Sunday, 24th November 2024

ವಾಣಿಜ್ಯ ವಿಭಾಗದಲ್ಲಿ 595 ಅಂಕ ಪಡೆದ ಸಹನ

ವಿದ್ಯಾನಿಧಿ ಕಾಲೇಜು: ರಾಜ್ಯಕ್ಕೆ 2ನೇ ಸ್ಥಾನ ತುಮಕೂರು: ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ವಾಣಿಜ್ಯ ವಿಭಾಗದಲ್ಲಿ ನಗರದ ವಿದ್ಯಾನಿಧಿ ಕಾಲೇಜಿನ  ವಿದ್ಯಾರ್ಥಿನಿ 595 ಅಂಕ ಪಡೆದು ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾರೆ. ಸಹನ, ವಾಣಿಜ್ಯ ವಿಭಾಗದಲ್ಲಿ ಟಾಪರ್ ಬಂದ ಪಿಯು ವಿದ್ಯಾರ್ಥಿನಿ. ಕುವೆಂಪು ನಗರದ ರಮೇಶ್, ಶಶಿಕಲಾ ದಂಪತಿಯ ಮಗಳಾಗಿರುವ ಸಹನ. ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 595 ಅಂಕ ಪಡೆದ ವಿದ್ಯಾರ್ಥಿನಿ. ಸಂಸ್ಥೆಯ ಅಧ್ಯಕ್ಷರಾದ ಕೆ.ಬಿ.ಜಯಣ್ಣ, ಕಾರ್ಯದರ್ಶಿ ಎನ್.ಬಿ.ಪ್ರದೀಪ್ ಕುಮಾರ್, ಪ್ರಾಂಶುಪಾಲರು, ಸಿಬ್ಬಂದಿಗಳು ಸಹನಗೆ ಅಭಿನಂದನೆ […]

ಮುಂದೆ ಓದಿ

ಕಾಂಗ್ರೆಸ್ ಪಕ್ಷಕ್ಕೆ ಕೇಂದ್ರ ಸರಕಾರ ಚ್ಯುತಿ ತರುತ್ತಿದೆ

ಬಿಜೆಪಿ ವಿರುದ್ದ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ತುಮಕೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಷೇರು ವಿಕ್ರಯ ಪ್ರಕರಣವನ್ನು ಮುಂದಿಟ್ಟುಕೊಂಡು ಐ.ಟಿ, ಇಡಿಗಳ ಮೂಲಕ ಕೆದಕಿ,ಕಾಂಗ್ರೆಸ್ ಪಕ್ಷಕ್ಕೆ ಚ್ಯುತಿ ತರುವ...

ಮುಂದೆ ಓದಿ

ಉಪಾಧ್ಯಕ್ಷರಾಗಿ ಆರ್ ಸುರೇಶ್ ನಾಯ್ಕ್ ನೇಮಕ

ಚಿಕ್ಕನಾಯಕನಹಳ್ಳಿ : ತಾಲ್ಲೂಕು ಬ್ಲಾಕ್ ಕಾಂಗ್ರೆಸ್‌ನ ಉಪಾಧ್ಯಕ್ಷರನ್ನಾಗಿ ಸಾಲ್ಕಟ್ಟೆ ತಾಂಡ್ಯದ ಆರ್. ಸುರೇಶ ನಾಯ್ಕ್ ಅವರನ್ನು ನೇಮಕಗೊಳಿಸಿ ಬ್ಲಾಕ್ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಆದೇಶ ಹೊರಡಿಸಿದ್ದಾರೆ. ತಾಲ್ಲೂಕಿನ...

ಮುಂದೆ ಓದಿ

ಅವೈಜ್ಞಾನಿಕ ಕಾಮಗಾರಿ: ಮೇಳಕೋಟೆಯಲ್ಲಿ ಆಟೋಗೆ ಬೈಕ್ ಡಿಕ್ಕಿ

ತುಮಕೂರು: ಚಲಿಸುತ್ತಿದ್ದ ಆಟೋ ನಡು ರಸ್ತೆಯಲ್ಲಿಯೇ ಪಲ್ಟಿಯಾಗಿ ಬಿದ್ದಿದ್ದು, ಆಟೋಗೆ ಬೈಕ್ ಕೂಡ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಮೇಳಕೋಟೆ ಮುಖ್ಯರಸ್ತೆಯಲ್ಲಿ ನಡೆದಿದೆ. ಸ್ಮಾರ್ಟ್ ಸಿಟಿ...

ಮುಂದೆ ಓದಿ

ಉಪಾಧ್ಯಕ್ಷರಾಗಿ ನರಸಿಂಹ ಮೂರ್ತಿ ಆಯ್ಕೆ

ಚಿಕ್ಕನಾಯಕನಹಳ್ಳಿ : ಬ್ಲಾಕ್ ಕಾಂಗ್ರೆಸ್ ಪಕ್ಷದ ತಾಲ್ಲೂಕು ಉಪಾಧ್ಯಕ್ಷರನ್ನಾಗಿ ನರಸಿಂಹ ಮೂರ್ತಿರವರನ್ನು ತಾಲ್ಲೂಕು ಅಧ್ಯಕ್ಷರಾದ ಬಸವರಾಜು ನೇಮಕಾತಿ ಮಾಡಿರುತ್ತಾರೆ. ನರಸಿಂಹ ಮೂರ್ತಿರವರು ಹಲವಾರು ವರ್ಷಗಳಿಂದ ಪಕ್ಷದಲ್ಲಿದ್ದು ಅತ್ಯುತ್ತಮ...

ಮುಂದೆ ಓದಿ

ಆರೋಗ್ಯ ರಕ್ಷಾ ಕಾರ‍್ಯಕ್ರಮವು ಉತ್ತಮ ಕಾರ‍್ಯಕ್ರಮ: ಡಾ.ನವೀನ್

ಚಿಕ್ಕನಾಯಕನಹಳ್ಳಿ : ಶ್ರೀ ಕ್ಷೇತ್ರ ರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರೋಗ್ಯ ರಕ್ಷಾ ಕರ‍್ಯಕ್ರಮವು ಉತ್ತಮ ಕಾರ‍್ಯಕ್ರಮ ವಾಗಿದ್ದು, ಕೇವಲ ರೂ.೧೦೦/- ಗೆ ಉಚಿತ ಆರೋಗ್ಯ ಸೌಲಭ್ಯ ನೀಡುವಂತ...

ಮುಂದೆ ಓದಿ

ದೇವರಾಜ ಅರಸು ನೀರಾವರಿಗೆ ಆದ್ಯತೆ‌ ನೀಡಿದ್ದರು: ಸಂಸದ ಜಿ.ಎಸ್.ಬಸವರಾಜು

ತುಮಕೂರು: ಬ್ರಿಟಿಷರ ಕಾಲದಿಂದಲೂ ನೀರಾವರಿಯಲ್ಲಿ ನಿರ್ಲಕ್ಷಕ್ಕೆ ಒಳಗಾಗಿದ್ದ ಹಳೆ ಮೈಸೂರು ಭಾಗಕ್ಕೆ ಸೇರಿದ ಮಧ್ಯ ಕರ್ನಾಟಕ ಜಿಲ್ಲೆಗಳಿಗೆ ಕುಡಿಯಲು ಮತ್ತು ನೀರಾವರಿಗೆ ಅದ್ಯತೆ ನೀಡಿದವರು ಮಾಜಿ ಮುಖ್ಯಮಂತ್ರಿ...

ಮುಂದೆ ಓದಿ

ಡಿ.ಎನ್.ಮಂಜುನಾಥ್ ಅಧಿಕಾರ ಸ್ವೀಕಾರ

ತುಮಕೂರು: ಜಿಲ್ಲಾ‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಿ.ಎನ್.ಮಂಜುನಾಥ್ ಗುರುವಾರ ಅಧಿಕಾರ ವಹಿಸಿಕೊಂಡರು. ಚಳ್ಳಕೆರೆ ಮೂಲದವರಾದ ಇವರು ದಾವಣಗೆರೆಯ ಚಿಗಟಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಇ.ಎನ್ಟಿ. ವಿಭಾಗದಲ್ಲಿ...

ಮುಂದೆ ಓದಿ

ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಖಚಿತ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

ತುಮಕೂರು : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವುದು ಖಚಿತ. ಆದ್ರೆ, ಕ್ಷೇತ್ರ ಇನ್ನೂ ನಿರ್ಧಾರವಾಗಿಲ್ಲ. ಯಾರಿಗೆ ಯಾವ ಜವಾಬ್ದಾರಿ ಕೊಡಬೇಕು ಎನ್ನುವುದನ್ನ ಪಕ್ಷ ತೀರ್ಮಾನ...

ಮುಂದೆ ಓದಿ

ಪುರಸಭಾ ಆಡಳಿತದಲ್ಲಿ ಪತಿಯಂದಿರ ದರ್ಬಾರ್

ದಲಿತ ಕುಂದು ಕೊರತೆ ಸಭೆಯಲ್ಲಿ ಆಕ್ರೋಶ ಚಿಕ್ಕನಾಯಕನಹಳ್ಳಿ : ಪುರಸಭೆಯ ಆಡಳಿತದಲ್ಲಿ ಮಹಿಳೆಯರು ಸದಸ್ಯರಾದರೂ ಪತಿಯರೇ ದರ್ಬಾರ್ ನಡೆಸುತ್ತಿರುವುದು ದುರಂತ ಎಂದು ದಲಿತ ಮುಖಂಡ ಲಿಂಗದೇವರು ವಿಷಾದಿಸಿದರು....

ಮುಂದೆ ಓದಿ