Monday, 25th November 2024

ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ಚಿಕ್ಕನಾಯಕನಹಳ್ಳಿ: ೭೫ ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಅಂಗವಾಗಿ ಪಟ್ಟಣದ ಸರ‍್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾರ‍್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಸಿ.ಜಿ ಶಿವಕುಮಾರ್ ಉದ್ಘಾಟನೆ ಮಾಡಿದರು. ಒಂದು ವಾರಗಳ ಕಾಲ ಅಮೃತ ಮಹೋತ್ಸವದ ಅಂಗವಾಗಿ ನಡೆಯುವ ವಿವಿಧ ಸ್ರ‍್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯರ‍್ಥಿಗಳು ಭಾಗವಹಿಸಬೇಕು. ಭಾರತ ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ಮಹಾನುಭಾ ವರನ್ನು ಇಂದು ನೆನಪಿಗೆ ತಂದುಕೊಳ್ಳವ ಸಮಯ ಹಾಗೂ ಅವರ ತತ್ವ ಆರ‍್ಶಗಳನ್ನು ಮೈಗೊಡಿಸಿಕೊಳ್ಳಿ ಎಂದು ತಿಳಿಸಿದರು. ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ.ಶ್ರೀನಿವಾಸಪ್ಪ […]

ಮುಂದೆ ಓದಿ

೫೩ ಟ್ಯಾಂಕ್‌ಗಳ ನಿರ್ಮಾಣಕ್ಕೆ ಟೆಂಡರ್ ಅನುಮೋದನೆ: ಜೆ.ಸಿ.ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ : ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜಲ ಜೀವನ್ ಮಿಷನ್ ಯೋಜನೆಯಡಿ ೧೦೬ ಓವರ್ ಹೆಡ್ ಟ್ಯಾಂಕ್ ನಿರ್ಮಿಸಲಾಗುತ್ತಿದ್ದು ಈಗಾಗಲೇ ೫೩ ಟ್ಯಾಂಕ್‌ಗಳ ನಿರ್ಮಾಣಕ್ಕೆ...

ಮುಂದೆ ಓದಿ

ವಿದ್ಯಾರ್ಥಿ ಸಂಘ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಸಹಕಾರಿ: ಕುಮಾರ್

ತುಮಕೂರು: ವಿದ್ಯಾರ್ಥಿ ಸಂಘ ಎಂಬುದು ಬೆಳೆಯುವ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಸಹಕಾರಿ ಯಾಗಲಿವೆ ಎಂದ ತುಮಕೂರು ಮಹಾನಗರಪಾಲಿಕೆಯ ವಿರೋಧಪಕ್ಷದ ನಾಯಕ ಜೆ.ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಆರ‍್ಯನ್...

ಮುಂದೆ ಓದಿ

ಕನ್ನಮೇಡಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗೈರು ಹಾಜರಿ, ಅಭಿವೃದ್ಧಿ ಕುಂಠಿತ

ಸದಸ್ಯರಿಗೆ ಕಡೆಗಣಿನೆ ಸದಸ್ಯರ ಅರೋಪ ಪಾವಗಡ: ತಾಲೂಕಿನ ಕನ್ನಮೇಡಿ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಂಚಾಯತಿ ಸದಸ್ಯರ ಮಾತಿಗೆ ಹಾಗೂ ಸರಿಯಾಗಿ ಕೆಲಸಕ್ಕೆ ಬಾರದೆ ಅಭಿವೃದ್ಧಿ ಕುಂಟಿತಕೋಡಿದೆ...

ಮುಂದೆ ಓದಿ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ

ತುಮಕೂರು: ಹೆಣ್ಣೂರು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಶಾಸಕ ಡಿ.ಸಿ.ಗೌರಿಶಂಕ‌ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಗಳಪುರದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಲ್ಪಸಂಖ್ಯಾತರ...

ಮುಂದೆ ಓದಿ

ಮೃತ ಆಟೋ ಚಾಲಕನ ಕುಟುಂಬಕ್ಕೆ ಆಟಿಕಾ ಬಾಬು ಸಹಾಯ

ತುಮಕೂರು: ಕಳೆದ ಶನಿವಾರ ತುಮಕೂರಿನ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಆಟೋ ಚಾಲಕ ಅಮ್ಜದ್ ರವರ ಕುಟುಂಬಕ್ಕೆ ತುಮಕೂರು ಜೆಡಿಎಸ್ ಮುಖಂಡ ಹಾಗೂ ತುಮಕೂರು ನಗರ ವಿಧಾನಸಭಾ...

ಮುಂದೆ ಓದಿ

ಜಿಎಸ್‌ಟಿ ಖುಷಿ ಜೇಬು ಬಿಸಿ : ಶ್ರೀಹರ್ಷ ವ್ಯಂಗ್ಯ

ಚಿಕ್ಕನಾಯಕನಹಳ್ಳಿ : ಬಿಜೆಪಿ ಸರಕಾರ ಎಲ್ಲದಕ್ಕೂ ಜಿಎಸ್‌ಟಿ ಹಾಕುವ ಮೂಲಕ ಬಡವರ ಜೇಬಿಗೆ ಬಿಸಿ ಹಾಕುತ್ತಿದೆ ಎಂದು ಜೆಡಿಎಸ್ ಮುಖಂಡ ಶ್ರೀ ಹರ್ಷ ವ್ಯಂಗ್ಯವಾಡಿ ದ್ದಾರೆ. ಬಿಜೆಪಿ...

ಮುಂದೆ ಓದಿ

ಜಮೀನು ಕಬಳಿಕೆ ಪ್ರಕರಣ: ಬಿಜೆಪಿ ಒಳ ಒಪ್ಪಂದ, ಆರೋಪ

ಗುಬ್ಬಿ: ಕೋಟ್ಯಾಂತರ ಬೆಲೆ ಬಾಳುವ ಸರ್ಕಾರಿ ಜಮೀನು ಕಬಳಿಕೆ ಪ್ರಕರಣದಲ್ಲಿ ಉನ್ನತ ತನಿಖೆಗೆ ಆಗ್ರಹಿಸಿದರೂ ಸರ್ಕಾರ ಗಂಭೀರವಾಗಿ ಪರಿಗಣಿಸದಿರುವುದು ಗಮನಿಸಿದರೆ ಗುಬ್ಬಿ ಶಾಸಕರ ಜೊತೆ ಬಿಜೆಪಿ ಒಳ...

ಮುಂದೆ ಓದಿ

ದಿನಸಿ ಅಂಗಡಿಗಳ ಬೀಗ ಮುರಿದು ಸಿಗರೇಟ್, ನಗದು ಕಳ್ಳತನ

ಗುಬ್ಬಿ: ಪಟ್ಟಣ ಸೇರಿದಂತೆ ಸಿಂಗೋನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದು ರೈತರ ಟ್ರಾಕ್ಟರ್ ಹಾಗೂ ಜೆಸಿಬಿ ಬ್ಯಾಟರಿ ಬಿಚ್ಚಿರುವುದು ಸೇರಿದಂತೆ ಪಟ್ಟಣದ ಎರಡು ದಿನಸಿ ಅಂಗಡಿಗಳ ಬೀಗ...

ಮುಂದೆ ಓದಿ

ತುಮಕೂರು ವಿವಿ ಕುಲಪತಿಯಾಗಿ ಪ್ರೊ.ವೆಂಕಟೇಶ್ವರಲು ನೇಮಕ

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ವೆಂಕಟೇಶ್ವರಲು ನೇಮಕವಾಗಿದ್ದಾರೆ. ಪ್ರೊ.ಸಿದ್ದೇಗೌಡ ಅವರ ನಿವೃತ್ತಿ ನಂತರ ತೆರವಾಗಿದ್ದ ಸ್ಥಾನಕ್ಕೆ 56 ಮಂದಿ ಅರ್ಜಿ ಸಲ್ಲಿಸಿದ್ದರು. ಕುಲಪತಿ ಶೋಧನಾ ಸಮಿತಿಯ...

ಮುಂದೆ ಓದಿ