Thursday, 21st November 2024

ಭದ್ರಾ ನದಿ ಜಲಾಶಯ 41ನೇ ಬಾರಿಗೆ ಭರ್ತಿ

ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯದ ನಾಲ್ಕು ಕ್ರಸ್ಟ್​ಗೇಟ್​ ಗಳನ್ನು ತೆರೆಯುವುದರ ಮೂಲಕ ಜಲಾಶಯದಿಂದ ನೀರು ಹೊರಕ್ಕೆ ಬಿಡಲಾಯಿತು. ಭದ್ರಾ ನದಿ ಜಲಾಶಯ 41ನೇ ಬಾರಿಗೆ ಭರ್ತಿಯಾಗಿದೆ. ನೀರಿನ ಮಟ್ಟ 183.2 ಅಡಿ ತಲುಪಿದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 4 ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ನೀರು ಬಿಡಲಾಯಿತು. ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾಗೂ ಜಾನುವಾರುಗಳನ್ನು ನದಿ ತೀರದ ಪ್ರದೇಶಗಳಿಗೆ ಬಿಡದಂತೆ ಮತ್ತು ಸಾರ್ವಜನಿಕರು ತಿರುಗಾಡದಂತೆ ಮುನ್ನೆಚ್ಚ ರಿಕೆ ವಹಿಸುವಂತೆ ತಹಸೀಲ್ದಾರ್ ಆರ್ […]

ಮುಂದೆ ಓದಿ

ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ

ಶಿವಮೊಗ್ಗ: ನಗರದಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆಯಾಗಿದೆ. ನಗರದ ವಿನೋಬನಗರ ಚೌಕಿಯಲ್ಲಿ ಪೊಲೀಸ್ ಠಾಣೆ ಎದುರು ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಲವ ಕುಶ...

ಮುಂದೆ ಓದಿ

ನೂತನ ಕುಲಪತಿಗಳಾಗಿ ಡಾ.ಆರ್.ಸಿ.ಜಗದೀಶ್ ಆಯ್ಕೆ

ಶಿವಮೊಗ್ಗ: ಸಂಶೋಧಕ ಮತ್ತು ವಿಸ್ತರಣಾ ಕಾರ್ಯಕರ್ತರಾಗಿ, ಸಂಶೋಧಕ ಮತ್ತು ಶಿಕ್ಷಕರಾಗಿ, ಅಭಿವೃದ್ಧಿ ಆಡಳಿತಾಧಿಕಾರಿ ಮತ್ತು ಶೈಕ್ಷಣಿಕ ಆಡಳಿತಾಧಿಕಾರಿಯಾಗಿ ಸುಮಾರು 34 ವರ್ಷಗಳ ಅಪಾರ ಶೈಕ್ಷಣಿಕ ಮತ್ತು ಸಂಶೋಧನಾ...

ಮುಂದೆ ಓದಿ

ಮೇಘಸ್ಫೋಟ: ಶಿವಮೊಗ್ಗದ ಮಹಿಳೆಯರ ಅಮರನಾಥ ಯಾತ್ರೆ ರದ್ದು

ಶಿವಮೊಗ್ಗ: ಅಮರನಾಥ ದೇಗುಲದ ಬಳಿ ಮೇಘಸ್ಫೋಟಗೊಂಡಿದ್ದು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಬೆನ್ನಲ್ಲೇ  ಶಿವಮೊಗ್ಗದಿಂದ ಮಹಿಳೆಯರ ತಂಡ ಯಾತ್ರೆಗೆ ತೆರಳಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಮೇಘಸ್ಫೋಟದ...

ಮುಂದೆ ಓದಿ

ಸ್ವಚ್ಛತಾ ಆಂದೋಲನಾ ಕಾರ್ಯಕ್ರಮ

ಶಿವಮೊಗ್ಗ: ಗುರುವಾರ “ಸ್ವಚ್ಛಭಾರತ-ಶ್ರೇಷ್ಠ ಭಾರತ” ಘೋಷವಾಕ್ಯದೊಂದಿಗೆ ಸಕ್ರೆಬೈಲು ಆನೆ ಬಿಡಾರದಿಂದ ಮಂಡಗದ್ದೆಯ ಮಾರ್ಗವಾಗಿ 6 ಕಿಲೋ ಮೀಟರ್ ದೂರ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆ ಯನ್ನು ಗೌರಿಗದ್ದೆಯ...

ಮುಂದೆ ಓದಿ

ಆರಗ ಜ್ಞಾನೇಂದ್ರ ಗುಡ್ಡೆಕೊಪ್ಪ ಗ್ರಾಮಕ್ಕೆ ಮಾತ್ರ ಗೃಹಸಚಿವರಾಗಿದ್ದಾರೆ: ಬಿ.ಕೆ.ಹರಿಪ್ರಸಾದ್

ಶಿವಮೊಗ್ಗ: ರಾಜ್ಯದಲ್ಲಿನ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಸಮಸ್ಯೆ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ತೀರ್ಥಹಳ್ಳಿಯಲ್ಲಿ ವಿಧಾನ ಪರಿಷತ್ ವಿಪಕ್ಷದ ನಾಯಕ...

ಮುಂದೆ ಓದಿ

ನಿಷೇಧಿತ ಸ್ಯಾಟಲೈಟ್ ಫೋನ್ ಕಾರ್ಯಾಚರಣೆ ಬಗ್ಗೆ ಜಂಟಿ ತನಿಖೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಅರಣ್ಯ ಪ್ರದೇಶ ದಲ್ಲಿ ನಿಷೇಧಿತ ಸ್ಯಾಟಲೈಟ್ ಸಿಗ್ನಲ್ ಗಳು ಅಕ್ರಮವಾಗಿ ಕಾರ್ಯಾಚರಣೆ ಪತ್ತೆಯ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸರು ತನಿಖೆಯನ್ನು...

ಮುಂದೆ ಓದಿ

ಕಾಂಗ್ರೆಸ್ ಕುತಂತ್ರ ರಾಜಕಾರಣ ಮಾಡುತ್ತಿದೆ: ಕೆ.ಎಸ್.ಈಶ್ವರಪ್ಪ ನೇರ ಆರೋಪ

ಶಿವಮೊಗ್ಗ: ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಕುತಂತ್ರ ರಾಜ ಕಾರಣ ಮಾಡುತ್ತಿದೆ ಎಂದು ಬಿಜೆಪಿ ಹಿರಿಯ  ಮುಖಂಡ ಕೆ.ಎಸ್. ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಮುಂದೆ ಓದಿ

KSE
ಒಬಿಸಿ ಮೀಸಲಾತಿಯೊಂದಿಗೆ ಸ್ಥಳೀಯ ಸಂಸ್ಥೆ ಚುನಾವಣೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಒಬಿಸಿ ಮೀಸಲಾತಿಯೊಂದಿಗೆ ನಡೆಸಲು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಇದನ್ನು ಆಧರಿಸಿ ರಾಜ್ಯ ಸರ್ಕಾರದಿಂದ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಶಾಸಕ...

ಮುಂದೆ ಓದಿ

ಎಡೆಬಿಡದೆ ಮಳೆ: ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಶಿವಮೊಗ್ಗ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾ ದ್ಯಂತ ಶಾಲೆಗಳಿಗೆ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ತಾಲೂಕಿನಾದ್ಯಂತ...

ಮುಂದೆ ಓದಿ