Tuesday, 9th August 2022

ಗ್ರಾ.ಪಂ ಚುನಾವಣೆ ಮತ ಎಣಿಕೆ ನಾಳೆ, 6,973 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಶಿವಮೊಗ್ಗ: ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.30(ಬುಧವಾರ) ರಂದು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8ಕ್ಕೆ ಆರಂಭವಾಗಲಿದೆ. ಸಂಜೆಯ ಫಲಿತಾಂಶ ಹೊರಬೀಳಲಿದೆ. 6,973 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ವಾಗಲಿದೆ. ಚುನಾವಣೆ ಅಭ್ಯರ್ಥಿಗಳು ಫಲಿತಾಂಶಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಮತದಾರರ ಬಳಿ ಮತಯಾಚನೆ ಮಾಡಿದ್ದ ಅಭ್ಯರ್ಥಿ ಗಳು ಈಗ ದೇವರ ಮೊರೆ ಹೋಗಿದ್ದಾರೆ. ಮತ ಎಣಿಕೆಗೆ ಕ್ಷಣಗಣನೆ ಹತ್ತರವಾಗುತ್ತಿದ್ದಂತೆ ಅಭ್ಯರ್ಥಿಗಳ ಎದೆಯಲ್ಲಿ ಈಗ ಅಳುಕು, ಆತಂಕ ಎದುರಾಗಿದೆ. ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ […]

ಮುಂದೆ ಓದಿ

ಸೊರಬ ಬ್ರೇಕಿಂಗ್‌: ಕಲುಷಿತಗೊಂಡ ಕೆರೆಯ ನೀರು, ಮೀನುಗಳ ಮಾರಣಹೋಮ

ಶಿವಮೊಗ್ಗ : ಕಲುಷಿತಗೊಂಡ ಕೆರೆಯ ನೀರಿನಿಂದಾಗಿ, ಸೊರಬಾ ತಾಲೂಕಿನ ಉಳವಿ-ದೂಗೂರು ಕೆರೆಯಲ್ಲಿ ಮೀನುಗಳ ಮಾರಣಹೋಮವೇ ನಡೆದಿದೆ. ಹೊಸಬಾಳೆ ರಸ್ತೆಯಲ್ಲಿರುವಂತ ಶುಂಠಿ ಕ್ಲೀನಿಂಗ್ ಯಂತ್ರದಿಂದ ಕಲುಷಿತ ನೀರು ಕೆರೆಗೆ...

ಮುಂದೆ ಓದಿ

ರಾಜ್ಯದ ಹಿರಿಯ ಆನೆ ಗೀತಾ ಇನ್ನಿಲ್ಲ

ಶಿವಮೊಗ್ಗ: ರಾಜ್ಯದ ಹಿರಿಯ ಆನೆ ಎಂದೇ ಹೆಸರಾಗಿದ್ದ ಸಕ್ರೆಬೈಲು ಆನೆಬಿಡಾರದ ಹಿರಿಯ ಆನೆ ಗೀತಾ (85) ಸಾವನ್ನಪ್ಪಿದೆ. ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಆಹಾರ ತ್ಯಜಿಸಿದ್ದು, ಸಕ್ರೆಬೈಲಿನ ಕ್ರಾಲ್ ಸಮೀಪ ಬೆಳಗ್ಗೆ ಮೃತಪಟ್ಟಿದೆ. ಆನೆ ಗೀತಾ 1968ರಲ್ಲಿ...

ಮುಂದೆ ಓದಿ

ಕ್ಯಾಂಟರ್ ಪಲ್ಟಿಯಾಗಿ ಎಂಟು ಜಾನುವಾರು ಸಾವು

ಶಿವಮೊಗ್ಗ: ಕ್ಯಾಂಟರ್ ಪಲ್ಟಿಯಾಗಿ ಎಂಟು ಎತ್ತು ಹಾಗೂ ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪ...

ಮುಂದೆ ಓದಿ

ಶಿವಮೊಗ್ಗದಲ್ಲಿ ನಿಷೇಧಾಜ್ಞೆ: ಡಿ.9ರವರೆಗೂ ವಿಸ್ತರಣೆ

ಶಿವಮೊಗ್ಗ: ನಗರದಲ್ಲಿ ಎರಡು ಕೋಮುಗಳ ನಡುವೆ ನಡೆದ ಗಲಾಟೆ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಸೆಕ್ಷನ್ 144 ನಿಷೇಧಾಜ್ಞೆ ಯನ್ನು ಮತ್ತೆ ವಿಸ್ತರಿಸಲಾಗಿದೆ. ಡಿ.9ರ ಬುಧವಾರ ಬೆಳಗ್ಗೆ 10 ಗಂಟೆವರೆಗೆ...

ಮುಂದೆ ಓದಿ

ಶಿವಮೊಗ್ಗದಲ್ಲಿ ಇನ್ನೆರಡು ದಿನ ನಿಷೇಧಾಜ್ಞೆ ವಿಸ್ತರಣೆ

ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆಯಿಂದ ಉಂಟಾದ ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು, ಶಿವಮೊಗ್ಗ ದಲ್ಲಿ ಕಳೆದ ಡಿಸೆಂಬರ್ 3ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು...

ಮುಂದೆ ಓದಿ

ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ: ನಿಷೇಧಾಜ್ಞೆ ಜಾರಿ

ಶಿವಮೊಗ್ಗ : ಭಜರಂಗದಳದ ಕಾರ್ಯಕರ್ತನ ಮೇಲೆ ದುಷ್ಕರ್ಮಿಯೊಬ್ಬರು ಹಲ್ಲೆ ಮಾಡಿದ್ದರಿಂದ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದೆ. ಇದರಿಂದಾಗಿ ನಗರದಲ್ಲಿ ಕೋಮುಗಲಭೆ ಆರಂಭವಾಗುವ ಮುನ್ಸೂಚನೆ...

ಮುಂದೆ ಓದಿ

ಕಚ್ಚಾ ಬಾಂಬ್‌ ಸ್ಫೋಟಗೊಂಡು 9 ಮಂದಿಗೆ ಗಾಯ

ಶಿವಮೊಗ್ಗ : ನಗರದಲ್ಲಿ ಹಂದಿ ಹೊಡೆಯಲು ಸಂಗ್ರಹಿಸಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡು 9 ಮಂದಿ ಗಾಯಗೊಂಡರು. ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಸಮೀಪದ ಕುಂಚೇನಹಳ್ಳಿಯಲ್ಲಿ ನಡೆದಿದೆ. ಕುಂಚೇನಹಳ್ಳಿಯ...

ಮುಂದೆ ಓದಿ

ನವೆಂಬರ್ 17ರಿಂದ ಕಾಲೇಜು ಆರಂಭವಾಗುವುದೇ ಡೌಟು ?

ಶಿವಮೊಗ್ಗ : ನವೆಂಬರ್ 17ರಿಂದ ರಾಜ್ಯದಲ್ಲಿ ಕಾಲೇಜುಗಳ ಆರಂಭದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು, ತಜ್ಞರ ಅಭಿಪ್ರಾಯದ ನಿರ್ಧಾರ ಮೇಲೆ ಕ್ರಮ ಕೈಗೊಳ್ಳುವುದಾಗಿ ಭಾನುವಾರ ಮುಖ್ಯಮಂತ್ರಿ ಬಿಎಸ್...

ಮುಂದೆ ಓದಿ

ಎರಡೂ ಉಪಚುನಾವಣೆಗಳಲ್ಲಿ ಕಮಲವೇ ಅರಳಲಿದೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ : ಶಿರಾ ಹಾಗೂ ರಾಜರಾಜೇಶ್ವ ನಗರ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆಲುವನ್ನು ಸಾಧಿಸ ಲಿದ್ದಾರೆ. ಉಪಚುನಾವಣೆಯ ಎರಡು ಕಡೆ ಗೆಲುವು ನಮ್ಮದೇ ಎಂಬುದಾಗಿ ಮುಖ್ಯಮಂತ್ರಿ...

ಮುಂದೆ ಓದಿ