Friday, 29th November 2024

ನ.೨೭ರಂದು ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪನೆ, ಲೋಕಾರ್ಪಣೆ ಸಮಾರಂಭ

ಮಧುಗಿರಿ: ತಾಲ್ಲೂಕಿನ ಕೊಡಿಗೇನಹಳ್ಳಿಯಲ್ಲಿ ನ.೨೭ ರ ಭಾನುವಾರ, ಸಮಯ ಬೆಳಿಗ್ಗೆ ೧೧.೩೦ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪನೆ ಮತ್ತು ನಿರ್ವಹಣಾ ಸಮಿತಿ ವತಿಯಿಂದ ಸಂವಿಧಾನ ಪಿತಾಮಹ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪನೆ ಮತ್ತು ಲೋಕಾರ್ಪಣೆ ಹಬ್ಬದ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿ ಪರ ಚಿಂತಕರಾದ ಡಾ.ಕೆ. ನರಸಿಂಹಪ್ಪ ಕಾಳೇನಹಳ್ಳಿ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂವಿಧಾನ ಪಿತಾಮಹ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಯನ್ನು ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ […]

ಮುಂದೆ ಓದಿ

ಪಂಚರತ್ನ ರಥಯಾತ್ರೆ ಡಿ.೧ರಂದು ತುಮಕೂರು ಜಿಲ್ಲೆಗೆ ಆಗಮನ

ದಿಬ್ಬೂರಿನ ದಲಿತರ ಮನೆಯಲ್ಲಿ ಎಚ್ಡಿಕೆ ವಾಸ್ತವ್ಯ ಡಿ.1ರಂದು ಕಲ್ಪತರು ನಾಡಿಗೆ ಪಂಚರತ್ನ ರಥಯಾತ್ರೆ ತುಮಕೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಪಂಚರತ್ನ ರಥಯಾತ್ರೆಯು ಡಿ. ೧ ರಂದು...

ಮುಂದೆ ಓದಿ

ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರ್ಪಡೆ ಮಾಡಿಕೊಳ್ಳಿ

ತಿಪಟೂರು: ೧೮ ವರ್ಷ ಪೂರ್ಣಗೊಂಡ ಎಲ್ಲಾ ಪ್ರಜೆಗಳು ಗ್ರಾಮಾಂತರದಲ್ಲಿ ತಮ್ಮ ಹತ್ತಿರದ ಗ್ರಾಮ ಪಂಚಾಯಿತಿ ಹಾಗೂ ನಗರವಾಸಿಗಳು ನಗರಸಭೆಯ ಚುನಾವಣಾ ಸಹಾಯಕರನ್ನು ಭೇಟಿ ಮಾಡಿ ಮತದಾರರ ಪಟ್ಟಿಯಲ್ಲಿ...

ಮುಂದೆ ಓದಿ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ ನೇಮಕ

ತುಮಕೂರು:  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಚಂದ್ರಶೇಖರ್ ಗೌಡ ಅವರನ್ನು ನೇಮಕ...

ಮುಂದೆ ಓದಿ

ಕರ್ನಾಟಕ ಜನಸೈನ್ಯದ ವತಿಯಿಂದ ಉಚಿತ ಆಂಬುಲೆನ್ಸ್

ತುಮಕೂರು: ಜಿಲ್ಲೆಯಲ್ಲಿ ಸರಕಾರಿ ಆಂಬುಲೆನ್ಸ್ ಅವ್ಯವಸ್ಥೆಯಿಂದಾಗಿ ತುರ್ತು ಸಂದರ್ಭ ದಲ್ಲಿ ರೋಗಿಗಳು ಚಿಕಿತ್ಸೆ ದೊರೆಯದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ. ಆದ್ದರಿಂದ ಖಾಸಗಿ ಸಂಸ್ಥೆ, ಸಂಘಟನೆಗಳು ಬಡವರಿಗೆ...

ಮುಂದೆ ಓದಿ

ಸಿದ್ಧಗಂಗಾ ಆಸ್ಪತ್ರೆಯಲ್ಲಿ ಇಎಸ್‌ಐ ಸೇವೆ ಲಭ್ಯ: ಸಿದ್ಧಲಿಂಗ ಶ್ರೀ

ತುಮಕೂರು: ಕಾರ್ಮಿಕವರ್ಗ ಆರೋಗ್ಯವಾಗಿದ್ದರೆ ಸದೃಢ ಸಮಾಜ ನಿರ್ಮಾಣವಾಗುತ್ತದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಆರೋಗ್ಯ ಸೇವೆ ನೀಡಲು ಸಿದ್ಧಗಂಗಾ ಆಸ್ಪತ್ರೆ ಇಎಸ್‌ಐ...

ಮುಂದೆ ಓದಿ

ಸರ್ಕಾರಕ್ಕೆ ಮತದಾರರು 2023 ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತಾರೆ

ಗುಬ್ಬಿ : ಮತದಾರರ ಪಟ್ಟಿಯಿಂದ ಮತದಾರರನ್ನು ಕೈಬಿಟ್ಟು ಕಮೀಷನ್ ಸರ್ಕಾರದಿಂದ ಹಣ ಹಂಚಿ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೇಯಲ್ಲಿ ಇರುವ ಬಿಜೆಪಿ ಸರ್ಕಾರಕ್ಕೆ ಮತದಾರರು 2023 ಚುನಾವಣೆಯಲ್ಲಿ...

ಮುಂದೆ ಓದಿ

ಪರಿಶಿಷ್ಠ ಪಂಗಡಕ್ಕೆ ಸೇರಲು ರಾಜ್ಯಾದ್ಯಂತ ಹೋರಾಟ

ಗುಬ್ಬಿ: ಬುಡಕಟ್ಟು ಜನಾಂಗವಾದ ಕಾಡುಗೊಲ್ಲ ಸಮುದಾಯ ಪರಿಶಿಷ್ಠ ಪಂಗಡಕ್ಕೆ ಸೇರಲು ರಾಜ್ಯದಂತ ಹೋರಾಟ ಮಾಡ ಲಾಗುತ್ತಿದೆ ಎಂದು ಕಾಡುಗೊಲ್ಲ ಸಂಘದ ರಾಜ್ಯಧ್ಯಕ್ಷರಾದ ರಾಜಣ್ಣ ತಿಳಿಸಿದರು. ಗುಬ್ಬಿ ತಾಲ್ಲೂಕಿನ...

ಮುಂದೆ ಓದಿ

ಕನ್ನಡ ಪ್ರೇಮ ಮೆರೆದ ಬಸ್ ಚಾಲಕ

ತುಮಕೂರು: ತುಮಕೂರು ವಿಭಾಗದ ಚಾಲಕರಾದ  ಚಿದಾನಂದ ಅವರು ತಮ್ಮ ಸ್ವಂತ ಖರ್ಚಿನಿಂದ ಸಂಸ್ಥೆಯ ಬಸ್ಸನ್ನು ಕನ್ನಡಮಯವನ್ನಾಗಿಸಿ, ಕನ್ನಡ ಪ್ರೇಮ ಮೆರೆದಿದ್ದಾರೆ. ಬಸ್‌ನಲ್ಲಿ ಹಂಪಿ, ಐಹೊಳೆ, ಬಾದಾಮಿ, ಪಟ್ಟದಕಲ್ಲು,...

ಮುಂದೆ ಓದಿ

ಆರೋಗ್ಯವಂತರಾಗಲು ಕ್ರೀಡೆ ಸಹಕಾರಿ: ಶಾಸಕ‌ ಗೌರಿಶಂಕರ್

ತುಮಕೂರು: ಕ್ರೀಡೆಯಲ್ಲಿ ದಿನನಿತ್ಯ ತಪ್ಪದೇ ಭಾಗವಹಿಸುವುದರಿಂದ ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯ ವಂತರಾಗುವುದರ ಜತೆಗೆ ಸಮಾಜದ ಗೌರವಕ್ಕೆ ಪಾತ್ರರಾಗುತ್ತೀರ ಎಂದು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್...

ಮುಂದೆ ಓದಿ