ತುಮಕೂರು : ನಗರದ ಶಿರಾಗೇಟ್ ಬಳಿಯಿರುವ ಪುರಾತನ ಟಾಮ್ಲಿನ್‌ಸನ್ ಚರ್ಚ್ ಭೂ ವಿವಾದ ತಿರುವು ಪಡೆದುಕೊಂಡಿದ್ದು, ಸರ್ಕಾರಿ ಗೋಮಾಳದಲ್ಲಿ ಚರ್ಚ್ ನಿರ್ಮಾಣ ಮಾಡಲಾಗಿದೆ ಎಂದು ಬಜರಂಗದಳದ ಕಾರ್ಯಕರ್ತ ರಾಕೇಶ್ ಆರೋಪಿಸಿದ್ದಾರೆ. ಹಿಂದು ದೇವಾಲಯದ ಮಾದರಿಯಲ್ಲಿರುವ ಟಾಮ್ಲಿನ್‌ಸನ್ ಚರ್ಚ್, ಚಾಲುಕ್ಯರ ವಾಸ್ತು ಶಿಲ್ಪ ಶೈಲಿಯಲ್ಲಿ ನಿರ್ಮಾಣ ಮಾಡಲಾಗಿದೆ. ಚರ್ಚ್ ಪಾಯ ಕೂಡ ಹಿಂದು ದೇವಾಲ ಯದ ಪಾಯದಂತೆ ಇದೆ. ಹಿಂದೂ ದೇವಾಲಯದಲ್ಲಿ ಇರುವಂತೆಯೇ ಕಳಸ ಇಡುವ ಗುಮ್ಮಟ ಕೂಡ ಇದೆ. ದೇವಸ್ಥಾನ ಕೆಡವಿ ಚರ್ಚ್ ಕಟ್ಟಲಾಗಿದೆ ಎಂದು ಹಿಂದುಪರ […]
ತುಮಕೂರು: ಬಿಜೆಪಿ ಸರಕಾರದಿಂದ ಒಕ್ಕಲಿಗ ಸಮುದಾಯಕ್ಕೆ ಅವಮಾನವಾಗಿದೆ ಎಂದು ಸಮುದಾಯದ ಮುಖಂಡರು ಕಿಡಿಕಾರಿದ್ದಾರೆ. ನಾಡಪ್ರಭು ಶ್ರೀ ಕೆಂಪೇಗೌಡರ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮವನ್ನು ಬಿಜೆಪಿ ಕಾರ್ಯಕ್ರಮವನ್ನಾಗಿ ಮಾರ್ಪಾಡು ಮಾಡಲು...
ಪಾವಗಡ: ತಾಲೂಕಿನ ಕಸಬಾ ಹೋಬಳಿಯ ಮುರಾರಾ ಯನಹಳ್ಳಿಯಲ್ಲಿ ಭಾನುವಾರ ರಾತ್ರಿ ಪಾತಣ್ಣ ಎಂಬವರ ಮನೆಯಲ್ಲಿ ಭಾರಿ ಶೇಖರಣೆ ಮಾಡಿದಂತಹ ಮಧ್ಯದ ಕೇಸು ಗಳನ್ನು ಪಾವಗಡ ಪೋಲಿಸ್ ಅಧಿಕಾರಿಗಳು...
ತುಮಕೂರು: ವೀರ ವನಿತೆ ಕಿತ್ತೂರು ರಾಣಿ ಚನ್ನಮ್ಮ ಅವರು ಮಹಿಳೆಯರಿಗೆ ಎಂದೆAದಿಗೂ ಪ್ರೇರಣೆಯಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ...
ತುಮಕೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಅನಾವರಣದ ಪ್ರಯುಕ್ತ ರಾಜ್ಯದ ಎಲ್ಲೆಡೆಯಿಂದ ಪವಿತ್ರ ಮೃತ್ತಿಕೆ(ಮಣ್ಣು) ಸಂಗ್ರಹ ಅಭಿಯಾನದ ರಥಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಶಾಸಕ...
ಮಧುಗಿರಿ : ಹೆತ್ತ ತಾಯಿಯನ್ನು ಗೌರವ ಭಾವನೆಗಳಿಂದ ಯಾವ ರೀತಿ ಕಾಣುತ್ತೇವೊ ಅದೇ ರೀತಿ ಮಾತೃಭಾಷೆ ಯಾದ ಕನ್ನಡ ವನ್ನು ಸಹ ಪ್ರತಿಯೊಬ್ಬರು ಪ್ರೀತಿಯಿಂದ ಬೆಳೆಸಬೇಕೆಂದು ಕೊರಟಗೆರೆಯ...
ತುಮಕೂರು:ದಬ್ಬಾಳಿಕೆ, ದೌರ್ಜನ್ಯಗಳ ನಡುವೆಯು ನಾವು ಚನ್ನಾಗಿದ್ದೆವೆ ಎಂದು ಮುಖವಾಡ ಹೊತ್ತು ತಿರುಗುವುದು, ವಿದ್ಯಾವಂತರೆನಿಸಿಕೊ೦ಡವರಾದ ನಾವುಗಳು ಸಮಾಜಕ್ಕೆ ಮಾಡುವ ಮೋಸ ಎಂದು ಹಿರಿಯ ವಕೀಲ ಸಿ.ಹೆಚ್.ಹನುಮಂತ ರಾಯ ಅಭಿಪ್ರಾಯಪಟ್ಟಿದ್ದಾರೆ...
ತುಮಕೂರು: ಕರುನಾಡ ವಿಜಯಸೇನೆ ತುಮಕೂರು ಜಿಲ್ಲಾ ಘಟಕ ಹಾಗೂ ವಿವಿದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕರುನಾಡಿಗೆ ಕರ್ನಾಟಕ ಎಂದು ನಾಮಕರಣ ಮಾಡಿದ 50ನೇ ವರ್ಷದ ಸವಿನೆನಪಿಗಾಗಿ ನವೆಂಬರ್...
ತುಮಕೂರು: ಕೊರಟಗೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ತುಮಕೂರು ತಾಲ್ಲೂಕಿನ ಕೋರಾ ಹೋಬಳಿ ಹಂಚಿಹಳ್ಳಿಯಲ್ಲಿ ಆಶ್ರಯ ಯೋಜನೆಯ ನಿವೇಶನಗಳು ಹಂಚಿಕೆಯಾಗಿದ್ದರೂ ಸಹ ಈ ವಿಚಾರದಲ್ಲಿ ಗೊಂದಲಗಳು ಸೃಷ್ಠಿಯಾಗಿವೆ. ಕೂಡಲೇ ಅಧಿಕಾರಿಗಳು ಗಮನ ಹರಿಸಿ ಈ ನಿವೇಶನ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಶಾಸಕರಾದ ಡಾ. ಜಿ. ಪರಮೇಶ್ವರ್ ಸೂಚನೆ ನೀಡಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ತುಮಕೂರು ತಾಲ್ಲೂಕು ಕೋರಾ ಹೋಬಳಿಯ ಹಂಚಿಹಳ್ಳಿ ಗ್ರಾಮ ಮಳೆಯಿಂದಾಗಿ ಜಲಾವೃತಗೊಂಡಿದ್ದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಅಲ್ಲಿನ ಜನರಿಗೆ ಆಶ್ರಯ ಯೋಜನೆಯ ನಿವೇಶನ ಗೊಂದಲ ಸೇರಿದಂತೆ ಮೂಲಭೂತ ಸೌಕರ್ಯಗಳಿಂದಲೂ ವಂಚಿತರಾಗಿರುವುದು ಕಂಡು ಬಂದಿದೆ. ಕೂಡಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಹಂಚಿಹಳ್ಳಿ ಗ್ರಾಮದಲ್ಲಿ ಆಶ್ರಯ ಯೋಜನೆಯ ನಿವೇಶನಗಳಲ್ಲಿ ಉಂಟಾಗಿರುವ ಗೊಂದಲವನ್ನು ಬಗೆಹರಿಸಬೇಕು ಎಂದು ತಾಕೀತು ಮಾಡಿದರು. ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕೋರಾ ಹೋಬಳಿಯ ಹಂಚಿಹಳ್ಳಿ ಆಶ್ರಯ ಯೋಜನೆಗೆ ಸಂಬ0ಧಪಟ್ಟ0ತೆ ನಿವೇಶನಗಳ ಗೊಂದಲ, ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ...
ತುಮಕೂರು:ತುಮಕೂರು ಸಂಘಟನಾತ್ಮಕ ಜಿಲ್ಲೆಯ ವಿವಿಧ ಪ್ರಕೋಷ್ಠಗಳ ಸಂಯೋಜಕರಾಗಿ ಹಿರಿಯ ಬಿಜೆಪಿ ಮುಖಂಡ ಹೇರೂರು ಹೆಚ್.ಎಂ.ರವೀಶಯ್ಯ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಎಸ್.ರವಿಶಂಕರ್ ನೇಮಕ ಮಾಡಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿ ಕಮಲ ಕೃಪಾದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೇರೂರು ಹೆಚ್.ಎಂ.ರವೀಶಯ್ಯ ಅವರಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದ ಅವರು,ಹೆಚ್.ಎಂ.ಟಿ ನೌಕರರ ಸಂಘದಲ್ಲಿ...