Thursday, 25th April 2024

ಕಸಾಪ ಚುನಾವಣೆ: ಶೈಲಾ ನಾಮಪತ್ರ ಸಲ್ಲಿಕೆ

ತುಮಕೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿನ ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಡಾ.ಬಿ.ಸಿ.ಶೈಲಾನಾಗರಾಜ್ ನಾಮಪತ್ರವನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿ ಮಾಧ್ಯಮದೊಂದಿಗೆ ಮಾತನಾಡಿದರು. ತಾವು ನಾಡು, ನುಡಿ ಸೇವೆ ಮಾಡಲು ಈ ಚುನಾವಣೆಗೆ ಸ್ಪರ್ಧಿಸಿದ್ದು, ತಾವು ತುಮಕೂರು ಜಿಲ್ಲೆಯ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅಗಮ್ಯ ಸೇವೆ ಸಲ್ಲಿಸಿರುವುದಾಗಿ ತಿಳಿಸಿದರಲ್ಲದೇ, ಇದುವರೆವಿಗೂ 4 ಕವನ ಸಂಕಲನಗಳು, 5 ಮಹಿಳಾ ಅಧ್ಯಯನ ಪುಸ್ತಕಗಳು, 6 ವಿಚಾರ ಕೃತಿಗಳು, 5 ವ್ಯಕ್ತಿ ಚಿತ್ರಗಳನ್ನು ಹೊರತಂದಿದ್ದು, ತಾವು ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಗೆ ವಿವಿಧ 9 ಪ್ರಶಸ್ತಿಗಳು ತಮಗೆ […]

ಮುಂದೆ ಓದಿ

ಪ್ರೀತಿಗೆ ಒಪ್ಪದಿದ್ದಕ್ಕೆ ಪ್ರಿಯತಮೆಗೆ ಇರಿದ

ಸಿರಾ: ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲಿಲ್ಲ ಎಂಬ ಕಾರಣಕ್ಕೆ ಭಗ್ನ ಪ್ರೇಮಿಯೊಬ್ಬ ಯುವತಿಗೆ ಚಾಕುವಿನಿಂದ ಇರುದು ಕೊಲೆ ಗೈದಿರುವ ಘಟನೆ ಸಿರಾ ತಾಲ್ಲೂಕಿನ ದೊಡ್ಡಗೂಳದಲ್ಲಿಂದು ನಡೆದಿದೆ. ಸಿರಾ ತಾಲ್ಲೂಕು...

ಮುಂದೆ ಓದಿ

ಕರೋನಾ ಎರಡನೇ ಅಲೆ: ತಜ್ಞರ ಸಲಹೆಗಳನ್ನು ಚಾಚು ತಪ್ಪದೆ ಪಾಲಿಸಿ- ಜೆಸಿಎಂ

ಚಿಕ್ಕನಾಯಕನಹಳ್ಳಿ : ರಾಜ್ಯದಲ್ಲಿ ಕರೋನಾ ಎರಡನೇ ಅಲೆ ಹೆಚ್ಚುತ್ತಿರುವ ಸಂಬಂಧ ಸರಕಾರ ಹಾಗು ಆರೋಗ್ಯ ತಜ್ಞರು ನೀಡಿರುವ ಸಲಹೆಗಳನ್ನು ಸಾರ್ವಜನಿಕರು ಚಾಚು ತಪ್ಪದೆ ಪಾಲಿಸಬೇಕೆಂದು ಸಚಿವ ಜೆ.ಸಿ.ಮಾಧುಸ್ವಾಮಿ...

ಮುಂದೆ ಓದಿ

ಸಚಿವ ಮಾಧುಸ್ವಾಮಿ ಅವರಿಂದ 357 ಫಲಾನುಭವಿಗಳಿಗೆ ಮೋಟಾರ್ ಪಂಪ್ ವಿತರಣೆ

ಚಿಕ್ಕನಾಯಕನಹಳ್ಳಿ : ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದ ದಲಿತ ಸಮುದಾಯಗಳ ರೈತರ ಭೂಮಿ ಗಳಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೊರೆದಿರುವ 357 ಕೊಳವೆ ಬಾವಿಗಳಿಗೆ...

ಮುಂದೆ ಓದಿ

ಜನಸಾಮಾನ್ಯರ ಸಂಕಷ್ಟಗಳನ್ನು ಕೇಳುವವರೇ ಇಲ್ಲವಾಗಿದ್ದಾರೆ: ಚಂದ್ರಶೇಖರ್ ವಿ.ಸ್ಥಾವರ ಮಠ್

ತುಮಕೂರು: ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷ ತನ್ನ ಜನವಿರೋಧಿ ಕಾನೂನುಗಳ ಮೂಲಕ ಈ ದೇಶದ ಜನರನ್ನು ಕಾಡುತ್ತಿದ್ದು,ಇದರ ವಿರುದ್ದ ದ್ವನಿ ಎತ್ತಬೇಕಾದ ವಿರೋಧಪಕ್ಷಗಳು ಸಹ...

ಮುಂದೆ ಓದಿ

ಸಿದ್ದಾರ್ಥ ವೈದ್ಯಕೀಯ ಕಾಲೇಜಿಗೆ ವಿನಯ್ ಗುರೂಜಿ ಭೇಟಿ

ತುಮಕೂರು:ಗಾಂಧೀಜಿಯವರ ಸಿದ್ದಾಂತದ ಮೇಲೆ ನಡೆಯುತ್ತಿರುವ ವಿನಯ್ ಗುರೂಜಿ ಅವರು ನಮಗೆಲ್ಲ ಪ್ರೇರಣೆಯಾಗಿದ್ದು, ಧಾರ್ಮಿಕ ಕ್ಷೇತ್ರದಲ್ಲಿ ಬಹು ದೊಡ್ಡ ಬದಲಾವಣೆಯ ಕ್ರಾಂತಿಯಾಗಲಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ...

ಮುಂದೆ ಓದಿ

ಲಂಚ ಸ್ವೀಕಾರ : ಕೆಜಿಐಡಿ ಅಧೀಕ್ಷಕನಿಗೆ ಸಜೆ

ತುಮಕೂರು: ವಿಮೆ ಹಣ ನೀಡಲು ಲಂಚ ಪಡೆದಿದ್ದ ಕೆಜಿಐಡಿ ಅಧೀಕ್ಷಕ ಪುಟ್ಟರಾಜು ಎಂ. ಎಂಬುವವರಿಗೆ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಸುಧೀಂದ್ರನಾಥ್ ಅವರು...

ಮುಂದೆ ಓದಿ

ಯುವರತ್ನ ಸಿನಿಮಾ ಆರ್ಭಟ: ಅಭಿಮಾನಿ, ಸಿನಿರಸಿಕರಲ್ಲಿ ಸಂಭ್ರಮ

ಚಿಕ್ಕನಾಯಕನಹಳ್ಳಿ: ಭಾರತೀಯ ಚಿತ್ರರಂಗದಲ್ಲಿ ಬಹು ನಿರೀಕ್ಷೆಯ ಚಿತ್ರವಾಗಿದ್ದ ಯುವರತ್ನ ಬಿಡುಗಡೆಯಾಗಿದ್ದು ಸಿನಿಮಾದ ಆರ್ಭಟ ಕಂಡು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಲ್ಲಿ ಹಾಗು ಸಿನಿ ರಸಿಕರಲ್ಲಿ...

ಮುಂದೆ ಓದಿ

ಕೋವಿಡ್ ನಿಯಾಮಾನುಸಾರ ಸಂತೆ ನಡೆಸಿ: ಜಿಲ್ಲಾಧಿಕಾರಿಗಳಿಗೆ ಮನವಿ

ಚಿಕ್ಕನಾಯಕನಹಳ್ಳಿ : ಪಟ್ಟಣದಲ್ಲಿ ಪ್ರತಿ ಸೋಮವಾರ ನಡೆಯುವ ಸಂತೆಯನ್ನು ಕೋವಿಡ್ ನಿಯಾಮಾನುಸಾರ ನಡೆಸಲು ಅನುಮತಿ ನೀಡಬೇಕೆಂದು ವಿವಿಧ ಜನಪರ ಸಂಘಟನೆಗಳು ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು....

ಮುಂದೆ ಓದಿ

ಕರೋನಾ ಮಹಾಮಾರಿ ತೊಲಗಿ ನಾಡು ಸುಭಿಕ್ಷವಾಗಿರಲಿ: ಮಾಜಿ ಶಾಸಕ ಕೆ.ಎನ್.ರಾಜಣ್ಣ

ಮಧುಗಿರಿ: ಕರೋನಾ ಮಹಾಮಾರಿ ತೊಲಗಿ ನಾಡು ಸುಭಿಕ್ಷವಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು. ಪಟ್ಟಣದ ಶಕ್ತಿ ದೇವತೆ ಶ್ರೀದಂಡಿನ ಮಾರಮ್ಮ ದೇವಸ್ಥಾನದಲ್ಲಿ ಕುಟುಂಬ...

ಮುಂದೆ ಓದಿ

error: Content is protected !!