ತುಮಕೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಟಿಎಚ್ಎಸ್ ಆಸ್ಪತ್ರೆಯಲ್ಲಿ ಹಮ್ಮಿ ಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಸ್ಪತ್ರೆಯ ಛೇರ್ಮನ್ ಡಾ.ವಿಜಯಕುಮಾರ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಕೆ.ಪಿ.ಸುರೇಶ್ ಬಾಬು ಉದ್ಘಾಟಿಸಿದರು. ರಾಜ್ಯೋತ್ಸವದ ಅಂಗವಾಗಿ ಒಂದು ತಿಂಗಳ ಮಹಿಳೆಯರಿಗೆ ಸಂಬಂಧಿಸಿದ ಕಾಯಿಲೆ ಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇಂದು ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಛೇರ್ಮನ್ ಡಾ. ವಿಜಯಕುಮಾರ್ ಮಾತನಾಡಿ, ಮಹಿಳೆಯರು ತಮ್ಮ ಖಾಯಿಲೆಗಳನ್ನು ಹೇಳಿಕೊಳ್ಳದೆ ಅದು ಉಲ್ಬಣವಾದಾದಾಗ ತಪಾಸಣೆ ಮಾಡಿಸದೆ ಕೊನೆ ಕ್ಷಣದಲ್ಲಿ ಬರುತ್ತಾರೆ. […]
ಪಾವಗಡ: ಒಂದೇ ನಿವೇಶನವನ್ನು ಇಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಪಟ್ಟಣದ ಪುರಸಭೆಯ ಸದಸ್ಯ ಬಾಲಸುಬ್ರಮಣ್ಯಂ ರನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ 7 ನೇ ವಾರ್ಡ್ ಪುರಸಭೆ ಸದಸ್ಯ ಬಾಲಸುಬ್ರಹ್ಮಣ್ಯಂ...
ತುಮಕೂರು: ‘ಹತ್ತು ಸಾವಿರ ವರ್ಷಗಳ ಇತಿಹಾಸವುಳ್ಳ, ಅತ್ಯಂತ ಪ್ರಾಚೀನವೂ, ಅದ್ಭುತವೂ ಆದ ಭಾರತೀಯ ಸಂಸ್ಕೃತಿ ಯನ್ನು ನಾನು ಸಾಕಷ್ಟು ಗಮನಿಸಿದ್ದೇನೆ ಹಾಗು ಆನಂದಿಸಿದ್ದೇನೆ. ಇಲ್ಲಿನ ಕೌಟುಂಬಿಕ ವ್ಯವಸ್ಥೆ...
ಜನಪರವಾಗಿ ಕೆಲಸ ಮಾಡುವರಿಗೆ ಶಕ್ತಿ ತುಂಬುವ ಕೆಲಸ ಮಾಡಿಯೆಂದು ರಾಜ್ಯ ಕೈ ನಾಯಕರಿಗೆ ಮನವಿ ತಿಪಟೂರು : ತಿಪಟೂರು ವಿಧಾನಸಭಾ ಕ್ಷೇತ್ರದ ಮುಂಬರುವ ಚುನಾವಣೆ ಯಲ್ಲಿ ಕಾಂಗ್ರೆಸ್...
ತುಮಕೂರು: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಅವಳಿ ಮಕ್ಕಳು ಮೃತಪಟ್ಟಿರುವುದು ಇಡೀ ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರವಾಗಿದೆ. ತಮ್ಮ ವೈಫಲ್ಯದ ಬಗ್ಗೆ ವೈದ್ಯಾಧಿಕಾರಿಗಳು ಒಪ್ಪಿಕೊಂಡಿದ್ದು ಮುಂದಿನ ದಿನಗಳಲ್ಲಿ...
ತುಮಕೂರು : ಸಾರ್ವಜನಿಕ ಆರೋಗ್ಯ ವ್ಯವಸ್ಥೆಗಳಲ್ಲಿ ತುರ್ತು ಆರೋಗ್ಯ ಸೇವೆ ಅಗತ್ಯವಿದ್ದಲ್ಲಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಸೇರಿ ಇತರೆ ಯಾವುದೇ ದಾಖಲಾತಿಗಳು ಅಗತ್ಯ ಇರುವುದಿಲ್ಲ ಎಂಬ...
ತಿಪಟೂರು: ನೀವು ಎಷ್ಟು ಭಾಷೆ ಬೇಕಾದರೂ ಕಲಿಯಿರಿ, ಆದರೆ ಕನ್ನಡ ಭಾಷೆ ನಿಮ್ಮ ಅಸ್ಮಿತೆಯಾಗಿರಲಿ ಎಂದು ಕೆ.ಎಂ.ಪರಮೇಶ್ವರಯ್ಯ ವಿದ್ಯಾರ್ಥಿ ಗಳಿಗೆ ತಿಳಿಸಿದರು. ನಗರದ ಟೈಮ್ಸ ಕಾಲೇಜು ನಡೆದ...
ಮಧುಗಿರಿ: ಕನ್ನಡಿಗರು ಮಾತೃಭಾಷೆಗೆ ಮೊದಲ ಆದ್ಯತೆ ನೀಡುವಂತೆ ವಿಪ್ರ ಸೇವಾ ಟ್ರಸ್ಟ್ ನಿರ್ದೇಶಕ ಬಿ.ಎಸ್. ರವೀಶ್ ತಿಳಿಸಿದರು. ಪಟ್ಟಣದ ವಿಪ್ರ ವಿದ್ಯಾರ್ಥಿ ನಿಲಯದಲ್ಲಿ ಶ್ರೀ ಶಾರದಾ ಮಹಿಳಾ...
ತುಮಕೂರು: ದೀಪಾವಳಿ ಅಂಗವಾಗಿ ವಿಶ್ವವಾಣಿವತಿಯಿಂದ ಹೊರತಂದಿರುವ ವಿಶೇಷ ಸಂಚಿಕೆಗೆ ತುಮಕೂರು ವಿಶ್ವವಿದ್ಯಾ ಲಯ ಕುಲಪತಿ ಪ್ರೊ.ವೆಂಕಟೇಶ್ವರಲು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ವರದಿಗಾರ ರಂಗನಾಥ ಕೆ.ಮರಡಿ...
ತುಮಕೂರು: ಚಿಕ್ಕತೊಟ್ಲುಕೆರೆಯ ಶ್ರೀ ಅಟವಿ ಜಂಗಮ ಸುಕ್ಷೇತ್ರದಲ್ಲಿ ನವೆಂಬರ್ 4 ರಿಂದ 6ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಂದು ಅಟವಿ ಜಂಗಮ ಸುಕ್ಷೇತ್ರದ ಪೀಠಾಧ್ಯಕ್ಷರಾದ...