನಗರ: ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿ ಗಳು ದಾಳಿ ನಡೆಸಿದ್ದು, ಕನಕಪುರದಲ್ಲಿ ದಾಳಿ ಖಂಡಿಸಿ ಪ್ರತಿಭಟನೆ ನಡೆದಿದೆ. ಡಿಕೆಶಿ ಹುಟ್ಟೂರು...
ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹುಟ್ಟೂರು ಕನಕಪುರ ತಾಲ್ಲೂಕಿನ ದೊಡ್ಡಾಲಹಳ್ಳಿ ಗ್ರಾಮದ ನಿವಾಸದ ಮೇಲೆ ಸೋಮವಾರ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಆಸ್ತಿ ವ್ಯವಹಾರಗಳ...
ರಾಮನಗರ : ಶಾಸಕ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತ, ಜಿಲ್ಲಾ ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್‌ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಇದೇ...
ರಾಮನಗರ ಲಾಕ್ ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರ ಹೆಸರಿನಲ್ಲಿ ಸರ್ಕಾರದ ಸೌಲಭ್ಯಗಳ ದುರುಪಯೋಗ ಪಡೆದುಕೊಳ್ಳುತ್ತಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಎಚ್ಚರಿಕೆ...
ರಾಮನಗರ: ತಪ್ಪುು ಮಾಡಿದವರು ಶಿಕ್ಷೆ ಅನುಭವಿಸಬೇಕು, ಉಪ್ಪುು ತಿಂದವರು ನೀರು ಕುಡಿಯಲೇಬೇಕು. ಇದು ಈ ನೆಲದ ಸಂಸ್ಕೃತಿ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ...