ಚಿಕ್ಕನಾಯಕನಹಳ್ಳಿ: ಕುಪ್ಪೂರು ಮರುಳ ಸಿದ್ದೇಶ್ವರ ಮಠದ ಶ್ರೀ ಯತೀಶ್ವರ ಶಿವಾ ಚಾರ್ಯ ಸ್ವಾಮಿಗಳನ್ನು ಕಳೆದುಕೊಂಡ ನೋವು ಮರೆಯುವ ಮುನ್ನವೇ ಶ್ರೀ ಮಠಕ್ಕೆ ಮತ್ತೊಂದು ಅಘಾತ ಎದುರಾಗಿದೆ. ಶ್ರೀ ಮಠದ ಉತ್ತರಾಧಿಕಾರಿ ತೇಜಸ್ ಅವರ ತಂದೆ ಮಹೇಶ್ ನಿಧನರಾಗಿದ್ದಾರೆ. ೫೦ ವರ್ಷದ ಮಹೇಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮಠದ ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಚೆನ್ನಾಗಿಯೇ ಓಡಾಡಿಕೊಂಡಿದ್ದ ಮಹೇಶ್ ಧಿಢೀರನೆ ಹೃದಯಾಘಾತದಿಂದ ಸಾವನ್ನಪ್ಪಿದ್ದು ಶ್ರೀ ಮಠಕ್ಕೆ ಹಾಗು ಭಕ್ತರಿಗೆ ದೊಡ್ಡ ಅಘಾತ ಉಂಟು ಮಾಡಿದೆ. ಮೃತ ಮಹೇಶ್ ಅವರ […]
ತುಮಕೂರು: ಹಿ0ದಿನ ದಿನಗಳಲ್ಲಿನ ಓದಿಗೂ ಮತ್ತು ಇಂದಿನ ಓದಿಗೂ ವ್ಯತ್ಯಾಸ ಬಹಳ ಇದೆ. ಇಂದು ವೈವಿಧ್ಯಮಯ ಅವಕಾಶಗಳ ಆಗರವೇ ವಿದ್ಯಾರ್ಥಿಗಳ ಮುಂದಿದೆ. ಭಾರತ ಇಂದು 5ನೇ ದೊಡ್ಡ...
ತುಮಕೂರು: ಗೀತೆ ಹೆಸರಿನಲ್ಲಿ ಹಿಂದೂ ಧರ್ಮದಿಂದ ಅನ್ಯಧರ್ಮಗಳಿಗೆ ಮತಾಂತರ ಮಾಡುವ ಜಾಲ ಜಿಲ್ಲೆಯಲ್ಲಿ ಬೇರೂ ರಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ತುಮಕೂರು ನಗರ ಹಾಗೂ ಕೋರಾ ಪೊಲೀಸ್...
ಕೊರಟಗೆರೆ: ಪಟ್ಟಣದ ಶ್ರೀ ರಣಬೈರೇಗೌಡ ಸಾಂಸ್ಕೃತಿಕ ವೇದಿಕೆ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಿಂದ ವೈಭವದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಗೌರವಾಧ್ಯಕ್ಷ ಮತ್ತು...
ತುಮಕೂರು: ಯುವರತ್ನ ಅಪ್ಪು ಸ್ಮರಣಾರ್ಥವಾಗಿ ಯುವನಾಯಕ ಸೊಗಡು ಕುಮಾರಸ್ವಾಮಿ ಅವರು ನೂರಾರು ಅಭಿಮಾನಿ ಗಳಿಗೆ ಗಿಡ ವಿತರಿಸಿ ಅಭಿ ಮಾನ, ಪರಿಸರ ಪ್ರೇಮ ಮೆರೆದಿದ್ದಾರೆ. ಸುಮಾರು 400ಕ್ಕೂ...
ಬಾಂಗ್ಲಾ ದೇಶದ 9 ವರ್ಷದ ಬಾಲಕನಿಗೆ ಜನ್ಮಜಾತ ಹೃದಯ ರೋಗದ ಚಿಕಿತ್ಸೆ ಯಶಸ್ವಿ ತುಮಕೂರು: ತುಮಕೂರಿನಲ್ಲಿ ಮೊಟ್ಟಮೊದಲ ಬಾರಿಗೆ ಬಾಂಗ್ಲಾ ದೇಶದ 9 ವರ್ಷದ ಕೌಶಿಕ್ ಬರ್ಮನ್ ಎಂಬ...
ತುಮಕೂರು: 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರಕಾರ ಆಯೋಜಿಸಿದ್ದ ಮಹತ್ವಕಾಂಕ್ಷಿ ಕೋಟಿ ಕಂಠ ಗಾಯನ ಅಂಗವಾಗಿ ಶ್ರೀ ಸಿದ್ಧಗಂಗಾ ಮಠ ಕ್ಷೇತ್ರದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಸಿದ್ಧಗಂಗಾ...
ತುಮಕೂರು: ಮೀಸಲಾತಿ ಹೆಚ್ಚಳ ಮಾಡಿದ ನಂತರ ಸಿದ್ದರಾಮಯ್ಯ ಅವರಿಗೆ ನಿದ್ದೆ ಬರುತ್ತಿಲ್ಲ. ಸರ್ವಪಕ್ಷಗಳ ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಹಮತ ವ್ಯಕ್ತಪಡಿಸಿ, ಹೊರಗೆ ಬಂದು ಅದರ ವಿರುದ್ಧ ಮಾತನಾಡುತ್ತಿದ್ದಾರೆ...
೫ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು, ಅಧಿಕಾರಿಗಳಿಂದ ಗೀತ ಗಾಯನ ತಿಪಟೂರು: ೬೭ ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ “ಕೋಟಿ ಕಂಠ ಗೀತ ಗಾಯನ” ಕಾರ್ಯಕ್ರಮವನ್ನು ಆಯೋಜಿಸಿದ್ದು ಶಿಕ್ಷಣ...
ತುಮಕೂರು: ಅಮೆರಿಕಾದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯವು ಹೊರತಂದಿರುವ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಹೆಚ್. ನಾಗಭೂಷಣ ಹಾಗೂ ರಸಾಯನಶಾಸ್ತ್ರ...