ಶಂಕರಘಟ್ಟ : ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆ.16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ರಜೆ ಘೋಷಿಸಿದ್ದಾರೆ. ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ರಜೆ ಘೋಷಿಸಲಾಗಿದ್ದು, ಉಪನ್ಯಾಸಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗ: ನಗರದಲ್ಲಿ ಸೆಕ್ಷನ್ 144 ಜಾರಿಯಾದ ಹಿನ್ನೆಲೆಯಲ್ಲಿ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ರದ್ದುಗೊಳಿಸಲಾಗಿದೆ. ನಗರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಸಲುವಾಗಿ...
ಶಿವಮೊಗ್ಗ: ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಅನಾರೋಗ್ಯದಿಂದ ಬಳಲುತ್ತಿದ್ದು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿನಯ್ ರಾಷ್ಟ್ರಮಟ್ಟದ...
ಶಿವಮೊಗ್ಗ: ಸಾಗರ ನಗರದ ಕೆಎಸ್ಆರ್ ಡಿಸಿ ಡಿಪೋ ಒಳಗೆ ನಿಲ್ಲಿಸಿದ್ದ ಬಸ್ ನ ಡೀಸೆಲ್ ಕಳವು ಮಾಡಲಾಗಿದೆ. ಈ ಬಗ್ಗೆ ಘಟಕದ ವ್ಯವಸ್ಥಾಪಕ ರಾಜಪ್ಪ ಸಾಗರ ಠಾಣೆಯಲ್ಲಿ...
ಶಿವಮೊಗ್ಗ: ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟು ಕೊಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ...
ಶಿವಮೊಗ್ಗ: ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಪದಾಧಿಕಾರಿಗಳು, ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ, ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ...
ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯದ ನಾಲ್ಕು ಕ್ರಸ್ಟ್ಗೇಟ್ ಗಳನ್ನು ತೆರೆಯುವುದರ ಮೂಲಕ ಜಲಾಶಯದಿಂದ ನೀರು ಹೊರಕ್ಕೆ ಬಿಡಲಾಯಿತು. ಭದ್ರಾ ನದಿ ಜಲಾಶಯ 41ನೇ ಬಾರಿಗೆ ಭರ್ತಿಯಾಗಿದೆ. ನೀರಿನ...
ಶಿವಮೊಗ್ಗ: ನಗರದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆಯಾಗಿದೆ. ನಗರದ ವಿನೋಬನಗರ ಚೌಕಿಯಲ್ಲಿ ಪೊಲೀಸ್ ಠಾಣೆ ಎದುರು ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಲವ ಕುಶ...
ಶಿವಮೊಗ್ಗ: ಸಂಶೋಧಕ ಮತ್ತು ವಿಸ್ತರಣಾ ಕಾರ್ಯಕರ್ತರಾಗಿ, ಸಂಶೋಧಕ ಮತ್ತು ಶಿಕ್ಷಕರಾಗಿ, ಅಭಿವೃದ್ಧಿ ಆಡಳಿತಾಧಿಕಾರಿ ಮತ್ತು ಶೈಕ್ಷಣಿಕ ಆಡಳಿತಾಧಿಕಾರಿಯಾಗಿ ಸುಮಾರು 34 ವರ್ಷಗಳ ಅಪಾರ ಶೈಕ್ಷಣಿಕ ಮತ್ತು ಸಂಶೋಧನಾ...
ಶಿವಮೊಗ್ಗ: ಅಮರನಾಥ ದೇಗುಲದ ಬಳಿ ಮೇಘಸ್ಫೋಟಗೊಂಡಿದ್ದು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಬೆನ್ನಲ್ಲೇ ಶಿವಮೊಗ್ಗದಿಂದ ಮಹಿಳೆಯರ ತಂಡ ಯಾತ್ರೆಗೆ ತೆರಳಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಮೇಘಸ್ಫೋಟದ...