Arkavathi Dam: ಮಂಡ್ಯ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಉತ್ತಮ ಮಳೆಯಾಗಿಲ್ಲ, ಆದ ಕಾರಣಕ್ಕೆ ಅರ್ಕಾವತಿ ಬಲದಂಡೆ ನಾಲೆ ಏತ ನೀರಾವರಿ ಯೋಜನೆಯನ್ನು ತುರ್ತಾಗಿ ಪುನಶ್ಚೇತನ ಮಾಡಿ ಚಾಲನೆ ನೀಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕೆಲಸವನ್ನು ಹೈಕಮಾಂಡ್ ಮಾಡುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ....
ಎತ್ತಿನಹೊಳೆ ಯೋಜನೆಯನ್ನು 2027ರ ಮಾರ್ಚ್ 31ಕ್ಕೆ ಅಂತ್ಯಕ್ಕೆ ಆದ್ಯತೆ ಮೇರೆಗೆ (Yettinahole Project) ಪೂರ್ಣಗೊಳಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರನ್ನು...
CM Siddaramaiah: 7 ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ...
ಕನಕಪುರ: ರಾಜ್ಯಪಾಲರನ್ನು ಶನಿವಾರ ಭೇಟಿ ಮಾಡಬೇಕಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರನ್ನು ಭೇಟಿ ಮಾಡಲು ಆಗಿರಲಿಲ್ಲ. ಹೀಗಾಗಿ ಭಾನುವಾರ ರಜೆ ದಿನವಾದರೂ ಅಧಿಕಾರಿಗಳನ್ನು ಕರೆದುಕೊಂಡು ಸಾರ್ವಜನಿಕರ ಅಹವಾಲು ಆಲಿಸುತ್ತಿದ್ದೇನೆ....
ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಗೆಲ್ತಾರೆ ಅಂತ ನನಗೆ ಖಚಿತವಾಗಿ ಗೊತ್ತು: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟ...
ರಾಮನಗರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ರದ್ದಾಗಬಹುದು ಎಂದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ...
ರಾಮನಗರ: ಕಾಡಾನೆ ತುಳಿದು ರೈತ ಮೃತಪಟ್ಟ ಘಟನೆ ಕನಕಪುರ ತಾಲೂಕಿನ ಆನೆಕೆರೆ ದೊಡ್ಡಿ ಗ್ರಾಮದ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. 63 ವರ್ಷದ ತಿಮ್ಮಯ್ಯ ಎಂಬ ಮೃತ ರೈತ,...
ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ನೇರಳೆಹಳ್ಳಿ ದೊಡ್ಡಿ ಗ್ರಾಮದಲ್ಲಿ ತೆಂಗಿನಕಾಯಿ ಎಂದುಕೊಂಡು ಕೈಯಲ್ಲಿ ಹಿಡಿದಿದ್ದ ನಾಡ ಬಾಂಬ್ ಸ್ಫೋಟ ಗೊಂಡಿದ್ದಾರೆ. ಕೋಲಾರದ ಮೂಲದ ನಿವಾಸಿ ಕೌಶದ್ (25)...
ರಾಮನಗರ: ನಗರದ ದರ್ಗಾದಲ್ಲಿ ನೀಡಿದ ಸಿಹಿ ಪ್ರಸಾದ ತಿಂದು 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧ ಮಹೋತ್ಸವದಲ್ಲಿ ಪ್ರಸಾದ ವಿತರಿಸಲಾಗಿದೆ....