ಚಿಕ್ಕನಾಯಕನಹಳ್ಳಿಯ ಬನಶಂಕರಿ ದೇವಾಲಯದಲ್ಲಿ ಮದನೂರು ದೇವಾಂಗ ಮಠದ ಶ್ರೀ ಈಶ್ವರನಂದ ಮಹಾಸ್ವಾಮಿಗಳ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದರು. ಈ ಸಂದರ್ಭದಲ್ಲಿ ವಿಹಿಂಪ ಅಧ್ಯಕ್ಷ ಶ್ರೀನಿವಾಸ ಮೂರ್ತಿ, ಜವಾಜಿ ರಂಗನಾಥ್, ಬನಶಂಕರಯ್ಯ, ಕೋಡಿ ಲೋಕೇಶ್, ನಟರಾಜು, ಲಕ್ಷ್ಮೀಕಾಂತ, ಪ್ರಕಾಶ್ ಇದ್ದರು.
ತುಮಕೂರು: ನಗರದ ರೈಲ್ವೆ ಸ್ಟೇಷನ್ ಮುಂಭಾಗದಲ್ಲಿರುವ ಶ್ರೀ ನಾಗಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಶ್ರೀ ನಾಗಸುಬ್ರಹ್ಮಣ್ಯ ಸ್ವಾಮಿಯವರ 12 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಕುಂಭಾಭಿಷೇಕ ಮಹೋತ್ಸವ ವಿಜೃಂಭಣೆಯಿಂದ...
ತುಮಕೂರು: ಜಾಗತಿಕ ಮಟ್ಟಕ್ಕೆ ಸರಿಸಮಾನವಾದ ರೀತಿಯಲ್ಲಿ ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ಸಿದ್ಧಾರ್ಥ ಅಡ್ವಾನ್ಸ್ಡ್ ಹಾರ್ಟ್ ಸೆಂಟರ್ ನಲ್ಲಿ ಯಶಸ್ವಿಯಾಗಿ ಓಪನ್ ಹಾರ್ಟ್ ಸರ್ಜರಿಯನ್ನು...
ತುಮಕೂರು: ಸರಕಾರಿ ವಸತಿನಿಲಯಗಳಲ್ಲಿ ಕರೋನಾ ನಿಯಮಗಳ ಪಾಲನೆಯೊಂದಿಗೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೂ ವಿದ್ಯಾರ್ಥಿಗಳು ವಸತಿನಿಲಯಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ...
ದಿನವೆಲ್ಲಾ ಕರೆ ಮಾಡಿದರೂ ಕ್ಯಾರೆ ಎನ್ನದ ಅಧಿಕಾರಿಗಳು ನಾವು ಕಾಲ್ ರಿಸೀವ್ ಮಾಡಲ್ಲ ವಿಶೇಷ ವರದಿ: ರಂಗನಾಥ ಕೆ.ಮರಡಿ ತುಮಕೂರು: ಅಧಿಕಾರಿಗಳಿಗೆ ಸರಕಾರ ಉಚಿತವಾಗಿ ಸಿಮ್ಗಳನ್ನು ನೀಡಿ ಸಾರ್ವಜನಿಕ ಸೇವೆ...
ತುಮಕೂರು: ತುಮಕೂರು ನಗರ ಹಾಗೂ ಜಿಲ್ಲೆಯ ವಿವಿಧೆಡೆ ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ಹಲವು ಕಾಮಗಾರಿಗಳು ಜರುಗುತ್ತಿರುವ ಹಿನ್ನೆಲೆಯಲ್ಲಿ ಇಂದು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಎ.ಕೆ.ಸಿಂಗ್ ಜಿಲ್ಲೆಗೆ...
ತುಮಕೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛ ಸರ್ವೇಕ್ಷಣಾ ಅಭಿಯಾನದ ಅಡಿಯಲ್ಲಿ ಮೂರನೇ ಬಾರಿ ಸಿದ್ಧಗಂಗಾ ಆಸ್ಪತ್ರೆ ಸ್ವಚ್ಛ ಆಸ್ಪತ್ರೆ ಎನ್ನುವ ಪ್ರಶಂಸೆಗೆ ಭಾಜನವಾಗಿದ್ದು ಸೋಮವಾರ ನಡೆದ ಪ್ರಶಸ್ತಿ...
ತುಮಕೂರು: ಕರ್ನಾಟಕ ಪಶುವೈದ್ಯಕೀಯ ಸಂಘ(ರಿ) ತುಮಕೂರು ಹಾಗೂ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ಜನವರಿ 20ರಂದು ಬೆಳಗ್ಗೆ 10 ಗಂಟೆಗೆ...
ತುಮಕೂರು: ಎಂಟಿಎಂ ಕೇಂದ್ರವೊಂದಕ್ಕೆ ನುಗ್ಗಿರುವ ಕಳ್ಳರು ಹಣದ ಸಮೇತ ಎಟಿಎಂ ಯಂತ್ರವನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನ ಹೆಗ್ಗೆರೆಯಲ್ಲಿ ನಡೆದಿದೆ....
ತುಮಕೂರು: ಅವಿಶ್ವಾಸಕ್ಕೆ ಅರ್ಜಿ ಸಲ್ಲಿಸಿದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರೆ ಗೈರಾದ ಕಾರಣ, ಕೋರಂ ಕೊರತೆಯಿಂದ ಜಿಲ್ಲಾ ಪಂಚಾಯತ್ ಅವಿಶ್ವಾಸ ನಿರ್ಣಯ ಗೊತ್ತುವಳಿ ಸಭೆ ಮುಂದೂಡಬೇಕಾಯಿತು. ಮುಂದಿನ...