ಚಿಕ್ಕನಾಯಕನಹಳ್ಳಿ: ಮಾರುತಿ ಸೇವಾ ಸಮಿತಿ, ಚಟ್ಟಾಲೆ ಪ್ರತಿಷ್ಠಾನ, ಸಾರ್ವಜನಿಕ ಆಸ್ಪತ್ರೆ ಹಾಗೂ ರೋಟರಿಕ್ಲಬ್ ಮತ್ತು ಉಮಾಕಾಂತ್ ಕುಟುಂಬದ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಯಶಸ್ವಿಯಾಗಿ ನಡೆಯಿತು. ಪಟ್ಟಣದ ಧರ್ಮಾವರ ಬೀದಿಯಲ್ಲಿನ ಶ್ರೀಸೀತಾರಾಮ ಭಜನಾಮಂದಿರದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಗೋಡೆಕೆರೆ ಸಂಸ್ಥಾನಮಠಾಧೀಶರಾದ ಶ್ರಿ ಮೃತ್ಯುಂಜಯದೇಶೀಕೇಂದ್ರಸ್ವಾಮಿಗಳು ಉದ್ಘಾಟಿಸಿ ಮಾತನಾಡಿ ಪತ್ನಿಯ ಸ್ಮರಣಾರ್ಥ ಉಮಾಕಾಂತ್‌ರವರು ಹಮ್ಮಿಕೊಂಡಿರುವ ಈ ಶಿಬಿರ ಸಾರ್ಥಕತೆಯ ಭಾವ ಮೂಡಿಸುತ್ತದೆ. ಕಣ್ಣು ಪ್ರಮುಖ ಅಂಗವಾಗಿದ್ದು, ಅದರ ಸಂರಕ್ಷಣೆ ಎಲ್ಲರಿಗೂ ಮುಖ್ಯ ವಾಗಿರುತ್ತದೆ, ಅಗತ್ಯವಿರುವವರೆಲ್ಲರೂ ಈ […]
ಅವರು ನಗರ ಪೂನಂ ಆಂಗ್ಲಮಾಧ್ಶಮ ಶಾಲೆಯಲ್ಲಿ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು....
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಉದ್ದಕ್ಕೂ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಹುಳಿಯಾರು ಪಟ್ಟಣದ ಒಣಕಾಲುವೆ ಕಾಮಗಾರಿಯನ್ನು ವೀಕ್ಷಿಸಿ, ಕಾಮಗಾರಿ ಪ್ರಗತಿಯ...
ತುಮಕೂರು: ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಹೆಣ್ಣು ಮಗುವಿನ ಮೇಲೆ ಬೀದಿ ನಾಯಿ ದಾಳಿ (Stray Dog Attack) ಮಾಡಿದ ಪರಿಣಾಮ...
ಚಿಕ್ಕನಾಯಕನಹಳ್ಳಿ: ಇಲ್ಲಿನ ಬೆಸ್ಕಾಂ ಉಪ ವಿಭಾಗದ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಗೂಳೂರು ನಾಗರಾಜ್ ಹಾಗು ಕಾರ್ಯದರ್ಶಿ ಕಿರಣ್ ಅವರನ್ನು ಬೆಸ್ಕಾಂ ಕಚೇರಿಯ ಆವರಣದಲ್ಲಿ...
ತುಮಕೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ಜ್ಯೋತಿಷಿ ಭವಿಷ್ಯ ನುಡಿದಿದ್ದಾರೆ. ತಾಲೂಕಿನ ಚಿನಗ ಗ್ರಾಮದಲ್ಲಿರುವ ಶ್ರೀ ಮೂಕಾಂಬಿಕಾ ಹಾಗೂ...
ತುಮಕೂರು: ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ದಸರಾ ಉತ್ಸವದಲ್ಲಿ ಭಾಗವಹಿಸಿದ್ದ ಸ್ಥಳೀಯ ಕಲಾವಿದರು ಹಾಗೂ ಕಲಾ ತಂಡಗಳಿಗೆ ಈವರೆಗೂ ಸಂಭಾವನೆಯನ್ನು ಬಿಡುಗಡೆ ಮಾಡಿಲ್ಲ ಎಂದು ಕರ್ನಾಟಕ ಸಾಂಸ್ಕೃತಿಕ...
ಚಿಕ್ಕನಾಯಕನಹಳ್ಳಿ : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಶುಕ್ರವಾರ ತಾಲ್ಲೂಕಿಗೆ ಆಗಮಿಸಲಿದೆ ಎಂದು ತಹಸೀಲ್ದಾರ್ ಪುರಂದರ್ ಕೆ ತಿಳಿಸಿದ್ದಾರೆ. ಪಟ್ಟಣದ ತಾಲ್ಲೂಕು...
ಗುಬ್ಬಿ: ತನ್ನ ಮಗುವಿಗೆ ವಿಷ ಉಣಿಸಿ ತಾನು ವಿಷ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರಾಥಮಿಕ ವರದಿಯ ಘಟನೆಗೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಪತಿರಾಯನೇ ಮೊದಲ ಪತ್ನಿಯ...
ಕಚೇರಿಯಲ್ಲಿ ಕುಳಿತು ಪತ್ರಗಳಿಗೆ ಸಹಿ ಹಾಕಲಷ್ಟೇ ತಮ್ಮ ಕರ್ತವ್ಯಗಳನ್ನು ಸೀಮಿತಗೊಳಿಸದೆ ಶಾಲಾ-ಕಾಲೇಜು, ಆಸ್ಪತ್ರೆ, ವಿದ್ಯಾರ್ಥಿ ನಿಲಯಗಳಿಗೆ ತಿಂಗಳಿಗೊಮ್ಮೆಯಾದರೂ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಡಾ....