Thursday, 21st November 2024

ಕೆ.ಎಸ್.ಈಶ್ವರಪ್ಪಗೆ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆ

ಶಿವಮೊಗ್ಗ: ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೊಗ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆಯನ್ನು ನೀಡಿದ್ದು, ಈ ಮೂಲಕ ಅವರು ಮೊದಲ ಬಾರಿಗೆ ತಮ್ಮದೇ ಪಾರ್ಟಿ ವಿರುದ್ದ ಸಿಡಿದೆದ್ದು ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ. ತಮ್ಮ ಪುತ್ರನಿಗೆ ಹಾವೇರಿ ಲೋಕಸಭೆಯಿಂದ ಟಿಕೇಟ್‌ ಸಿಗದ ಹಿನ್ನಲೆಯಲ್ಲಿ ಬಂಡಾಯವೆದ್ದಿದ್ದಾರೆ.  

ಮುಂದೆ ಓದಿ

ಸಿಐಡಿಯಿಂದ ನೇಹಾ ಹತ್ಯೆ ಕೇಸ್‌ ತನಿಖೆ : ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ನೇಹಾ ಹತ್ಯೆ ಕೇಸ್‌ ಸಿಐಡಿಗೆ ವಹಿಸಲಿದೆ ಎಂದು ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಮಾತನಾಡಿ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು...

ಮುಂದೆ ಓದಿ

ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸುವ ಕೆಎಸ್​ ಈಶ್ವರಪ್ಪ ಶುಕ್ರವಾರ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಲೋಕಸಭಾ ಚುನಾವಣೆಯ 2ನೇ...

ಮುಂದೆ ಓದಿ

ಕೆ.ಎಸ್. ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಏ. 12 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ 25,000 ಬೆಂಬಲಿಗರು ಸಾಕ್ಷಿಯಾಗಲಿದ್ದಾರೆ ಎಂದು ರಾಷ್ಟ್ರಭಕ್ತ ಬಳಗದ ಸದಸ್ಯ ಇ. ವಿಶ್ವಾಸ್ ಹೇಳಿದರು....

ಮುಂದೆ ಓದಿ

ರಾಜ್ಯಾಧ್ಯಕ್ಷರನ್ನು ಬದಲಿಸಿದರೆ, ಚುನಾವಣಾ ಕಣದಿಂದ ವಾಪಸ್: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಬಿಜೆಪಿ ರಾಜ್ಯ ಅಧ್ಯಕ್ಷರನ್ನು ಬದಲಾಯಿಸಿದ್ರೆ ನಾಳೆಯೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ ಎಂದು ಶಿವಮೊಗ್ಗ ಲೋಕಸಭೆಯ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನಾನು...

ಮುಂದೆ ಓದಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಬಿ.ವೈ.ರಾಘವೇಂದ್ರಗೆ ಸೋಲಿನ ಭೀತಿ…!

ಶಿವಮೊಗ್ಗ: ತನ್ನ ಪುತ್ರ ಕೆಇ ಕಾಂತೇಶ್​ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಕಾರಣದಿಂದ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಸ್ಪರ್ಧೆ...

ಮುಂದೆ ಓದಿ

ಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ: ಈಶ್ವರಪ್ಪ

ಶಿವಮೊಗ್ಗ : ಲೋಕಸಭೆ ಚುನಾವಣೆ ಟಿಕೆಟ್‌ ಘೋಷಣೆ ಬೆನ್ನಲ್ಲೇ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ಅವರು ನಾಳೆ ಶಿವಮೊಗ್ಗ ದಲ್ಲಿ ನಡೆಯುವ ಪ್ರಧಾನಿ ಮೋದಿ...

ಮುಂದೆ ಓದಿ

ಕುವೆಂಪು ವಿವಿಯ ನೂತನ ಕುಲಪತಿಯಾಗಿ ಡಾ.ಶರತ್ ಅನಂತಮೂರ್ತಿ ಅಧಿಕಾರ ಸ್ವೀಕಾರ

ಶಿವಮೊಗ್ಗ: ಕುವೆಂಪು ವಿವಿಯ ನೂತನ ಕುಲಪತಿಯಾಗಿ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಡಾ. ಶರತ್ ಅನಂತಮೂರ್ತಿ ಅವರು ಗುರುವಾರ ಬೆಳಿಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಡಾ....

ಮುಂದೆ ಓದಿ

ಈ ಅವಧಿ ಮಾತ್ರವಲ್ಲ ಮುಂದಿನ ಅವಧಿಯಲ್ಲೂ ಗ್ಯಾರಂಟಿ ಮುಂದುವರಿಸುತ್ತೇವೆ

ಶಿವಮೊಗ್ಗ: ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತಿನ ಮುಖ್ಯಾಂಶಗಳು  ಹೀಗಿತ್ತು. ಶಿವಮೊಗ್ಗ ಹೋರಾಟಗಾರರು, ಚಿಂತಕರ ನಾಡು. ಶಿವಪ್ಪನಾಯಕ ಆಳಿದ ನಾಡು, ಕುವೆಂಪು...

ಮುಂದೆ ಓದಿ

ಶಿವಮೊಗ್ಗ-ರೇಣಿಗುಂಟ-ಚೆನ್ನೈ ರೈಲನ್ನು ಪುನಃ ಆರಂಭಿಸಬೇಕು: ಸಂಸದ ಬಿ.ವೈ.ರಾಘವೇಂದ್ರ ಮನವಿ

ಶಿವಮೊಗ್ಗ: ಮಲೆನಾಡಿನ ಜನರು ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳಲು ಇದ್ದ ರೈಲು ಸೇವೆ ನಿಂತು ಹೋಗಿದ್ದು, ತೊಂದರೆ ಉಂಟಾಗಿದೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ರೈಲ್ವೆ...

ಮುಂದೆ ಓದಿ