Wednesday, 27th November 2024

ದೇಶದ ದಿಕ್ಸೂಚಿ ಬದಲಿಸುವ ಶಕ್ತಿ ಶಿಕ್ಷಕರಿಗಿದೆ: ಶಾಸಕ ಜ್ಯೋತಿಗಣೇಶ್

ಕರುನಾಡ ವಿಜಯಸೇನೆವತಿಯಿಂದ ವಿದ್ಯಾವಾರಿಧಿ ಪ್ರಶಸ್ತಿ ಪ್ರದಾನ ತುಮಕೂರು: ಉತ್ತಮ ಪ್ರಜೆಗಳನ್ನು ರೂಪಿಸುವ ಮೂಲಕ ದೇಶದ ದಿಕ್ಸೂಚಿ ಬದಲಿಸುವ ಶಕ್ತಿ ಇರುವುದು ಶಿಕ್ಷಕ ವೃಂದಕ್ಕೆ ಮಾತ್ರ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದರು. ನಗರದ ಬಾಲಭವನದಲ್ಲಿ ಭಾನುವಾರ ಕರುನಾಡ ವಿಜಯಸೇನೆ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಜಿಲ್ಲೆಯ ಅತ್ಯುತ್ತಮ ಶಿಕ್ಷಕರಿಗೆ ವಿದ್ಯಾವಾರಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿ, ಭವಿಷ್ಯದ ಪ್ರಜೆಗಳಾದ ಮಕ್ಕಳನ್ನು ತಿದ್ದಿ, ತೀಡುವ, ಅವರ ಸರಿ,ತಪ್ಪುಗಳನ್ನು ಗುರುತಿಸಿ, ಅವರನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ […]

ಮುಂದೆ ಓದಿ

ಹಸಿರು ತುಮಕೂರಿಗಾಗಿ ಮ್ಯಾರಥಾನ್ ಓಟ

ತುಮಕೂರು: ನಗರದ  ಶ್ರೀವಿನಾಯಕ ಯೂತ್ ಆಸೋಸಿಯೇಷನ್ ವತಿಯಿಂದ ಹಸಿರು ತುಮಕೂರಿಗಾಗಿ ಓಟ ಎಂಬ ೬ಕಿ.ಮಿ. ಗಳ ಮುಕ್ತ ಆಹ್ವಾನಿತ ಮ್ಯಾರಥಾನ್ ಓಟವನ್ನು ಆಯೋಜಿಸಲಾಗಿತ್ತು. ಪುರುಷರು,ಮಹಿಳೆಯರು,ಬಾಲಕರು, ಬಾಲಕಿಯರು ಈ...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆ ಪೂರ್ವಸಭೆ ನಡೆಸಿದ ಡಾ.ರಫೀಕ್ ಅಹ್ಮದ್

ತುಮಕೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಪಾದಯಾತ್ರೆಗೆ ತುಮಕೂರು ನಗರ ವಿಧಾನಸಭಾ ಕ್ಷೇತ್ರದಿಂದ ಕಾರ್ಯಕರ್ತರು  ಪಾಲ್ಗೊಳ್ಳಲಿದ್ದು, ಈ ಹಿನ್ನೆಲೆ ಮಾಜಿ ಶಾಸಕರು ಹಾಗೂ...

ಮುಂದೆ ಓದಿ

ಜಾತಿ ಹಾಗೂ ಪಕ್ಷ ರಹಿತವಾಗಿ ಕಾರ್ಯ ನಿರ್ವಹಿಸಿದಾಗ ಮಾತ್ರ ಸಹಕಾರ ಸಂಘಗಳ ಅಭಿವೃದ್ಧಿ ಸಾಧ್ಯ

ತಿಪಟೂರು : ಸಹಕಾರ ಸಂಘಗಳು ಜಾತಿ ಹಾಗೂ ಪಕ್ಷ ರಹಿತವಾಗಿ ಕರ‍್ಯ ನರ‍್ವಹಿಸಬೇಕು ಆಗ ಮಾತ್ರ ತನ್ನ ಸದಸ್ಯರಿಗೆ ಸೇವೆ ಸಲ್ಲಿಸಲು ಸಾಧ್ಯ ಹಾಗೂ ಸಂಘಗಳ ಅಭಿವೃದ್ಧಿ...

ಮುಂದೆ ಓದಿ

ದೇಗುಲದ ಪೂಜೆ ಮಾಡುವವರು ದಲಿತರೇ : ಗ್ರಾಮಸ್ಥರ ಸ್ಪಷ್ಟನೆ

ಮಧುಗಿರಿ: ನಮ್ಮೂರಿನ ದೇಗುಲಕ್ಕೆ ದಲಿತರೇ ಪೂಜಾರಿಯಾಗಿದ್ದು ದಲಿತ ಪೂಜಾರಿಗೆ ಅನ್ಯಾಯ ಎಂದು ಕೆಲ ಕಿಡಿಗೇಡಿಗಳು ಅಪಪ್ರಚಾರ ಮಾಡಿದ್ದು ಇದೆಲ್ಲ ಸುಳ್ಳು ಸುದ್ದಿಯಾಗಿದೆ ಎಂದು ಗ್ರಾಮಸ್ಥರು ಸ್ಪಷ್ಟನೆ ನೀಡಿದ್ದಾರೆ....

ಮುಂದೆ ಓದಿ

ಸಿದ್ಧಗಂಗಾ ಹೆಲ್ತ್ ರನ್ 10 ಕೆ. ಮ್ಯಾರಥಾನ್ ನೊಂದಣಿ ಆರಂಭ

ತುಮಕೂರು: ಸಿದ್ಧಗಂಗಾ ಆಸ್ಪತ್ರೆ ವತಿಯಿಂದ ಅಕ್ಟೋಬರ್ 1ರಂದು ನಡೆಯಲಿರುವ ಐತಿಹಾಸಿಕ ಸಿದ್ಧಗಂಗಾ ಹೆಲ್ತ್ ರನ್ 10 ಕೆ. ಮ್ಯಾರಥಾನ್ ನೊಂದಣಿ ಆರಂಭವಾಗಿದೆ.  ಸಾರ್ವಜನಿಕರು ಕ್ಯೂರ್ ಕೋಡ್ ಸ್ಕ್ಯಾನ್...

ಮುಂದೆ ಓದಿ

ಸಿರಿ ಅಂದರೆ ಸಂಪತ್ತು, ಸಿರಿಧಾನ್ಯದ ಮೂಲಕ ಉತ್ತಮ ಆರೋಗ್ಯ ಸಂಪತ್ತನ್ನು ವೃದ್ಧಿಸಿಕೊಳ್ಳಿ: ಯಳನಾಡು ಶ್ರೀಗಳು

ಚಿಕ್ಕನಾಯಕನಹಳ್ಳಿ: ಸಿರಿ ಅಂದರೆ ಸಂಪತ್ತು, ಸಿರಿಧಾನ್ಯದ ಮೂಲಕ ಉತ್ತಮ ಆರೋಗ್ಯ ಸಂಪತ್ತನ್ನು ವೃದ್ಧಿಸಿಕೊಳ್ಳಿ  ಎಂದು ಯಳನಾಡು ಅರಸೀಕೆರೆ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಜ್ಞಾನಪ್ರಭು ಸಿದ್ಧರಾಮೇಶ್ವರ ದೇಶಿಕೇಂದ್ರ...

ಮುಂದೆ ಓದಿ

ಸಹಕಾರ ಸಂಘ ಆರ್ಥಿಕವಾಗಿ ಸದೃಢವಾಗಿದೆ: ಶಿವಣ್ಣ

ಚಿಕ್ಕನಾಯಕನಹಳ್ಳಿ : ಸರ್ವ ಸದಸ್ಯರ ಬಲದಿಂದ ಸಹಕಾರ ಸಂಘ ಆರ್ಥಿಕವಾಗಿ ಸದೃಢವಾಗಿದೆ ಎಂದು ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಣ್ಣ ತಿಳಿಸಿದರು. ಪಟ್ಟಣದ...

ಮುಂದೆ ಓದಿ

ಬಡಜನರಿಗೆ ಸವಲತ್ತು ಒದಗಿಸುವಲ್ಲಿ ಮೋದಿ ನೇತೃತ್ವದ ಸರ್ಕಾರ ವಿಫಲ

ಮಧುಗಿರಿ : ಕೇಂದ್ರ ಸರಕಾರವು ಅಂಬಾನಿ, ಅದಾನಿರವರುಗಳಿಗೆ  ನೀಡುತ್ತಿರುವ  ಸವಲತ್ತುಗಳನ್ನು ದೇಶದ ಬಡಜನರಿಗೆ ಒದಗಿಸುವಲ್ಲಿ ಮೋದಿ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ...

ಮುಂದೆ ಓದಿ

ಜಿಲ್ಲೆಗೆ 10 ನಮ್ಮ ಕ್ಲಿನಿಕ್ ಮಂಜೂರು

ತುಮಕೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 10 ನಮ್ಮ ಕ್ಲಿನಿಕ್ ತೆರೆಯಲು ಸರಕಾರ ಮಂಜೂರಾತಿ ನೀಡಿದೆ. ತುಮಕೂರು ನಗರದಲ್ಲಿ 7, ಮಧುಗಿರಿ, ಪಾವಗಡ ಹಾಗೂ ಚಿಕ್ಕನಾಯಕನಹಳ್ಳಿಯಲ್ಲಿ...

ಮುಂದೆ ಓದಿ