ಪಾವಗಡ: 69ನೇ ಕನ್ನಡ ರಾಜ್ಯೋತ್ಸವವನ್ನು (Kannada rajyotsava) ರಾಜ್ಯದೆಲ್ಲೆಡೆ ಸಂಭ್ರಮದಿಂದ ಶುಕ್ರವಾರ ಆಚರಿಸಲಾಗಿದೆ. ಈ ನಡುವೆ ತುಮಕೂರು ಜಿಲ್ಲೆಯ ಹಲವೆಡೆ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಪ್ರಕರಣಗಳು ನಡೆದಿವೆ. ಕೆಲವೆಡೆ ಕಾಟಾಚಾರಕ್ಕೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರೆ, ಮತ್ತೆ ಕೆಲವೆಡೆ ಧ್ವಜ ಸಂಹಿತೆ ಉಲ್ಲಂಘಿಸಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವುದು ಕಂಡುಬಂದಿದೆ. ಇದನ್ನು ಕಂಡು ಕಾಣದಂತಿರುವ ತಾಲೂಕು ಮತ್ತು ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನದಂದು ಸರ್ಕಾರಿ ಕಚೇರಿಗಳು ಹಾಗೂ ಶಾಲಾ-ಕಾಲೇಜುಗಳ ಧ್ವಜಸ್ತಂಬಗಳಲ್ಲಿ ರಾಷ್ಟ್ರೀಯ ಧ್ವಜ ಹಾರಿಸಬೇಕೆಂದು […]
ರಾಷ್ಟ್ರೀಯ ಹಾಗೂ ರಾಜ್ಯ ಹಬ್ಬಗಳ ಆಚರಣೆಯ ದಿನಗಳನ್ನು ರಜಾ ದಿನವೆಂದು ಪರಿಗಣಿಸದೆ, ದೇಶ, ನಾಡು-ನುಡಿಗಾಗಿ ಶ್ರಮಿಸುವ ಕರ್ತವ್ಯ ದಿನವೆಂದು ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ತುಮಕೂರು ವಿಶ್ವವಿದ್ಯಾಲಯದ ಕುಲಪತಿ...
ತುಮಕೂರು: ರಾಷ್ಟ್ರೀಯ ಹಾಗೂ ರಾಜ್ಯ ಹಬ್ಬಗಳ ಆಚರಣೆಯ ದಿನಗಳನ್ನು ರಜಾ ದಿನವೆಂದು ಪರಿಗಣಿಸದೆ, ದೇಶ, ನಾಡು-ನುಡಿಗಾಗಿ ಶ್ರಮಿಸುವ ಕರ್ತವ್ಯ ದಿನವೆಂದು ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಕುಲಪತಿ ಪ್ರೊ....
ಚಿಕ್ಕನಾಯಕನಹಳ್ಳಿ: ನಮ್ಮ ಭಾಷೆಯನ್ನು ಉಳಿಸುವಲ್ಲಿ ನಾವೆಲ್ಲರೂ ಒಂದಾಗಬೇಕು, ಹಲವು ಸಂಘಟನೆಗಳು ಸಹ ಕನ್ನಡ ನಾಡನ್ನು, ಕನ್ನಡ ಭಾಷೆಯನ್ನು ಬೆಳೆಸುತ್ತಿವೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಅಭಿಪ್ರಾಯ ಪಟ್ಟರು....
ಗುಬ್ಬಿ: ಗ್ರಾಮೀಣ ಭಾಗದ ಕನಿಷ್ಠ ವಿದ್ಯಾಭ್ಯಾಸದ ಯುವಕ ಯುವತಿಯರಿಗೆ ಕಂಪ್ಯೂಟರ್ ತರಬೇತಿ ನೀಡಿ ತಮ್ಮ ಕಂಪೆನಿಯಲ್ಲಿ ಉದ್ಯೋಗ ನೀಡಿದ ಮೀಡಿಯಾ ಬ್ಯಾಕ್ ಆಫೀಸ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ...
ತುಮಕೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಶಕ್ತಿ ಯೋಜನೆ ಬಗ್ಗೆ ಮಾತನಾಡಿರುವುದು ಜನರ ಪಲ್ಸ್ ತಿಳಿದು ಕೊಳ್ಳೋಕೆ. ಇದು ಕೇವಲ ಆರಂಭ, ಮುಂದೆ ಹಂತ ಹಂತವಾಗಿ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್...
ಸಾಧಕರಿಗೆ ನ. ೦೧ ರಂದು ಮಹಾತ್ಮಗಾಂಧಿ ಮೈದಾನದಲ್ಲಿ ಜರುಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಿಸಿ...
ಚಿಕ್ಕನಾಯಕನಹಳ್ಳಿ: 26 ಕೆರೆಗಳಿಗೆ ನೀರು ಹರಿಸುವ ಹೇಮಾವತಿ ನಾಲೆಯ ಬಾಕಿ ಕಾಮಾಗಾರಿ ಆರಂಭಿಸಲು ಒತ್ತಾಯಿಸಿ ನೀರಾವರಿ ಹೋರಾಟ ಸಂಚಲನಾ ಸಮಿತಿ ನೇತೃತ್ವದಲ್ಲಿ ನ. 4 ರಂದು ಪ್ರತಿಭಟನೆ...
ಗುಬ್ಬಿ: ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ಸಿಎಸ್ ಪುರ ಕೆರೆ ಕೋಡಿ...
Karnataka Weather: ಮುಂದಿನ 5 ದಿನಗಳ ಕಾಲ ಕರ್ನಾಟಕದ ಹಲವೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ...