ಶಿವಮೊಗ್ಗ : ಸಾಗರದ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ ಫೆಬ್ರವರಿ 7-2023 ಮಂಗಳವಾರದಿಂದ ಆರಂಭಗೊಳ್ಳಲಿದೆ. ಒಂಭತ್ತು ದಿನಗಳ ಕಾಲ ಜಾತ್ರೆ ನಡೆಯಲಿದೆ. ಇದು ವಿಶೇಷವಾಗಿ ಮೂರು ವರ್ಷಗಳಿಗೊಮ್ಮೆ ನಡೆಯುವ ಜಾತ್ರೆ ಬಲು ಅದ್ದೂರಿ ಯಿಂದ ಜರುಗುತ್ತದೆ. 27-12-22 ರಲ್ಲಿ ಮರ ಕಡಿಯುವ ದಿನ ಇರುತ್ತದೆ. 31-1-23 ರಂದು ಅಂಕಿ ಹಾಕುವ ದಿನಾಂಕವನ್ನ ನಿಗದಿ ಪಡಿಸಲಾಗಿದೆ. ಶಿವಮೊಗ್ಗ ಸೇರಿದಂತೆ ಸಾಗರದ ಸುತ್ತಮುತ್ತಲ ಪ್ರದೇಶಗಳಿಂದ ಜನಸಾಗರವೆ ಈ ಜಾತ್ರೆಗೆ ಹರಿದುಬಂದಿರುತ್ತದೆ.
ಶಿವಮೊಗ್ಗ: ಯುವಕ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಬೂದಿ ಮುಚ್ಚಿದ ಕೆಂಡದಂತೆ ಆಗಿದ್ದ ಶಿವಮೊಗ್ಗ ಇದೀಗ ಸಹಜ ಸ್ಥಿತಿಯತ್ತ ಮರಳಿದೆ. ಜನ...
ಶಿವಮೊಗ್ಗ: ಇದೇ ಆ.15ರಂದು ವೀರಸಾವರ್ಕರ್ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಆ.18ರಂದು...
ಶಿವಮೊಗ್ಗ: ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸದಾ ಜನ ಜಂಗುಲಿಯಿಂದ ತುಂಬಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಗಾಂಧಿ ಬಜಾರ್‌ನಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡಿ,...
ಶಂಕರಘಟ್ಟ : ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆ.16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ...
ಶಿವಮೊಗ್ಗ: ನಗರದಲ್ಲಿ ಸೆಕ್ಷನ್ 144 ಜಾರಿಯಾದ ಹಿನ್ನೆಲೆಯಲ್ಲಿ ಕುವೆಂಪು ರಂಗ ಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ರದ್ದುಗೊಳಿಸಲಾಗಿದೆ. ನಗರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಸಲುವಾಗಿ...
ಶಿವಮೊಗ್ಗ: ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಆಟಗಾರ ವಿನಯ್ ಅನಾರೋಗ್ಯದಿಂದ ಬಳಲುತ್ತಿದ್ದು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಿನಯ್ ರಾಷ್ಟ್ರಮಟ್ಟದ...
ಶಿವಮೊಗ್ಗ: ಸಾಗರ ನಗರದ ಕೆಎಸ್‌ಆರ್ ಡಿಸಿ ಡಿಪೋ ಒಳಗೆ ನಿಲ್ಲಿಸಿದ್ದ ಬಸ್ ನ ಡೀಸೆಲ್ ಕಳವು ಮಾಡಲಾಗಿದೆ. ಈ ಬಗ್ಗೆ ಘಟಕದ ವ್ಯವಸ್ಥಾಪಕ ರಾಜಪ್ಪ ಸಾಗರ ಠಾಣೆಯಲ್ಲಿ...
ಶಿವಮೊಗ್ಗ: ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟು ಕೊಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ...
ಶಿವಮೊಗ್ಗ: ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಪದಾಧಿಕಾರಿಗಳು, ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ, ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ...