ತುಮಕೂರು: ಸಮಾಜವನ್ನು ತಿದ್ದುವ ಕಾರ್ಯವನ್ನು ಪತ್ರಕರ್ತರು ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಬುಧವಾರ ಏರ್ಪಡಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಸುದ್ದಿ ಮಾಧ್ಯಮಗಳು ಸುದ್ದಿ ಬಿತ್ತರಿಸುವ ರಭಸದಲ್ಲಿ ವಸ್ತುಸ್ಥಿತಿ ಮರೆಮಾಚಬಾರದು. ಮೊದಲಿನಿಂದಲೂ ಪತ್ರಕರ್ತರೊಂದಿಗೆ ನಾನು ಉತ್ತಮ ಬಾಂಧವ್ಯವನ್ನು ಹೊಂದಿದ್ದೇನೆ. ಅಧಿಕಾರದಲ್ಲಿದ್ದಾಗ ಪತ್ರಕರ್ತರ ಅಭ್ಯುದಯಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೇನೆಂಬ ಆತ್ಮತೃಪ್ತಿ, ಸಂತಸ ನನಗಿದೆ. ಸಂವಿಧಾನದ ೪ನೇ ಅಂಗವಾದ ಪತ್ರಿಕಾ […]
ತುಮಕೂರು: ಇಂದು ತುಮಕೂರು ನಗರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರನ್ನು ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘದ ತುಮಕೂರು ಜಿಲ್ಲಾ ಅಧ್ಯಕ್ಷ ಎಮ್ . ಜೆ....
ಚಿಕ್ಕನಾಯಕನಹಳ್ಳಿ: ಪ್ರಸ್ತುತ ರ‍್ನಾಟಕದಲ್ಲಿ ನಡೆಯುತ್ತಿರುವ ಹೋರಾಟ ಹಾಗು ಸಮಕಾಲೀನ ತಲ್ಲಣಗಳಿಗೆ ದೇವನೂರ ಸಮುದಾಯದ ಪ್ರತೀಕ ಎಂದು ಪ್ರೊ.ಬಿಳಿಗೆರೆ ಕೃಷ್ಣಮರ‍್ತಿ ನುಡಿದರು. ಪಟ್ಟಣದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ...
ತುಮಕೂರು: ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಪೋಸ್ಟರ್ ಸೃಷ್ಟಿಸಿ ಜಾಲತಾಣದಲ್ಲಿ ಹರಿಬಿಡುತ್ತಿರುವ ಚಾಳಿ ಹೆಚ್ಚುತ್ತಿದೆ. ರಾಜ್ಯಸಭಾ ಚುನಾವಣೆಯಲ್ಲಿ ಗುಬ್ಬಿ ಶಾಸಕ ಶ್ರೀನಿವಾಸ್ ಜೆಡಿಎಸ್ ಪಕ್ಷಕ್ಕೆ ಮತ ನೀಡಿಲ್ಲವೆಂದು...
ತುಮಕೂರು: ಬಾಲಕಾರ್ಮಿಕತೆ ಹೋಗಲಾಡಿಸಿ, ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಎಲ್ಲರೂ ಕೈಜೊಡಿಸಬೇಕಿದೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ...
ತುಮಕೂರು: ತಾಲ್ಲೂಕಿನ ಬೆಳ್ಳಾವಿಯಲ್ಲಿ ಶ್ರೀ ಕನಕ ಪತ್ತಿನ ಸಹಕಾರ ಸಂಘದ ನೂತನ ಶಾಖೆಯನ್ನು ಪ್ರಾರಂಭಿಸಲಾಯಿತು. ನಗರದ ಕೋತಿತೋಪಿನಲ್ಲಿರುವ ಶ್ರೀ ಕನಕ ಪತ್ತಿನ ಸಹಕಾರ ಸಂಘದ ವತಿಯಿಂದ ಇಂದು...
ನಗರದಲ್ಲಿ ಡಿವಿಜಿ ನೆನಪು-82 ಕಾರ್ಯಕ್ರಮ ತುಮಕೂರು: ದಾರ್ಶನಿಕ ಡಾ.ಡಿ.ವಿ.ಗುಂಡಪ್ಪ ವಿರಚಿತ ಮಂಕುತಿಮ್ಮನ ಕಗ್ಗದ ಮುಕ್ತಕಗಳಲ್ಲಿ ಮ್ಯಾನೇಜ್‌ಮೆಂಟ್‌ನ ಗಹನ ತತ್ವ ಅಂತರ್ಗತವಾಗಿದೆ ಎಂದು ಬೆಂಗಳೂರಿನ ಇನ್ಫೋಸಿಸ್ ಸಂಸ್ಥೆಯ ಬ್ಯಾಂಕಿಂಗ್ ತರಬೇತಿ...
ಏಕವಚನದಲ್ಲೇ ಹೆಚ್ಡಿಕೆ ವಿರುದ್ಧ ವಾಸು ಗರಂ ಶಾಸಕರ ಮನೆ ಮುಂದೆ ಪ್ರತಿಭಟನೆ ತುಮಕೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ವಿಚಾರ ಸಂಬಂಧ ಶಾಸಕ ಮತ್ತು ಮಾಜಿ...
ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿರುವ ರೇವಣ ಸಿದ್ದೇಶ್ವರ ಕಂಬಳಿ ಸೊಸೈಟಿಯ ಸಭಾಂಗಣದಲ್ಲಿ ಜೂ.೨೬ರಂದು ೩ ಗಂಟೆಗೆ ತಾಲ್ಲೂಕು ಹಿಂದುಳಿದ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಚಿಕ್ಕನಾಯಕನಹಳ್ಳಿ ಹಿಂದುಳಿದ...
ತುಮಕೂರು ಗ್ರಾಮಾಂತರ: ಕುಟುಂಬದ ಪ್ರತಿಯೊಬ್ಬರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವಿಮೆ ಕಾರ್ಡ್ ಪಡೆಯುವಂತೆ ಬೆಳ್ಳಾವಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ||ಎಂ.ಸಿ ರಾಧಾಕೃಷ್ಣ ತಿಳಿಸಿದರು. ಗ್ರಾಮಾಂತರದ...