ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಮೂವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಬೆಂಗಾವಲು ವಾಹನ ರಸ್ತೆಯ ತಡೆಗೋಡೆಗೆ ಗುದ್ದಿ ರಸ್ತೆಯಿಂದಾಚೆಗೆ ನುಗ್ಗಿದೆ. ಪರಿಣಾಮ ವಾಹನದಲ್ಲಿದ್ದ ಐವರಲ್ಲಿ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಲಿಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ಹಾಗೂ ಆನಂದ್ ಹರೀಶ್ ಎಂಬುವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಮೃತ್ತೂರು […]
ತುಮಕೂರು: ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಬೇಕೆಂದು ಆಗ್ರಹಿಸಿ ಸೋಮವಾರ...
ತುಮಕೂರು: ತಾಲೂಕಿನ ನರಸಾಪುರ ಗ್ರಾಮ ವ್ಯಾಪ್ತಿಯ ನೂರಾರು ಎಕರೆ ವ್ಯವಸಾಯ ಯುಕ್ತ ಜಮೀನು ಜಲಾವೃತವಾಗಿ ಬೆಳೆ ಹಾನಿಯಾಗಿದ್ದು, ಸೋಮವಾರ ನರಸಾಪುರ ಗ್ರಾಮಕ್ಕೆ ಶಾಸಕ ಗೌರಿಶಂಕರ್ ಭೇಟಿ ನೀಡಿ...
ಮಧುಗಿರಿ : ವ್ಯವಹಾರ ನಡೆಸುವಾಗ ಲಾಭದ ಕಡೆ ಹೆಚ್ಚು ಗಮನ ನೀಡದೆ ಗ್ರಾಹಕರ ಸೇವೆಯೇ ಮುಖ್ಯ ಉದ್ದೇಶವಾಗಬೇಕು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ಪಟ್ಟಣದ ಹೊರವಲಯದ ಸಿರಾ...
ತುಮಕೂರು: ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮುಂದುವರೆದಿದ್ದು,ಜಿಲ್ಲಾಡಳಿತ ಮಳೆಯ ಅವಗಢಗಳನ್ನು ಎದುರಿಸಲು ಸನ್ನದ್ಧರಾಗಿರಬೇಕು ಮತ್ತು ಚರಂಡಿ ಮತ್ತು ರಾಜಕಾಲುವೆಗಳಲ್ಲಿನ ತ್ಯಾಜ್ಯವನ್ನು ತಕ್ಷಣ ತೆರವುಗೊಳಿಸಬೇಕು ಎಂದು ಗೃಹ ಹಾಗೂ ಜಿಲ್ಲಾ...
ಗುಬ್ಬಿ: ತಾಲ್ಲೂಕಿನ ಎಂ ಎನ್ ಕೋಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ಭಾನುವಾರ ಹಮ್ಮಿ ಕೊಂಡಿದ್ದ ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಸಿರಿಧಾನ್ಯ ಬಳಸುವುದರಿಂದ...
ತುಮಕೂರು: ಕರಾವಳಿಯಲ್ಲಿ ನಡೆದ ಯುವಕರ ಕೊಲೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವ ಬದಲು ಸರಕಾರ ರಾಜ್ಯದಾದ್ಯಂತ ಪ್ರತಿಭಟನೆಯ ಹೆಸರಿನಲ್ಲಿ ಮುಸ್ಲಿಂ...
ಕೊರಟಗೆರೆ: ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರ ಗಳಲ್ಲಿ ಒಂದಾದ...
ತುಮಕೂರು: ಊರಿನ ಜನರ ಹೃದಯಾಂತರಾಳದ ಪ್ರೀತಿ ಮರೆಯಲಾರೆ ಎಂದು ನಿವೃತ್ತ ಮುಖ್ಯಶಿಕ್ಷಕ ಈರಪ್ಪ ತಿಳಿಸಿದರು. ಜಿಲ್ಲೆಯ ಚಿ.ನಾ.ಹಳ್ಳಿ ತಾಲೂಕಿನ ಹೊಸಹಟ್ಟಿ ಸರಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ...
ತುಮಕೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ವತಿಯಿಂದ ಋಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ...