ಹಾಲೇನಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ : ಜಿಲ್ಲಾಧಿಕಾರಿಗಳಿಗೆ ಅದ್ದೂರಿ ಸ್ವಾಗತ ಗಮನ ಸೆಳೆದ ಅಂಗನವಾಡಿ ಮಕ್ಕಳ ನೃತ್ಯ ಹಾಗೂ ಸಾಮೂಹಿಕ ಸೀಮಂತ ಕರ‍್ಯಕ್ರಮ ಸೂಬಾನೆ ಪದ ತಿಪಟೂರು : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವು ಜನಪರ ಹಾಗೂ ಪಾರದರ್ಶಕತೆಯಿಂದ ಕೂಡಿದ್ದು, ಗ್ರಾಮದ ಸಮಸ್ಯೆಗಳನ್ನು ನೇರ ವಾಗಿ ಬಗೆಹರಿಸಲು, ಮುಕ್ತವಾಗಿ ಚರ್ಚಿಸಲು ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಮಣಕಿಕೆರೆ ಗ್ರಾಮಪಂಚಾಯತಿ ವ್ಯಾಪ್ತಿಯ ಹಾಲೇನಹಳ್ಳಿ ಗ್ರಾಮದ ಸರ್ಕಾರಿ […]
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ೨೦೨೨-೨೩ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಕೆಎಸ್ಒಯು ಪ್ರಾದೇಶಿಕ ನಿರ್ದೇಶಕ ಡಾ. ಲೋಕೇಶ.ಆರ್...
ತುಮಕೂರು: ಕಾಡುಗೊಲ್ಲ ಬುಡಕಟ್ಟು ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕರ್ನಾಟಕ ಕಾಡುಗೊಲ್ಲ ಅಸ್ಮಿತೆ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ನಾಗಣ್ಣ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಡುಗೊಲ್ಲರು ಕರ್ನಾಟಕದ ಪ್ರಾಚೀನ...
ತುಮಕೂರು: ರಾಜಕೀಯವಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾದಿಗ ಸಮುದಾಯಕ್ಕೆ ಸಾಕಷ್ಟು ಅನ್ಯಾಯವಾಗುತ್ತಿದೆ ಎಂದು ಮಾಜಿ ಶಾಸಕರ ಗಂಗಹನುಮಯ್ಯ ಹಾಗೂ ಜಿ.ಪಂ. ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ...
ಚಿಕ್ಕನಾಯಕನಹಳ್ಳಿ : ಹಸಿರು ಸಮೃದ್ದಿ ಸೌಹಾರ್ದ ಸಹಕಾರಿ ನಿಗಮದ ಬ್ಯಾಂಕಿನಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಬ್ಯಾಂಕ್‌ನಲ್ಲಿ ಸಿಇಓ ರಂಜಿತ್ ಹಾಗು ಶಂಕರಪ್ಪ ಅವರದ್ದೇ ದರ್ಬಾರ್ ಎಂದು ನಿರ್ದೇಶಕ...
ತುಮಕೂರು : ಪತ್ರಿಕಾ ವಿತರಕರು ಸಂಘಟಿತ ರಾದಾಗ ಮಾತ್ರ ಯಶಸ್ಸು ಸಾಧ್ಯ. ಸರ್ಕಾರ ಪತ್ರಿಕಾ ವಿತರಕರು ಮತ್ತು ಪತ್ರಕರ್ತ ರಿಗೆ ಬಜೆಟ್ ನಲ್ಲಿ ಹಣ ಮೀಸಲಿಟ್ಟು, ಮಾಧ್ಯಮ...
ಕೊರಟಗೆರೆ: ತಾಲೂಕಿನಾದ್ಯಾಂತ ಸುರಿಯುತ್ತಿರುವ ರಣ ಬೀಕರ ಮಳೆ ಯಿಂದಾಗಿ ಕೆರೆ ಕಟ್ಟೆಗಳು ತುಂಬಿ ಅಪಾಯ ಮಟ್ಟಕ್ಕೆ ಹರಿಯುತ್ತಿವೆ. ಕೆಲವು ಕಡೆ ಜನರ ಜೀವನ ಅಸ್ಥವ್ಯಸ್ಥಗೊಂಡಿದೆ. ಹನುಮೇನಹಳ್ಳಿ ಸೋಂಪುರಕ್ಕೆ...
ತುಮಕೂರು: ಕರ್ನಾಟಕ ಸರಕಾರ ರಾಜ್ಯ ಸರಕಾರಿ ನೌಕರರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ನಿಟ್ಟಿನಲ್ಲಿ ಜಾರಿಗೆ ತಂದಿ ರುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ(ಕೆ.ಎ.ಎಸ್.ಎಸ್.)ಯ ವ್ಯಾಪ್ತಿಗೆ ಸ್ಥಳೀಯ ಸಂಸ್ಥೆಗಳ...
ತುಮಕೂರು : ಗ್ರಾಮಾಂತರ ಹೆಗ್ಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬುಗುಡ ನಹಳ್ಳಿ ಗ್ರಾಮದಲ್ಲಿ ಶ್ರೀ ವಿದ್ಯಾಗಣಪತಿ ಯುವಕ ಮಿತ್ರರು ಆಯೋಜಿಸ ಲಾಗಿದ್ದ ಅದ್ದೂರಿ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕರಾದ...
ತುಮಕೂರು:ರಾಜ್ಯದಲ್ಲಿ ಶ್ರೀಗಂಧ ಬೆಳೆಯಲು ಇದ್ದ ಅಡ್ಡಿ ಆತಂಕಗಳನ್ನು ನಿವಾರಿಸುವಂತೆ ಶ್ರೀಗಂಧದ ಬೆಳೆಗಾರರ ಮತ್ತು ಬಳಕೆದಾರರ ಅಭಿವೃದ್ದಿ ಸಂಶೋಧನಾ ಸಂಘ ಪ್ರಧಾನಿಗಳು, ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಹಲವಾರು...