Sunday, 24th November 2024

ರಸ ಗೊಬ್ಬರ ಕೃತಕ ಅಭಾವ ಸೃಷ್ಟಿಸುವವವರ ಪರವಾನಗಿ ರದ್ದು: ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಗುಬ್ಬಿ: ಪ್ರಸ್ತುತ ಅಗತ್ಯ ರಸ ಗೊಬ್ಬರವನ್ನು ಕೃತಕ ಅಭಾವಕ್ಕೆ ಸಿಲುಕಿಸಿ ಬೆಲೆ ಹೆಚ್ಜಿಸುವ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಂಡು ಅಭಾವ ಸೃಷ್ಟಿಸಿದವರ ಪರವಾನಗಿ ಕೂಡಲೇ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ತಾಲ್ಲೂಕಿನ ಚೇಳೂರು ಹೋಬಳಿ ಸಾತೇನಹಳ್ಳಿ ಗೇಟ್ ಬಳಿಯ ನರ್ಸರಿಯಲ್ಲಿ ಜಿಲ್ಲಾ ಪಂಚಾಯಿತಿ, ಜಲಾನಯನ ಯೋಜನೆ ಹಾಗೂ ಕೃಷಿ ಇಲಾಖೆ ಆಯೋಜಿಸಿದ್ದ ‘ಕೋಟಿ ವೃಕ್ಷಾರೋಪಣ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಸ ಗೊಬ್ಬರ 18,391 ಮೆಟ್ರಿಕ್ ಟನ್ […]

ಮುಂದೆ ಓದಿ

ತೃತೀಯ ರಂಗದ ಸುಳಿವು ಬಿಚ್ಚಿಟ್ಟ ಜೆಡಿಎಸ್ ವರಿಷ್ಠ

ತುಮಕೂರು: ರಾಜ್ಯದಲ್ಲಿ ಹಾಗೂ ದೇಶದಲ್ಲಿ ಯಾವುದೇ ರಾಜಕೀಯ ಪಕ್ಷ ಸುಧೀರ್ಘವಾಗಿ ಆಡಳಿತ ನಡೆಸಿಲ್ಲ. ಹಾಗಾಗಿ ಪ್ರಾದೇಶಿಕ ಪಕ್ಷಗಳೆಲ್ಲಾ ಒಗ್ಗೂಡಿ ಆಡಳಿತ ನಡೆಸುವ ಕಾಲ ಒಂದು ದಿನ ಬಂದೇ...

ಮುಂದೆ ಓದಿ

ವಿವಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ತುಮಕೂರು: ತುಮಕೂರು ವಿವಿಯ ಬಿ.ಎ., ಬಿಎಸ್ಸಿ, ಬಿ.ಕಾಮ್‌ನ 2ನೇ ಸೆಮಿಸ್ಟರ್ ಪಠ್ಯದಲ್ಲಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಬರೆದಿರುವ ಜಾತಿ ವಿನಾಶ ಲೇಖನವನ್ನು ಪಠ್ಯದಿಂದ ಕೈಬಿಟ್ಟು,ಅಸ್ಪೃಷ್ಯತೆ...

ಮುಂದೆ ಓದಿ

ಕರುನಾಡ ಮಿತ್ರ ಫೌಂಡೇಷನ್ ಕಚೇರಿಗೆ ಶಾಸಕ ಚಾಲನೆ

ತುಮಕೂರು: ನಗರದ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಸಮೀಪದಲ್ಲಿ ನೂತನವಾಗಿ ಆರಂಭಗೊಂಡಿರುವ ಕರುನಾಡ ಮಿತ್ರ ಫೌಂಡೇಷನ್  ಕಚೇರಿಯನ್ನು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಮಾಜಿ ಸದಸ್ಯ...

ಮುಂದೆ ಓದಿ

ಶಿಕ್ಷಣ ಸಚಿವರ ಮನೆಗೆ ನುಗ್ಗಿ ದಾಂಧಲೆ ಮಾಡಿರುವವರಿಗೆ ಗುಂಡಿಕ್ಕಿ: ಸೊಗಡು ಆಗ್ರಹ

ತುಮಕೂರು: ಶಿಕ್ಷಣ ಸಚಿವ ನಾಗೇಶ್ ಅವರ ಮನೆಗೆ ಎನ್​ಎಸ್​ಯುಐ ಕಾರ್ಯಕರ್ತರು ನುಗ್ಗಿ ದಾಂಧಲೆ ನಡೆಸಿರುವ ಪ್ರಕರಣ ದಲ್ಲಿ ಭಾಗಿಯಾದವರನ್ನು ಕಂಡಲ್ಲಿ ಗುಂಡಿಕ್ಕಿ ಎಂದು ಮಾಜಿ ಸಚಿವ ಸೊಗಡು...

ಮುಂದೆ ಓದಿ

ಎಸ್.ಎಸ್.ಯು.ಐ ಕಾರ್ಯಕರ್ತರ ಬಂಧನಕ್ಕೆ ವಿಪ ಸದಸ್ಯ ರಾಜೇಂದ್ರ ಕಿಡಿ

ತುಮಕೂರು: ಪಠ್ಯಪುಸ್ತಕದಲ್ಲಿರುವ ಲೋಪದೋಷಗಳನ್ನು ಸರಿಪಡಿಸಬೇಕೆಂದು ಆಗ್ರಹಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಮುಂದೆ ಪ್ರತಿಭಟನೆ ನಡೆಸುತ್ತಿದ್ದ ಎನ್.ಎಸ್.ಯು.ಐ ಕಾರ್ಯಕರ್ತರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ಅವರನ್ನು ಬಂಧಿಸಿ, ಜೈಲಿಗೆ...

ಮುಂದೆ ಓದಿ

ಸಮಾಜ ಸೇವೆಗೆ ಮಾಡಿದ ಖರ್ಚು ವ್ಯರ್ಥವಾಗುವುದಿಲ್ಲ: ಕ್ಯಾ.ಸೋಮಶೇಖರ್

ಚಿಕ್ಕನಾಯಕನಹಳ್ಳಿ: ಸಮಾಜ ಸೇವೆಗಾಗಿ ಮಾಡಿದ ಖರ್ಚು ಎಂದಿಗೂ ವ್ಯರ್ಥವಾಗುವುದಿಲ್ಲ. ಸಮಾಜ ಸೇವೆಗಾಗಿ ನೀವು ನಿಮ್ಮ ಹಣವನ್ನು ವ್ಯಯ ಮಾಡುವುದರಿಂದ ಸಮಾಜದಲ್ಲಿ ನಿಮ್ಮ ಪ್ರತಿಷ್ಠೆ ಹೆಚ್ಚುತ್ತದೆ. ನೀವು ಯಶಸ್ಸನ್ನು...

ಮುಂದೆ ಓದಿ

ಡಿಪ್ಲಮೋ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸು ಆರಂಭ

ತುಮಕೂರು: ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಮೂರು ವರ್ಷದ ಡಿಪ್ಲಮೋ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಕೋರ್ಸು ಆರಂಭಿಸಿದ್ದು, ಇದು ಶೇ100ರಷ್ಟು ಉದ್ಯೋಗ ಪಡೆಯುವ...

ಮುಂದೆ ಓದಿ

ರೋಹಿತ್ ಚಕ್ರತೀರ್ಥನನ್ನು ತೋಟದಲ್ಲಿ ನೀರು ಹಾಯಿಸಲು, ಕಾಯಿ ಕೀಳಲು ಇಟ್ಟುಕೊಳ್ಳಲಿ

ಚಿಕ್ಕನಾಯಕನಹಳ್ಳಿ : ರೋಹಿತ್ ಚಕ್ರತೀರ್ಥನಿಗೆ ಹುದ್ದೆ ದಯ ಪಾಲಿಸಲೇಬೇಕು ಎಂದು ಬಿಜೆಪಿಯವರಿಗೆ ಅನಿಸಿದರೆ ಅವ ನನ್ನು ತೋಟದಲ್ಲಿ ನೀರು ಹಾಯಿಸಲು, ಕಾಯಿ ಕೀಳಲು ಇಟ್ಟುಕೊಳ್ಳಲಿ. ಮಕ್ಕಳ ಭವಿಷ್ಯವನ್ನು...

ಮುಂದೆ ಓದಿ

#ARagaJnanendra
ಚಕ್ರತೀರ್ಥ ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ?

ತುಮಕೂರು: ಯಾರೋ ಏನೋ ಹೇಳುತ್ತಾರೆ ಎಂದು ಗಡಿಪಾರು ಮಾಡಲು ಆಗುವುದಿಲ್ಲ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ಗಡಿಪಾರು ಮಾಡುವಂತಹ ಅಪರಾಧ ಏನು ಮಾಡಿದ್ದಾರೆ...

ಮುಂದೆ ಓದಿ