Sunday, 24th November 2024

ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಚಿಕ್ಕನಾಯಕನಹಳ್ಳಿ : ದುಶ್ಚಟ ಮುಕ್ತ ಸಮಾಜ ನರ‍್ಮಾಣವೇ ಶ್ರೀ ಕ್ಷೇತ್ರ ರ‍್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಉದ್ದೇಶವಾಗಿದೆ ಎಂದು ತಾಲ್ಲೂಕು ಯೋಜನಾಧಿಕಾರಿ  ಪ್ರೇಮಾನಂದ ಯಲ್.ಬಿ. ಹೇಳಿದರು. ಶ್ರೀಕ್ಷೇತ್ರ ರ‍್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ಜನಜಾಗೃತಿ ವೇದಿಕೆ ಹಾಗೂ ದೇಶಿಯ ವಿದ್ಯಾಪೀಠ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ನಡೆದ *ವಿಶ್ವ ತಂಬಾಕು ವಿರೋಧ ದಿನಾಚರಣೆ ಅಂಗವಾಗಿ ನಡೆದ ವಿಶೇಷ ಕರ‍್ಯಕ್ರಮದಲ್ಲಿ ಈ ವಿಚಾರ ಹೇಳಿ ದರು. ಯೋಜನೆಯ ಪ್ರತಿರ‍್ಷ ಕುಡಿತದ ದಾಸರಾದವರನ್ನು ಕುಡಿತದಿಂದ ಮುಕ್ತಿಗೊಳಿಸಲು ಮದ್ಯರ‍್ಜನ ಶಿಬಿರ, ಶಾಲಾ ಕಾಲೇಜು […]

ಮುಂದೆ ಓದಿ

೮ ನೇ ತರಗತಿ ವಿದ್ಯಾರ್ಥಿಗೆ ಹೃದಯಾಘಾತ : ತರಬೇತಿ ವೇಳೆ ಹಾರಿದ ಪ್ರಾಣ

ಚಿಕ್ಕನಾಯಕನಹಳ್ಳಿ : ಕ್ರೀಡಾ ತರಬೇತಿ ವೇಳೆ ಶಾಲಾ ಆವರಣದಲ್ಲಿ ೮ ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ ಯಾಗಿದ್ದಾನೆ. ಮೃತ ಬಾಲಕನನ್ನು ಮಾಕುವಳ್ಳಿ ಗ್ರಾಮದ ಎಂ ಸಂಜಯ್...

ಮುಂದೆ ಓದಿ

ಕುವೆಂಪು ಅವರಿಗೆ ಅವಮಾನ: ಕಠಿಣ ಕ್ರಮಕ್ಕಾಗಿ ಒಕ್ಕಲಿಗರ ಸಂಘ ಆಗ್ರಹ

ತುಮಕೂರು: ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿ ಅಪಮಾನ ಮಾಡಿದ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ಸರಕಾರ ಕೂಡಲೇ...

ಮುಂದೆ ಓದಿ

ಬಿಜೆಪಿ ಸರಕಾರದ ವಿರುದ್ಧ ಸಿಡಿದೆದ್ದ ಯುವ ಕಾಂಗ್ರೆಸ್

ತುಮಕೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಸೋಮವಾರ ಯುವಕಾಂಗ್ರೆಸ್ ಕಾರ್ಯ ಕರ್ತರು ಹಮ್ಮಿಕೊಂಡಿದ್ದ ಜನಾಕ್ರೋಶ ಪ್ರತಿಭಟನಾ ರ‍್ಯಾಲಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ...

ಮುಂದೆ ಓದಿ

ಶಿಕ್ಷಣ ಮತ್ತು ಒಗ್ಗಟ್ಟಿನಿಂದ ಮುಂದೆ ಬರಲು ಸಾಧ್ಯ

ಮಧುಗಿರಿ: ಉಪ್ಪಾರ ಸಮಾಜ ಶೈಕ್ಷಣಿಕ ಮತ್ತು ಆರ್ಥಿಕವಾಗಿ ತೀವ್ರ ಹಿಂದುಳಿದಿದ್ದು ಶಿಕ್ಷಣ ಮತ್ತು ಒಗ್ಗಟ್ಟಿನಿಂದ ಮುಂದೆ ಬರಲು ಸಾಧ್ಯ ಎಂದು ಭಗೀರಥ ಸಂಘದ ಜಿಲ್ಲಾ ಗೌರವಾಧ್ಯಕ್ಷ ತಿಪ್ಪೇಸ್ವಾಮಿ...

ಮುಂದೆ ಓದಿ

ನಾಲ್ಕು ಕಸಾಯಿಖಾನೆ ಅಂಗಡಿ ಮೇಲೆ ದಾಳಿ

ಕೊರಟಗೆರೆ: ನಾಲ್ಕು ಕಸಾಯಿಖಾನೆ ಅಂಗಡಿ ಮೇಲೆ ಕೊರಟಗೆರೆ ಪೊಲೀಸರ ತಂಡ ದಾಳಿ ಮಾಡಿ ೪ ಜನ ಆರೋಪಿಗಳ ಬಂಧಿಸಿರುವ ಘಟನೆ ನಡೆದಿದೆ. ಕೊರಟಗೆರೆ ಪಟ್ಟಣದಲ್ಲಿ ಬೆಳಿಗ್ಗೆ ಕೊರಟಗೆರೆ...

ಮುಂದೆ ಓದಿ

ಸಾಮಾನ್ಯ ವ್ಯಕ್ತಿ ಆಮ್ ಆದ್ಮಿಯ ಕಿಂಗ್ :ಭಾಸ್ಕರ್ ರಾವ್ 

ತುಮಕೂರು: ಸಾಮಾನ್ಯ ವ್ಯಕ್ತಿ ಆಮ್ ಆದ್ಮಿಯ ಕಿಂಗ್ ಎಂದು ಆಮ್ ಆದ್ಮಿ ಪಾರ್ಟಿಯ ಹಿರಿಯ ಮುಖಂಡ ಭಾಸ್ಕರ್ ರಾವ್ ಹೇಳಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಆಮ್...

ಮುಂದೆ ಓದಿ

ಕಾಂಗ್ರೆಸ್ ಪಕ್ಷ ಕಳ್ಳರ ಸಂಘವಿದ್ದಂತೆ: ಕಟೀಲ್ ಕಟು ಟೀಕೆ

ಸಿದ್ದರಾಮಯ್ಯ ಡೋಂಗಿ ರಾಜಕಾರಣಿ ಕಾಂಗ್ರೆಸ್ ನಿರ್ನಾಮ ಮಾಡಲು ಹೊರಟಿದ್ದಾರೆ ತುಮಕೂರು: 60 ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ತನ್ನ ಆಡಳಿತದಲ್ಲಿ ಲೂಟಿ ಮಾಡಿ ದೇಶ ವನ್ನು...

ಮುಂದೆ ಓದಿ

ಆರೋಗ್ಯ ಪರೀಕ್ಷೆಯಿಂದ ಭವಿಷ್ಯದ ಅಪಾಯ ತಪ್ಪಿಸಬಹುದು: ಡಾ.ಪರಮೇಶ್

ತುಮಕೂರು: ಗ್ರಾಮೀಣ ಜನರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ನಿರಂತರ ಆರೋಗ್ಯ ಪರೀಕ್ಷೆಗೆ ಒಳಗಾಗುವುದರಿಂದ ಭವಿಷ್ಯದ ಆರೋಗ್ಯ ಅಪಾಯ ಗಳನ್ನು ತಪ್ಪಿಸಬಹುದು ಎಂದು ಸಿದ್ಧಗಂಗಾ ಆಸ್ಪತ್ರೆ...

ಮುಂದೆ ಓದಿ

ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸದಿದ್ದರೆ ಮುಂದಿನ ಚುನಾವಣೆ ಬಹಿಷ್ಕಾರ

ತುಮಕೂರು: ಬುಡಕಟ್ಟು ಸಂಸ್ಕೃತಿಯನ್ನು ಹೊಂದಿರುವ ಕಾಡುಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸ ದಿದ್ದರೆ ಮುಂದಿನ ಚುನಾವಣೆ ಬಹಿಷ್ಕಾರ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘದ ಅಧ್ಯಕ್ಷ...

ಮುಂದೆ ಓದಿ