Sunday, 21st April 2024

ವಲಸೆ ಕಾರ್ಮಿಕರ ಹೆಸರಲ್ಲಿ ಸುಳ್ಳು ಮಾಹಿತಿ‌ ಕೊಟ್ಟರೆ ಕಠಿಣ ಕ್ರಮ

ರಾಮನಗರ ಲಾಕ್ ಡೌನ್ ಅವಧಿಯಲ್ಲಿ ವಲಸೆ ಕಾರ್ಮಿಕರ ಹೆಸರಿನಲ್ಲಿ ಸರ್ಕಾರದ ಸೌಲಭ್ಯಗಳ ದುರುಪಯೋಗ ಪಡೆದುಕೊಳ್ಳುತ್ತಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಎಚ್ಚರಿಕೆ ನೀಡಿದ್ದಾರೆ. ಕೊರೋನಾ ವೈರಸ್ ಸೋಂಕು ಹರಡದಂತೆ ಸರ್ಕಾರ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್‌ಡೌನ್ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ನಿರಾಶ್ರಿತರು ಮತ್ತು ವಲಸೆ ಕಾರ್ಮಿಕರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗುತ್ತಿದೆ. ಪಡಿತರ ಚೀಟಿ ಹೊಂದಿಲ್ಲದಿದ್ದರೂ ಇಂತಹವರಿಗೆ ಸರ್ಕಾರದ ವತಿಯಿಂದ ಆಹಾರ ಪದಾರ್ಥಗಳನ್ನು ಒದಗಿಸಲಾಗುತ್ತಿದೆ. ಸರ್ಕಾರ ಸದುದ್ದೇಶದಿಂದ ಕೈಗೊಂಡಿರುವ […]

ಮುಂದೆ ಓದಿ

ಉಪ್ಪು ತಿಂದವರು ನೀರು ಕುಡಿಯಬೇಕು, ಇದು ಈ ನೆಲದ ಸಂಸ್ಕೃತಿ

ರಾಮನಗರ: ತಪ್ಪುು ಮಾಡಿದವರು ಶಿಕ್ಷೆ ಅನುಭವಿಸಬೇಕು, ಉಪ್ಪುು ತಿಂದವರು ನೀರು ಕುಡಿಯಲೇಬೇಕು. ಇದು ಈ ನೆಲದ ಸಂಸ್ಕೃತಿ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ...

ಮುಂದೆ ಓದಿ

error: Content is protected !!