ತುಮಕೂರು: ನಗರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 21,990 ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದ್ದು ಕೂಲಂಕುಷ ತನಿಖೆ ನಡೆಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳನ್ನು ಮಾಜಿ ಶಾಸಕ ಡಾ.ರಫೀಕ್ ಅಹಮದ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರ ವಿಧಾನಸಭಾ ಕ್ಷೇತ್ರದಲ್ಲಿ 2008 ರಲ್ಲಿ ಒಟ್ಟು 1,99,842 ಮತದಾರರಿದ್ದರು, 2013 ರಲ್ಲಿ ಒಟ್ಟು ಮತದಾರರು 2,10,412 2018 ರಲ್ಲಿ ಒಟ್ಟು 2,59,542 2013 ರಲ್ಲಿ ಒಟ್ಟು ಮತದಾರರು 2,10,412 2018 ರಲ್ಲಿ ಒಟ್ಟು ಮತದಾ ರರು 2,59,542, ಆದರೆ 2023 ರಲ್ಲಿ ಒಟ್ಟು ಮತದಾರರ […]
ಚಿಕ್ಕನಾಯಕನಹಳ್ಳಿ : ದೇವಾಂಗ ಸಂಘ ಹಾಗು ದೇವಾಂಗ ಹಾಸ್ಟೆಲ್ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಪಟ್ಟಣದ ಬನಶಂಕರಿ ಪ್ರಾರ್ಥನ ಮಂದಿರದಲ್ಲಿ ನಡೆಯಿತು....
ಚಿಕ್ಕನಾಯಕನಹಳ್ಳಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಅರ್ಧಕ್ಕೆ ಶಿಕ್ಷಣ ಮೊಟಕು ಗೊಳಿಸುತ್ತಿದ್ದು, ಈ ವರ್ಗದ ನೌಕರರು ಇದನ್ನು ತಡೆಯುವ ಕೆಲಸ ಮಾಡಬೇಕು ಎಂದು...
ತುಮಕೂರು: ಸಿದ್ದಗಂಗಾ ಮಠ ಹಿರಿಯ ಶ್ರೀಗಳಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ 3ನೇ ವರ್ಷದ ಲಕ್ಷ ಬಿಲ್ವಾರ್ಚನಾ ಕಾರ್ಯಕ್ರಮವನ್ನು ವೀರಶೈವ, ಲಿಂಗಾಯಿತ ಮಹಾ ವೇದಿಕೆವತಿಯಿಂದ ಹಮ್ಮಿಕೊಳ್ಳಲಾಗಿತ್ತು. ನಡೆದಾಡುವ ದೇವರು,ಅಧುನಿಕ...
ತುಮಕೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನೌಕರರಿಗೆ ಸರ್ಕಾರ ನೀಡಿರುವ ಭರವಸೆಯಂತೆ ಸರಕಾರಿ ನೌಕರರಂತೆ ಸಮಾನ ವೇತನ, ವೇತನ ಆಯೋಗದ ಮಾದರಿಯಲ್ಲಿ ನೀಡುವುದು ಸೇರಿದಂತೆ...
ತುಮಕೂರು: ನಗರದ ಡಿ.ಎ.ಆರ್. ಮೈದಾನದಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಏರ್ಪಡಿಸಲಾಗಿರುವ ತುಮಕೂರು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಮೈಸೂರು ಜಿಲ್ಲೆ ಸಾಲಿಗ್ರಾಮ ಗ್ರಾಮ ಪಂಚಾಯ್ತಿಯ ಮಾಜಿ...
ತಿಪಟೂರು : ಇಂದಿನ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ, ವಿನಯತೆ, ಸಂಯಮ, ತ್ಯಾಗ, ಸದ್ಗುಣಗಳನ್ನು ಬೆಳೆಸಿ ಕೊಂಡು ಸಮಾಜದಲ್ಲಿ ಸಮರ್ಥ ವ್ಯಕ್ತಿಗಳಾಗುವಂತೆ ಮಾಡುವ ಜವಾಬ್ದಾರಿ ಎಲ್ಲರದ್ದಾಗಿದೆ ಎಂದು...
ತುಮಕೂರು: ವೀರ ವಿನಿತೆ ಒನಕೆ ಓಬವ್ವರಂತೆ ಮಹಿಳೆಯರು ಸಮಯ ಪ್ರಜ್ಞೆ,ಧೈರ್ಯ, ಶೌರ್ಯವನ್ನು ಮೈಗೂಡಿಸಿ ಕೊಂಡರೆ, ಓರ್ವ ಮಹಿಳೆ ಮಧ್ಯರಾತ್ರಿಯಲ್ಲಿ ಸುರಕ್ಷಿತವಾಗಿ ಓಡಾಡಿದರೆ ಅದೇ ನಿಜವಾದ ಸ್ವಾತಂತ್ರ ಎಂಬ...
ತುಮಕೂರು: ರಾಜ್ಯದಲ್ಲಿ 2023ಕ್ಕೆ ನಡೆಯುವ ವಿಧಾನಸಭಾ ಚುನಾವಣೆಗೆ ಸಿದ್ದಗೊಳುತ್ತಿರುವ ಮತಪಟ್ಟಿಯಲ್ಲಿ ಸಾಕಷ್ಟು ಅವ್ಯವಹಾರಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತರ ಘಟಕದವತಿಯಿಂದ ಮತಪಟ್ಟಿ ಜಾಗೃತಿ ಅಭಿಯಾನ...
ತುಮಕೂರು: ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಮಂಗಳೂರಿನಲ್ಲಿ ಆಟೋ ಸ್ಪೋಟ ಪ್ರಕರಣದಲ್ಲಿ ಪತ್ತೆಯಾದ ಆಧಾರ್ ಕಾರ್ಡ್ ತುಮಕೂರಿನಲ್ಲಿ ಕೆಲಸ ಮಾಡುತ್ತಿರುವ ರೈಲ್ವೆ ಸಿಬ್ಬಂದಿಯ ದಾಗಿದ್ದು ಆತನನ್ನು ಎಸ್‌ಪಿ ರಾಹುಲ್‌ಕುಮಾರ್ ಶಹಾಪುರ್...